ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳ, ಸರ್ಕಾರದಿಂದ ಮತ್ತಷ್ಟು ಕಠಿಣ ಕ್ರಮ
ಬೆಂಗಳೂರು,ಏಪ್ರಿಲ್,13,2021(www.justkannada.in) : ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ, ಸರ್ಕಾರ ಮತ್ತಷ್ಟು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಾರ್ಯಕ್ರಮಗಳಿಗೆ 100 ರಿಂದ 200 ಜನರಿಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ.ಅಂಗಡಿ,ಮುಗ್ಗಟ್ಟುಗಳಿಗೆ ರಾತ್ರಿ 9ರವರೆಗೆ ಮಾತ್ರವೇ ಅವಕಾಶ ಕಲ್ಪಿಸಿದ್ದು,...
ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ : ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್
ಬೆಂಗಳೂರು,ಏಪ್ರಿಲ್,13,2021(www.justkananda.in) : ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ. ಆದರೂ, ಬೇರೆ ಕಡೆ ಬೆರಳು ತೋರಿಸುವ ನಿಮ್ಮ ಲಜ್ಜೆಗೇಡಿತನಕ್ಕೆ ಏನೆನ್ನಬೇಕು! ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.ಒಬ್ಬ ಯತ್ನಾಳ್‌ರನ್ನ, ಮತ್ತೊಬ್ಬ ಈಶ್ವರಪ್ಪನವರನ್ನ...
ಸಿಎಂ ಬಿ.ಎಸ್.ವೈ ಹೇಳಿಕೆ ದೌರ್ಜನ್ಯದ ಪರಮಾವಧಿ : ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು,ಏಪ್ರಿಲ್,13,2021(www.justkananda.in) : ಒಂದು ತಿಂಗಳು ಪ್ರತಿಭಟನೆ ನಡೆಸಿದರೂ ಸರ್ಕಾರ ಸಾರಿಗೆ ನೌಕರರ ಮುಷ್ಕರಕ್ಕೆ ಬಗ್ಗಲ್ಲ, ಸಂಬಳ ಕೊಡುವುದೂ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿರುವುದು ದೌರ್ಜನ್ಯದ ಪರಮಾವಧಿ ಎಂದು ಸಾರಿಗೆ ನೌಕರರ ಒಕ್ಕೂಟದ...
“ಉಪ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ. ಐಟಿ, ಇಡಿ ಸಂಸ್ಥೆಗಳು ಏನು ಮಾಡುತ್ತಿವೆ?: ರಾಜ್ಯ ಕಾಂಗ್ರೆಸ್ ಪ್ರಶ್ನೆ”
ಬೆಂಗಳೂರು,ಏಪ್ರಿಲ್,13,2021(www.justkannada.in) : ಬಿಜೆಪಿ ಉಪ ಚುನಾವಣಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರದ ಹಣ ಹೊಳೆಯನ್ನೇ ಹರಿಸುತ್ತಿದೆ. ಐಟಿ, ಇಡಿ ಸಂಸ್ಥೆಗಳು ಏನು ಮಾಡುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿದ್ದು, ಬಿಜೆಪಿಗೆ ಈ...
ರಂಜಾನ್ ಆಚರಣೆ : ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ
ಬೆಂಗಳೂರು,ಏಪ್ರಿಲ್,13,2021(www.justkananda.in) : ಕೊರೊನಾ ಹಿನ್ನೆಲೆ ರಂಜಾನ್ ಆಚರಣೆಗೆ ರಾಜ್ಯ ಸರ್ಕಾರವು ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಂಟೇನ್ಮೆಂಟ್ ಜೋನ್ ಮಸೀದಿಗಳನ್ನು ಬಂದ್ ಮಾಡಲಾಗುವುದು. ಉಳಿದ ಮಸೀದಿಗಳಲ್ಲಿ ಮಾತ್ರವೇ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗುವುದು...
