Home Blog Page 3239

ಕೊರೊನಾ ನಿಯಂತ್ರಣಕ್ಕೆ ಮೂರು ಮಂತ್ರ ಹೇಳಿದ ಸುಧಾಕರ್! ಇಲ್ಲದಿದ್ದರೆ ಈ ಬಾರಿ ತಪ್ಪು ನಮ್ದೆ ಎಂದ ಹೆಲ್ತ್ ಮಿನಿಸ್ಟರ್

0
ಬೆಂಗಳೂರು, ಏಪ್ರಿಲ್ 13, 2021 (www.justkannada.in): ಕೊರೊನಾ ನಿಯಂತ್ರಣಕ್ಕೆ ಮೂರು ತಂತ್ರ-ಮಂತ್ರಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಆ ಮೂರು ಮಂತ್ರಗಳೆಂದರೆ 1.ಮಾಸ್ಕ್, 2. ಭೌತಿಕ ಅಂತರ 3. ಕೈಗಳ...

“ಹಕ್ಕುಗಳ ಬಗ್ಗೆ ಅರಿವಿಲ್ಲದ ಕನ್ನಡಿಗರು, ಕನ್ನಡದಲ್ಲಿ ಶುಭಾಶಯ ಹೇಳಿದರು ಅಂತ ಜೈಕಾರ ಹಾಕುತ್ತಾರೆ : ಅರುಣ್ ಜಾವಗಲ್ ಟೀಕೆ”

0
ಬೆಂಗಳೂರು,ಏಪ್ರಿಲ್,13,2021(www.justkannada.in) : ತಮ್ಮ ಹಕ್ಕುಗಳ ಬಗ್ಗೆ ಅರಿವಿಲ್ಲದ ಕನ್ನಡಿಗರು ಹಬ್ಬಕ್ಕೆ ಕನ್ನಡದಲ್ಲಿ ಶುಭಾಶಯ ಹೇಳಿದರು ಅಂತ ಜೈಕಾರ ಹಾಕುತ್ತಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಟೀಕಿಸಿದ್ದಾರೆ. ಕಾಯಿದೆ...

“ಡಿಕೆಶಿ ಹಡಗಿಗೆ ನೀವು ರಂಧ್ರ ಕೊರೆಯುತ್ತಿರುವುದು ಯಾರಿಗೂ ತಿಳಿಯದ ವಿಚಾರವೇನಲ್ಲ : ಸಿದ್ದು ವಿರುದ್ಧ ರಾಜ್ಯ ಬಿಜೆಪಿ ಕಿಡಿ” 

0
ಬೆಂಗಳೂರು,ಏಪ್ರಿಲ್,13,2021(www.justkannada.in) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಡಗಿಗೆ ನೀವು ರಂಧ್ರ ಕೊರೆಯುತ್ತಿರುವುದು ಯಾರಿಗೂ ತಿಳಿಯದ ವಿಚಾರವೇನಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ. ಸಿಎಂ ಬಿ.ಎಸ್.ವೈ ಅವರ...

ಸಿದ್ದರಾಮಯ್ಯ ಅಡ್ರಸ್ ಇಲ್ಲದ ನಾಯಕರಾಗಲಿದ್ದಾರೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

0
ಬೆಂಗಳೂರು,ಏಪ್ರಿಲ್,13,2021(www.justkannada.in) : ರಾಜ್ಯದ ಮೂರೂ ಸ್ಥಾನಗಳು ಬಿಜೆಪಿ ಪಾಲಾಗಲಿವೆ. ಈ ಮೂಲಕ ಸಿದ್ದರಾಮಯ್ಯ ಅವರು ಅಡ್ರಸ್ ಇಲ್ಲದ ನಾಯಕರಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಅವರು...

ಮೈಸೂರಿನಲ್ಲಿ ಯಥಾಸ್ಥಿತಿಗೆ ಮರಳುತ್ತಿದೆ ಬಸ್ ಸಂಚಾರ

0
ಮೈಸೂರು,ಏಪ್ರಿಲ್,13,2021 (www.justkannada.in) :  ಮೈಸೂರಿನಲ್ಲಿ ಮಂಗಳವಾರ 130ಕ್ಕೂ ಹೆಚ್ಚು ಕೆ ಎಸ್ ಆರ್ ಟಿ ಸಿ ಬಸ್ ರಸ್ತೆಗಿಳಿದಿವೆ. ಮೈಸೂರಿನಿಂದ ವಿವಿಧ ಭಾಗಗಳಿಗೆ ಬಸ್ ಗಳು ತೆರಳಿದವು. ಕೆಎಸ್ ಆರ್ ಟಿಸಿ ಅಧಿಕಾರಿಗಳು ನೌಕರರ ಮೇಲೆ...

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಟೀಕೆ 

0
ಬೆಂಗಳೂರು,ಏಪ್ರಿಲ್,13,2021(www.justkannada.in):  ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.ಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ್ದಾರೆ. ಚುನಾವಣೆಯಲ್ಲಿ ರಾಜ್ಯ...

ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

0
ರಾಯಚೂರು,ಏಪ್ರಿಲ್,13,2021(www.justkannada.in) : ರಾಜ್ಯದಲ್ಲಿ ನಾಯಕತ್ವ ಬದಲಿಸುವ ಮಾತೇ ಇಲ್ಲ. ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಹೀಗಾಗಿ, ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಸಿದ್ದರಾಮಯ್ಯ ಅವರನ್ನು ಪಕ್ಷದಿಂದ...

ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

0
ಬೆಂಗಳೂರು,ಏಪ್ರಿಲ್,13,2021(www.justkannada.in) : ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಎಚ್‌.ಎಸ್‌.ಆರ್‌.ಬಡಾವಣೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಮೊಹಮ್ಮದ್ ಮುಸ್ತಾಕ್ (31), ಮೊಹ್ಮದ್ ಆಶೀಕ್ (19),...

ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯ ಬಗ್ಗೆ ಕನಿಷ್ಠ ಜ್ಞಾನ ಹೊಂದಿರಬೇಕು : ಸಚಿವ ಜೆ.ಸಿ.ಮಾಧುಸ್ವಾಮಿ

0
ತುಮಕೂರು,ಏಪ್ರಿಲ್,13,2021(www.justkannada.in) : ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯ ಬಗ್ಗೆ ಕನಿಷ್ಠ ಜ್ಞಾನ ಹೊಂದಿರಬೇಕು. ಈ ಬಗ್ಗೆ ಕೆಡಿಪಿ ಸಭೆಗೆ ಸಮರ್ಪಕ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ನರೇಗಾದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಿಂದ ಕೈಗೊಂಡ ಕಾಮಗಾರಿಗಳು...

ಬೆಂಗಳೂರಿನ ಒಂದೇ ಹೋಟೆಲ್ ನ 19 ಸಿಬ್ಬಂದಿಗೆ ಕೊರೊನಾ ಸೋಂಕು ದೃಢ

0
ಬೆಂಗಳೂರು,ಏಪ್ರಿಲ್,13,2021(www.justkannada.in) : ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಒಂದೇ ಹೋಟೆಲ್ 19 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನ ಜೆ.ಪಿ.ನಗರದ ಒಂದೇ ಹೋಟೆಲ್ ನ 19 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು...