ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಿಡದಿದ್ದರೇ ಗಂಭೀರ ಕ್ರಮ-ಖಾಸಗಿ ಆಸ್ಪತ್ರೆಗಳಿಗೆ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ….
ಬೆಂಗಳೂರು, ಏಪ್ರಿಲ್ 15,2021(www.justkannada.in): ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹಾಸಿಗೆಗಳನ್ನು ಕೊರೊನಾಗೆ ಮೀಸಲಿಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಕೂಡ ಹಾಸಿಗೆ ಮೀಸಲಿಡದಿದ್ದರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...
ಜಕ್ಕೂರು ವೈಮಾನಿಕ ತರಬೇತಿ ಶಾಲೆ ಮತ್ತು ಏರೋಡ್ರಮ್ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ – ಸಚಿವ ಡಾ. ನಾರಾಯಣಗೌಡ…
ಬೆಂಗಳೂರು ಏ. 15,2021(www.justkannada.in): ಸಾಕಷ್ಟು ಸ್ಥಳಾವಕಾಶ, ಮೂಲ ಸೌಕರ್ಯ ಇದ್ದರೂ ಅಭಿವೃದ್ಧಿ ಕಾಣದ ಜಕ್ಕೂರಿನ ವೈಮಾನಿಕ ತರಬೇತಿ ಶಾಲೆಗೆ ಹೈಟೆಕ್ ಸ್ಪರ್ಶ ನೀಡಲಾಗುತ್ತಿದೆ. ಖಾಸಗಿ- ಸಾರ್ವಜನಿಕ ಸಹಭಾಗಿತ್ವದಲ್ಲಿ ವೈಮಾನಿಕ ತರಬೇತಿ ಶಾಲೆ ಅಭಿವೃದ್ಧಿ...
ದಸಂಸ ಸಂಯೋಜಕ ಸುರೇಶ್ ಮಣ್ಣೂರು ಕೊರೊನಾಗೆ ಬಲಿ : ಮಾಜಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಸಂತಾಪ
ಮೈಸೂರು,ಏಪ್ರಿಲ್,15,2021(www.justkannada.in) : ದಲಿತ ಸಂಘರ್ಷ ಸಮಿತಿಯ ಸಂಯೋಜಕರಾಗಿದ್ದ ಬಸವನ ಬಾಗೇವಾಡಿಯ ಅಪರೂಪದ ಹೋರಾಟಗಾರ ಸುರೇಶ್ ಮಣ್ಣೂರು ಅವರು ಕೊರೊನಾ ಸೋಂಕಿಗೆ ಒಳಗಾಗಿ ಮಡಿದ ಸುದ್ದಿ ತಿಳಿದು ತೀವ್ರ ಅಘಾತವಾಗಿದೆ ಎಂದು ಮಾಜಿ ಸಚಿವ...
ಏ.18 ರಂದು ಅಲ್ಲಮ ರಿಸರ್ಚ್ ಅಂಡ್ ಕಲ್ಚರಲ್ ಫೌಂಡೇಷನ್ ಸಂಸ್ಥೆ ಉದ್ಘಾಟನೆ: ಪ್ರಜಾ ಪ್ರಭುತ್ವ ಕುರಿತು ವಿಚಾರ ಸಂಕಿರಣ…
ಮೈಸೂರು ಏ,15,2021(www.justkannada.in): ಅಲ್ಲಮ ರಿಸರ್ಚ್ ಅಂಡ್ ಕಲ್ಚರಲ್ ಫೌಂಡೇಷನ್ ವತಿಯಿಂದ ಏಪ್ರಿಲ್ 18 ರ ಭಾನುವಾರ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ನಾಲ್ಕು ಅಂಗಗಳನ್ನು ಕುರಿತ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
ರಾಮಕೃಷ್ಣ ನಗರದ ನೃಪತುಂಗ ಕನ್ನಡ...
ಕೊರೋನಾ ಪಾಸಿಟಿವ್ : ಶಾಸಕ ಎಸ್.ಎ ರಾಮದಾಸ್ ಸ್ಪಷ್ಟನೆ….
ಮೈಸೂರು,ಏಪ್ರಿಲ್,15,2021(www.justkannada.in): ಕೊರೋನಾ ಪಾಸಿಟವ್ ಆದರೂ ಸಹ ಕಾರ್ಯಕ್ರಮಗಳಲ್ಲಿ ಶಾಸಕ ಎಸ್.ಎ ರಾಮದಾಸ್ ಭಾಗಿಯಾಗಿದ್ದರು ಎಂಬ ಸುದ್ದಿ ಬಿತ್ತರವಾದ ಹಿನ್ನೆಲೆ ಈ ಕುರಿತು ಸ್ವತಃ ಶಾಸಕ ಎಸ್.ಎ ರಾಮದಾಸ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ...
