Home Blog Page 3236

ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ-ಡಿಸಿಎಂ ಅಶ್ವಥ್ ನಾರಾಯಣ್….

0
ಬೆಂಗಳೂರು,ಏಪ್ರಿಲ್,14,2021(www.justkannada.in): ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್,ಲಾಕ್ ಡೌನ್ ಜಾರಿ ಪರಿಹಾರಕ್ಕಿಂತ ದೊಡ್ಡ ಸಮಸ್ಯೆಯಾಗುತ್ತದೆ. ರಾಜ್ಯದಲ್ಲಿ...

ಸೈಯಕ್ ಇಸಾಕ್ ಅವರಿಗೆ ರಾಮಾಯಣ, ಮಹಾಭಾರತ, ಕುರಾನ್ ಹಾಗೂ ಬೈಬಲ್ ಪುಸ್ತಕ ಹಾಗೂ ಆರ್ಥಿಕ ನೆರವು ನೀಡಿದ ಸಚಿವ...

0
ಮೈಸೂರು, ಏಪ್ರಿಲ್.14,2021(www.justkannada.in): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವೈಯಕ್ತಿಕವಾಗಿ ರಾಜೀವ್‌ನಗರದಲ್ಲಿ ಗ್ರಂಥಾಲಯ ನಡೆಸುತ್ತಿದ್ದ ಸೈಯದ್ ಇಸಾಕ್ ಅವರಿಗೆ ಗ್ರಂಥಾಲಯ ಮರುಸ್ಥಾಪನೆಗಾಗಿ 25 ಸಾವಿರ ಧನಸಹಾಯ ಮಾಡಿದರು. ಇದಲ್ಲದೆ...

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ಮುಂದೂಡಿಕೆ: 10ನೇ ತರಗತಿ ಪರೀಕ್ಷೆ ರದ್ಧು….

0
ನವದೆಹಲಿ,ಏಪ್ರಿಲ್,14,2021(www.justkannada.in):  ದೇಶದಲ್ಲಿ ಕೊರೋನಾ ಸೋಂಕು  ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನ ಮುಂದೂಡಲಾಗಿದೆ. ಹಾಗೆಯೇ 10ನೇ ತರಗತಿ ಸಿಬಿಎಸ್ ಇ ಬೋರ್ಡ್ ಪರೀಕ್ಷೆ ರದ್ದು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೇ...

ಡಾ.ಬಿ.ಆರ್  ಅಂಬೇಡ್ಕರ್ ಮಾರ್ಗದಲ್ಲಿ ನಡೆದಾಗ ಮಾತ್ರ ಸಮಾಜದ ಸಮಾನತೆ ಸಾಧ್ಯ-ಸಚಿವ  ಡಾ. ನಾರಾಯಣಗೌಡ

0
ಮಂಡ್ಯ ಏಪ್ರಿಲ್, 14,2021(www.justkannada.in):  ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಮಾಡುವುದರಿಂದ ಮಾತ್ರ ಪ್ರಗತಿ ಆಗುವುದಿಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆದಾಗ ಮಾತ್ರ ಸಮಾಜದ ಏಳಿಗೆ ಮತ್ತು ಸಮಾನತೆ ಸಾಧ್ಯ ಎಂದು...

ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡಲ್ಲ-ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್…

0
ನವದೆಹಲಿ,ಏಪ್ರಿಲ್,14,2021(www.justkannada.in): ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಳಳವಾಗಿದ್ದರೂ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡಲ್ಲ. ಆರ್ಥಿಕ ಚಟುವಟಿಕೆ ನಿಲ್ಲಿಸಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ...

“ಸಮಾಜದಿಂದ ಅಸಮಾನತೆ, ಅಸ್ಪೃಶ್ಯತೆ ಕಿತ್ತೆಸೆದಾಗ ಮಾತ್ರ ಅಂಬೇಡ್ಕರ್ ಜನ್ಮದಿನಾಚರಣೆಗೆ ಅರ್ಥ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್” 

0
ಮೈಸೂರು,ಏಪ್ರಿಲ್,14,2021(www.justkannada.in) :  ಇಂದಿಗೂ ಸಮಾಜದಲ್ಲಿ ಅಸಮಾನತೆ, ದೌರ್ಜನ್ಯ, ಹಾಗೂ ಅಸ್ಪೃಶ್ಯತ ಆಚರಣೆಗಳು ಜೀವಂತವಾಗಿವೆ. ನಾವೆಲ್ಲರೂ ಇಂಥ ಅನಿಷ್ಟ ಪದ್ಧತಿಗಳನ್ನು ನಿರಾಕರಿಸಿ, ಸಮಾಜದಿಂದ ಕಿತ್ತೆಸೆಯುವ ದಿಟ್ಟ ಹೆಜ್ಜೆ ಇಟ್ಟಾಗ ಮಾತ್ರ ಬಾಬಾಸಾಹೇಬರ ಜನ್ಮದಿನಾಚರಣೆಗೆ ಅರ್ಥ...

ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಲು ಡಾ. ಬಿ.ಆರ್ ಅಂಬೇಡ್ಕರ್ ಕೊಡುಗೆ ಇದೆ- ಸಚಿವ ಎಸ್‌.ಟಿ.ಸೋಮಶೇಖರ್…

0
ಮೈಸೂರು ಏಪ್ರಿಲ್ ,14,2021(www.justkannada.in):  ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಕೊಡುಗೆ ಇದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.‌ಟಿ.ಸೋಮಶೇಖರ್ ಅವರು...

ಗ್ರಂಥಾಲಯಕ್ಕೆ ಬೆಂಕಿ ಪ್ರಕರಣ: ಸಯ್ಯದ್ ಇಸಾಕ್ ರಿಗೆ ವೈಯಕ್ತಿಕವಾಗಿ ಧನಸಹಾಯ ಮಾಡಿದ ಸಚಿವ ಎಸ್.ಟಿ ಸೋಮಶೇಖರ್

0
ಮೈಸೂರು,ಏಪ್ರಿಲ್,14,2021(www.justkannada.in): ಗ್ರಂಥಾಲಯಕ್ಕೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ‌ ಬಗ್ಗೆ ತನಿಖೆ ಮಾಡಿ ಕಿಡಿಗೇಡಿಗಳನ್ನು ಬಂಧಿಸಲು ಸೂಚಿಸಿದ್ದೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ  ಸಚಿವ ಸೋಮಶೇಖರ್...

ಮೈಸೂರಿನಲ್ಲಿ ಹೆಲಿ ಟೂರಿಸಂಗೆ ಮರ ಕಡಿಯುವ ವಿಚಾರ: ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ….?

0
ಮೈಸೂರು,ಏಪ್ರಿಲ್,14,2021(www.justkannada.in): ಮೈಸೂರಿನಲ್ಲಿ ಹೆಲಿ ಟೂರಿಸಂಗೆ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೈಸೂರು ಜನರ ವಿರೋಧದ ಯೋಜನೆಗೆ ನನ್ನ ಸಮ್ಮತಿ ಇಲ್ಲ ಎಂದು ಹೇಳಿದ್ದಾರೆ. ಈ...

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ….

0
ಬೆಂಗಳೂರು,ಏಪ್ರಿಲ್,14,2021(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬೆಂಗಳೂರಿನ ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಡ್ಡಕೃಷ್ಣನ್ ಮತ್ತು ಮೂರ್ತಿ ಬಂಧಿತ ಗಾಂಜಾ ಮಾರಾಟಗಾರರು. ಬಂಧಿತರಿಂದ 84.60 ಲಕ್ಷ ಮೌಲ್ಯದ ಗಾಂಜಾ ಮತ್ತು ಒಂದು ವಾಹನವನ್ನ ಪೊಲೀಸರು...