ಹೆದರಿಸಿ, ಬೆದರಿಸಿ ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕಬಾರದು : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್,13,2021(www.justkannada.in) : ಕೆ ಎಸ್ ಆರ್ ಟಿ ಸಿ ಸಾರಿಗೆ ನೌಕರರ ಮುಷ್ಕರವನ್ನು ಹೆದರಿಸಿ, ಬೆದರಿಸಿ ಹತ್ತಿಕ್ಕಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸಾರಿಗೆ ನೌಕರರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಮನವೊಲಿಸಬೇಕು....
ಕೊರೊನಾ ಪ್ರಕರಣ ಹೆಚ್ಚಳ, ಉಪಚುನಾವಣೆ ಪ್ರಚಾರಕ್ಕೆ ಕಡಿವಾಣ ಹಾಕಬೇಕಿತ್ತು : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್,13,2021(www.justkannada.in) : ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಳಕ್ಕೆ ಸರ್ಕಾರದ ವೈಫಲ್ಯವೇ ಕಾರಣ. ಉಪಚುನಾವಣೆ ಪ್ರಚಾರಕ್ಕೆ ಕಡಿವಾಣ ಹಾಕಬೇಕಿತ್ತು. ಅವರು ಪ್ರಚಾರಕ್ಕೆ ಹೋಗದಿದ್ದರೆ, ನಾವು ಹೋಗುತ್ತಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೊರೊನಾ ಹೆಚ್ಚಳವಾಗುತ್ತಿದ್ದು,...
ಯುಗಾದಿಯಂದು ಶುಭಾರಂಭ! ಸೋಷಿಯಲ್ ಮೀಡಿಯಾ ಖಾತೆ ತೆರೆದ ಕ್ರೇಜಿಸ್ಟಾರ್
ಬೆಂಗಳೂರು, ಏಪ್ರಿಲ್ 13, 2021 (www.justkannada.in): ನಟ, ಕ್ರೇಜಿಸ್ಟಾರ್ ರವಿಚಂದ್ರನ್ ಫೇಸ್‌ಬುಕ್, ಟ್ವಿಟ್ಟರ್, ಇನ್ ಸ್ಟಾಗ್ರಾಂ ಖಾತೆ ತೆರೆದಿದ್ದಾರೆ!
ಹೌದು. ಯುಗಾದಿ ಹಬ್ಬದಂದು ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ಹಾಗೂ ತಮ್ಮ ವಿಷಯಗಳನ್ನು ಹಂಚಿಕೊಳ್ಳಲು ರವಿಚಂದ್ರನ್ ಕೊನೆಗೂ ಸೋಷಿಯಲ್...
“ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತ : ಇಬ್ಬರು ಸಾವು, 12 ಮಂದಿ ಮೀನುಗಾರರು ನಾಪತ್ತೆ”
ಮಂಗಳೂರು,ಏಪ್ರಿಲ್,13,2021(www.justkannada.in) : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರುದಲ್ಲಿ ಈ ಘಟನೆ ನಡೆದಿದೆ....
ಐಪಿಎಲ್: ಮುಂಬೈ-ಕೊಲ್ಕತಾ ಫೈಟ್, ಯಾರಿಗೆ ಸಿಹಿ? ಯಾರಿಗೆ ಕಹಿ?
ಬೆಂಗಳೂರು, ಏಪ್ರಿಲ್ 13, 2021 (www.justkannada.in): ಮೊದಲ ಪಂದ್ಯದಲ್ಲಿ ಸೋತ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಹೈದರಾಬಾದ್ ವಿರುದ್ಧ ಗೆದ್ದಿದ್ದ ಕೋಲ್ಕತಾ ನೈಟ್‌ರೈಡರ್ ಇಂದು 2ನೇ ಪಂದ್ಯದಲ್ಲಿ ಗೆಲುವಿಗಾಗಿ ಪೈಪೋಟಿ ನಡೆಸಲಿವೆ.
ಎಲ್ಲ ಸೀಸನ್...