ಜ್ಞಾನಬುತ್ತಿ ಸಂಸ್ಥೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನೋತ್ಸವ ಆಚರಣೆ
ಮೈಸೂರು,ಏಪ್ರಿಲ್,15,2021(www.justkannada.in) : ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ತರಬೇತಿ ಶಿಬಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನೋತ್ಸವ ಪ್ರಯುಕ್ತ ಸಂವಿಧಾನ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ...
ದೆಹಲಿ,ಇತರೆ ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಸ್ವಾಗತಾರ್ಹ, ನಾಳೆ ಚರ್ಚೆ ಮಾಡಿ ರಾಜ್ಯದಲ್ಲಿ ಕ್ರಮ : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಏಪ್ರಿಲ್,15,202(www.justkannada.in) : ದೆಹಲಿ,ಇತರೆ ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಕ್ರಮ ಸ್ವಾಗತಾರ್ಹ. ಅಲ್ಲಿಯೂ ಸೋಂಕಿನ ಪ್ರಕರಣ ಹೆಚ್ಚಿದೆ. ನಮ್ಮಲ್ಲೂ ಕೂಡ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ನಾಳೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ...
ಅದ್ಧೂರಿ ‘ಕರಗ ಉತ್ಸವ’ಕ್ಕೆ ಬ್ರೇಕ್ ಹಾಕಿದ ಬಿಬಿಎಂಪಿ…
ಬೆಂಗಳೂರು,ಏಪ್ರಿಲ್,15,2021(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಐತಿಹಾಸಿಕ ಕರಗ ಉತ್ಸವಕ್ಕೆ ಬಿಬಿಎಂಪಿ ಬ್ರೇಕ್ ಹಾಕಿದೆ.
ಈ ಕುರಿತು ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಮಾಹಿತಿ ನೀಡಿದ್ದು, ಈ ಬಾರಿಯ ಐತಿಹಾಸಿಕ...
ಮೈಸೂರಿಗೆ ಹೆಲಿಟೂರಿಸಂ ಮತ್ತೊಂದು ಗರಿ. ಆದರೆ, ಧಕ್ಕೆ ತರದ ಹಾಗೆ ನಿರ್ಮಿಸುವುದು ಸೂಕ್ತ : ಪುಷ್ಪಾ ಅಮರ್ ನಾಥ್
ಮೈಸೂರು,ಏಪ್ರಿಲ್,15,2021(www.justkannada.in) : ಹೆಲಿಟೂರಿಸಂ ಮೈಸೂರು ನಗರದ ಹೆಮ್ಮೆಯ ಕಿರೀಟಕ್ಕೆ ಮತ್ತೊಂದು ಗರಿ ಎಂಬುದರಲ್ಲಿ ಸಂಶಯವಿಲ್ಲ. ಆದರೆ, ಪರಿಸರ ಸ್ನೇಹಿ ಮೈಸೂರು ನಗರಕ್ಕೆ ಧಕ್ಕೆ ತರದ ಹಾಗೆ ನಿರ್ಮಿಸುವುದು ಸೂಕ್ತ ಎಂದು ಕರ್ನಾಟಕ ಪ್ರದೇಶ...
ಕೋವಿಡ್ ಗೆ ಪಾಲಿಕೆಯ ಇಬ್ಬರು ಸಿಬ್ಬಂದಿ ಬಲಿ : ಪ್ರೈಮರಿ ಕಾಂಟ್ಯಾಕ್ಟ್ ಇರುವವರು ಎಚ್ಚರವಹಿಸಿ- ಡಾ.ನಾಗರಾಜ್ ಮನವಿ….
ಮೈಸೂರು,ಏಪ್ರಿಲ್,15,2021(www.justkannada.in): ಕೊರೋನಾದಿಂದಾಗಿ ಮೈಸೂರು ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ವಲಯ ಆಯುಕ್ತರ ಕಾರ್ ಡ್ರೈವರ್ ಹಾಗೂ ಮೇಯರ್ ದಫೇದಾರ್ ಅನಂತು ನಿಧನರಾಗಿದ್ದಾರೆ. ಹೀಗಾಗಿ ಪ್ರೈಮರಿ ಕಾಂಟ್ಯಾಕ್ಟ್ ಇರುವವರು ಎಚ್ಚರವಹಿಸಿ ಕೊರೋನಾ ಟೆಸ್ಟ್...



