ರಾಜ್ಯದಲ್ಲಿ ಲಸಿಕೆಗಳಿಗೆ ತೀವ್ರ ಕೊರತೆ, ರಾಜ್ಯ ಸರ್ಕಾರದಿಂದ “ಲಸಿಕೆ ಉತ್ಸವ” ಎನ್ನುವ ಬೂಟಾಟಿಕೆ : ರಾಜ್ಯ ಕಾಂಗ್ರೆಸ್ ಟೀಕೆ
ಬೆಂಗಳೂರು,ಏಪ್ರಿಲ್,15,2021(www.justkannada.in) : ವಾಸ್ತವದಲ್ಲಿ ರಾಜ್ಯದಲ್ಲಿ ಲಸಿಕೆಗಳಿಗೆ ತೀವ್ರ ಕೊರತೆ ಉಂಟಾಗಿದೆ. ಆದರೆ, ರಾಜ್ಯ ಸರ್ಕಾರ "ಲಸಿಕೆ ಉತ್ಸವ" ಎನ್ನುವ ಸುಳ್ಳುಗಳ ಭ್ರಮೆಯ ಉತ್ಸವ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.
ಜನರ...
ಮುಷ್ಕರ ಬೆಂಬಲಿಸುವಂತೆ ಸಾರಿಗೆ ನೌಕರರು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯಿಸಿ ಮತ್ತೊಂದು ಪತ್ರ ಬರೆದ ನಟ ಯಶ್…
ಬೆಂಗಳೂರು,ಏಪ್ರಿಲ್,15,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದ್ದು, ಈ ಮಧ್ಯೆ ಮುಷ್ಕರ ಬೆಂಬಲಿಸುವಂತೆ ಸಾರಿಗೆ ನೌಕರರ ಒಕ್ಕೂಟ ಬರೆದಿದ್ದ ಪತ್ರಕ್ಕೆ ನಟ...
ಕೋವಿಡ್ ಕಾಲ್ ಸೆಂಟರ್, ನಮ್ಮ ಸೇವೆಯನ್ನು ಇನ್ನಷ್ಟು ವೃದ್ಧಿಸಲಿದ್ದೇವೆ : ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
ಬೆಂಗಳೂರು,ಏಪ್ರಿಲ್,15,2021(www.justkannada.in) : ಕೋವಿಡ್ ಕಾಲ್‌ಸೆಂಟರ್ ಪ್ರಸ್ತುತ ಆರು ಲೈನ್‌ನಲ್ಲಿ ಟೆಲಿಫೋನ್ ಆಪರೇಟರ್ಸ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದನ್ನು 12 ಲೈನ್‌ಗೆ ಹೆಚ್ಚಿಸಿ, ನಮ್ಮ ಸೇವೆಯನ್ನು ಇನ್ನಷ್ಟು ವೃದ್ಧಿಸಲಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ...
ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ….
ಶಿವಮೊಗ್ಗ,ಏಪ್ರಿಲ್,15,2021(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಸಚಿವ ಕೆ.ಎಸ್ ಈಶ್ವರಪ್ಪ ಪತ್ರ ಬರೆದಿದ್ದಾರೆಂದು ಸುದ್ದಿಹರಡಿತ್ತು. ಈ ಕುರಿತು ಇಂದು ಸಚಿವ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಈ ಕುರಿತು ಇಂದು ಮಾತನಾಡಿದ...
ಉಪಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿದ್ದರೆ, ರಾಜಿನಾಮೆ ನೀಡುವಿರಾ? : ರಾಜ್ಯ ಬಿಜೆಪಿಯಿಂದ ಡಿಕೆಶಿಗೆ ಪ್ರಶ್ನೆ
ಬೆಂಗಳೂರು,ಏಪ್ರಿಲ್,15,2021(www.justkannada.in) : ಉಪಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿದ್ದರೆ, ಷಡ್ಯಂತ್ರವೊಂದರಲ್ಲಿ ಭಾಗಿಯಾಗಿರುವ ನೀವು, ನಿಮ್ಮ ವೈಯುಕ್ತಿಕ ವರ್ಚಸ್ಸಿನ ವೈಫಲ್ಯವೆಂದು ಪರಿಗಣಿಸಿ ರಾಜಿನಾಮೆ ನೀಡುವಿರಾ? ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿ.ಕೆ.ಶಿವಕುಮಾರ್ ಅವರು...
ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ನಿಗದಿ…
ಬೆಂಗಳೂರು,ಏಪ್ರಿಲ್,15,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಹೆಚ್ಚಾಗಿದ್ದು ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ನಿಗದಿ ಮಾಡಿ...
45 ವರ್ಷದೊಳಗಿನವರಿಗೂ ಲಸಿಕೆ ನೀಡುವ ಬಗ್ಗೆ ಕೇಂದ್ರ ಸರ್ಕಾರ ತಯಾರಿ : ಸಚಿವ ಡಿ.ವಿ.ಸದಾನಂದಗೌಡ
ಬೆಂಗಳೂರು,ಏಪ್ರಿಲ್,15,2021(www.justkannada.in) : ಕೋವಿಡ್ ಲಸಿಕೆ ನೀಡಿಕೆಯನ್ನು ೪೫ ವರ್ಷದೊಳಗಿನವರಿಗೂ ಆರಂಭಿಸುವ ಬಗ್ಗೆ ಕೇಂದ್ರ ರಾಸಾಯನಿಕ, ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಮಾಹಿತಿ ನೀಡಿದ್ದಾರೆ.ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಲಸಿಕೆಯ ೨ನೇ ಡೋಸ್ ಹಾಕಿಸಿಕೊಂಡ ನಂತರ ಮಾತನಾಡಿ,...
ಕೋವಿಡ್ ತಡೆಗೆ ರಾಜಕಾರಣ ಬಿಟ್ಟು ಸರ್ಕಾರದ ಜತೆ ಕೈ ಜೋಡಿಸಿ- ವಿಪಕ್ಷಗಳಿಗೆ ಸಚಿವ ಸುಧಾಕರ್ ಸಲಹೆ…
ಬೆಂಗಳೂರು,ಏಪ್ರಿಲ್,15,2021(www.justkannada.in): ಕೊರೋನಾ ವಿಚಾರದಲ್ಲಿ ಜನ ಆತಂಕಗೊಂಡಿದ್ದಾರೆ. ವಿಪಕ್ಷಗಳು ರಾಜಕೀಯ ಬಿಟ್ಟು ಸರ್ಕಾರದ ಜತೆ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸಲಹೆ ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ...
ಸರ್ಕಾರ ರಾಜ್ಯವನ್ನು ಇದೆಂತಹ ದುರ್ಗತಿಗೆ ತಳ್ಳಿದೆ : ರಾಜ್ಯ ಕಾಂಗ್ರೆಸ್ ಟೀಕೆ
ಬೆಂಗಳೂರು,ಏಪ್ರಿಲ್,15,2021(www.justkannada.in) : ಸರ್ಕಾರ ರಾಜ್ಯವನ್ನು ಇದೆಂತಹ ದುರ್ಗತಿಗೆ ತಳ್ಳಿದೆ. ಸೋಂಕಿತ ಸರ್ಕಾರದ ದುರಾಡಳಿತದಲ್ಲಿ ಎಲ್ಲರೂ ಸಂಬಳವಿಲ್ಲ ಎಂದು ಗೋಳಾಡುವವರೇ ಆಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.
ಸ್ಮಶಾನಗಳಲ್ಲಿ ದುಡಿಯುವ ಕಾರ್ಮಿಕರಿಗೆ ಹಿಂದೆ...
“ಭಾರತದ ಪ್ರಜೆಗಳಾದ ನಾವು” ಚಲನಚಿತ್ರ ಫಸ್ಟ್ ಲುಕ್ ಪೋಸ್ಟರ್ ರಿಲೀಸ್
ಮೈಸೂರು,ಏಪ್ರಿಲ್,15,2021(www.justkannada.in) : ಮೈಸೂರಿನ ಜೈಭೀಮ್ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಚಿಂತಕ ಹಾಗೂ ಲೇಖಕ ಡಾ.ಕೃಷ್ಣಮೂರ್ತಿ ಚಮರಂ ನಿರ್ದೇಶಿಸಿರುವ "ಭಾರತದ ಪ್ರಜೆಗಳಾದ ನಾವು" ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ...



