ಮೊಂತಾ ಚಂಡ ಮಾರುತ ಎಫೆಕ್ಟ್: ಆಂಧ್ರ, ಕರ್ನಾಟಕ ಸೇರಿ ಹಲವಡೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು,ಅಕ್ಟೋಬರ್,27,2025 (www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೊಂತಾ ಚಂಡಮಾರುತದ ಅಬ್ಬರ ತೀವ್ರಗೊಂಡಿದೆ. ಭಾರಿ ಗಾಳಿಯೊಂದಿಗೆ ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಧಾವಿಸಿ ಬರುತ್ತಿದ್ದು ಆಂಧ್ರ ಪ್ರದೇಶ, ಕರ್ನಾಟಕ ಸೇರಿ ಹಲವೆಡೆ ಭಾರಿ...
ಮೈಸೂರು: ಆಹಾರ ಮಳಿಗೆಯ ವಸ್ತು ಪ್ರದರ್ಶನ ಉದ್ಘಾಟಿಸಿದ ಆಹಾರ ಸಚಿವ ಕೆಹೆಚ್. ಮುನಿಯಪ್ಪ.
ಮೈಸೂರು, ಅಕ್ಟೋಬರ್,25,2025 (www.justkannada.in): ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತು ಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು ಆಹಾರ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು...
ಸಮೀಕ್ಷೆ ವಿರೋಧ ಮಾಡುವವರಿಗೆ ತಕ್ಕ ಉತ್ತರ ಕೊಡಬೇಕು- ಅಹಿಂದ ವರ್ಗಕ್ಕೆ ಯತೀಂದ್ರ ಸಿದ್ದರಾಮಯ್ಯ ಕರೆ
ಮೈಸೂರು,ಅಕ್ಟೋಬರ್,25,2025 (www.justkannada.in): ನಾವು ಹಿಂದುಳಿದ ವರ್ಗದವರು ದಲಿತರು ಎಲ್ಲರೂ ಕೂಡ ಒಗ್ಗಟಾಗಿ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಸ್ವಾಗತ ಮಾಡಬೇಕು. ಸಾಮಾಜಿಕ, ಆರ್ಥಿಕವಾಗಿ ರಾಜಕೀಯವಾಗಿ ಬಲಗೊಳ್ಳಲು ಈ ಸಮೀಕ್ಷೆ ಅಗತ್ಯ. ನಾವು ಸಂವಿಧಾನ...
ಗ್ರಾಹಕರೇ ಗಮನಿಸಿ: ಈ ದಿನಗಳಲ್ಲಿ ‘ಸೆಸ್ಕ್’ ಆನ್ ಲೈನ್ ಸೇವೆಗಳು ಲಭ್ಯವಿರಲ್ಲ
ಮೈಸೂರು, ಅಕ್ಟೋಬರ್, 25, 2025 (www.justkannada.in): ತುರ್ತು ನಿರ್ವಹಣಾ ಕಾರ್ಯನಿಮಿತ್ತ ಅಕ್ಟೋಬರ್ 27 ಮತ್ತು 28ರಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
ನಿಗದಿತ ದಿನಾಂಕಗಳಂದು ತುರ್ತು ನಿರ್ವಹಣೆ...
ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ- MLC ಕೆ. ಶಿವಕುಮಾರ್ ಘೋಷಣೆ
ಬೆಂಗಳೂರು, ಅಕ್ಟೋಬರ್, 25,2025 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್...
ಮಾನವೀಯತೆ ನೆಲೆ, ವೈಚಾರಿಕ ನೆಲೆಘಟ್ಟಿನ ಮೇಲೆ ರಚನೆಯಾಗು ಕೃತಿಗಳು ಜನಪ್ರಿಯಗೊಳ್ಳುತ್ತವೆ- ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್
ಬೆಂಗಳೂರು, ಅಕ್ಟೋಬರ್,25,2025 (www.justkannada.in): ಯಾವುದೇ ಒಂದು ಕೃತಿ ಮಾನವೀಯತೆಯ ನೆಲೆ , ಜನಪರತೆ ಮತ್ತು ವೃಚಾರಿಕ ನೆಲೆಘಟ್ಟಿನ ಮೇಲೆ ರಚನೆಯಾದರೆ ಅವು ಸಹಜವಾಗಿಯೇ ಜನಪ್ರಿಯಗೊಳ್ಳುತ್ತವೆ ಎಂದು ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್ ಅಭಿಪ್ರಾಯ...
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ: ಅ. 28 ರಂದು ಸುವರ್ಣ ಮಹೋತ್ಸವ
ಮಂಡ್ಯ, ಅಕ್ಟೋಬರ್,25,2025 (www.justkannada.in): ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸಾರ್ಥಕ ಪಯಣದ ಹಿನ್ನಲೆಯಲ್ಲಿ 50 ವರ್ಷಗಳ ಸಮರ್ಪಣೆ 31...
ಸಿಡ್ನಿಯಲ್ಲಿ ‘RO-KO’ ಜೋಡಿ ಕಮಾಲ್: ಕ್ಲೀನ್ ಸ್ವೀಪ್ ನಿಂದ ಟೀಮ್ ಇಂಡಿಯಾ ಪಾರು
ಸಿಡ್ನಿ,ಅಕ್ಟೋಬರ್, 25,2025 (www.justkannada.in): ಸಿಡ್ನಿಯಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಭರ್ಜರಿ ಶತಕ ಹಾಗೂ ವಿರಾಟ್ ಕೊಹ್ಲಿಯ ಅರ್ಧ ಶತಕದ ನೆರವಿನಿಂದ ಟೀಂ...
ನಾನು ಹೆದರುವ ಮಗ ಅಲ್ಲ: ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ- ಹೆಚ್ ಡಿಕೆಗೆ ಡಿಕೆಶಿ ಸವಾಲ್
ಬೆಂಗಳೂರು,ಅಕ್ಟೋಬರ್,25,2025 (www.justkannada.in): ಹಿಟ್ ಅಂಡ್ ರನ್ ಬ್ಲಾಕ್ ಮೇಲ್ ಮಾಡುವುದಲ್ಲ. ಕೇವಲ ಸುಳ್ಳು ಆರೋಪ ಮಾಡುತ್ತಾ ಹೆದರಿಸುವುದಲ್ಲ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ...
ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ- MLC ಯತೀಂದ್ರ ಸಿದ್ದರಾಮಯ್ಯ
ಮೈಸೂರು,ಅಕ್ಟೋಬರ್,25,2025 (www.justkannada.in): ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನವೆಂಬರ್...












