ಯುಗಾದಿ ಹಬ್ಬಕ್ಕೆ ಕನ್ನಡದಲ್ಲಿ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು,ಏಪ್ರಿಲ್,13,2021(www.justkannada.in) : ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ. ನಿಮ್ಮೆಲ್ಲರಿಗೂ...
ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡುವುದಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ
ಬೆಂಗಳೂರು,ಏಪ್ರಿಲ್,13,2021(www.justkannada.in) : ಸಾರಿಗೆ ನೌಕರರ ಶರತ್ತು ಒಪ್ಪಲು ಸಾಧ್ಯವಿಲ್ಲ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಠಮಾರಿತನ ಬಿಟ್ಟು, ಕೆಲಸಕ್ಕೆ...
ಲಾಕ್ಡೌನ್ ಜಾರಿ ಸಂಬಂಧ ತಪ್ಪುಗಳನ್ನು ಹೇಳಬೇಡಿ : ಸಚಿವ ಸುಧಾಕರ್ ಗೆ ಸಿಎಂ ಬಿ.ಎಸ್.ವೈ ಸಲಹೆ
ಬೆಂಗಳೂರು,ಏಪ್ರಿಲ್,13,2021(www.justkannada.in) : ಲಾಕ್ಡೌನ್ ಜಾರಿ ಮಾಡಲು ಸಲಹಾ ಸಮಿತಿ ಸೂಚನೆ ನೀಡಿಲ್ಲ. ಸಮಿತಿಯಲ್ಲಿ ನಾನು ಇದ್ದೇನೆ. ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ತಪ್ಪುಗಳನ್ನು ಹೇಳಬೇಡಿ ಎಂದು ಸಚಿವ ಸುಧಾಕರ್...
ಯುಗಾದಿ ಹಬ್ಬದ ಸಂಭ್ರಮ : ಸಿಎಂ ಬಿ.ಎಸ್.ವೈ ಹಾಗೂ ಮಾಜಿ ಸಿಎಂಗಳು ಶುಭ ಕೋರಿದ್ದು, ಹೀಗೆ…!
ಬೆಂಗಳೂರು,ಏಪ್ರಿಲ್,13,2021(www.justkannada.in) : ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ...
ಲಲಿತ ಮಹಲ್ ಮುಂಭಾಗ ಮರ ಕಡಿಯುವುದಕ್ಕೆ ಆಕ್ಷೇಪಣೆ ಆಹ್ವಾನಿಸಿದ ಅರಣ್ಯ ಇಲಾಖೆ: ಏ.23ಕ್ಕೆ ಸಾರ್ವಜನಿಕರ ಸಭೆ
ಮೈಸೂರು, ಏಪ್ರಿಲ್ 13, 2021: ನಗರದ, ಲಲಿತ ಮಹಲ್ ಅರಮನೆಯ ಮುಂಭಾಗದ ಕುರುಬಾರಹಳ್ಳಿ ಸರ್ವೆ ನಂ.4ರ 4.00 ಎಕರೆ ಪ್ರದೇಶದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಹೆಲಿಪ್ಯಾಡ್ ನಿರ್ಮಾಣ ಮಾಡಲು ಗುರುತಿಸಿರುವ ಜಾಗದಲ್ಲಿರುವ ವಿವಿಧ...
ಸುಯೋಗ್, ಭಾನವಿ ಇತರ ಆಸ್ಪತ್ರೆಗಳ ವಿರುದ್ಧ ರೋಹಿಣಿ ಸಿಂಧೂರಿ ಕಾನೂನು ಕ್ರಮದ ಎಚ್ಚರಿಕೆ
ಮೈಸೂರು, ಏಪ್ರಿಲ್ 12: ಕೋವಿಡ್ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಎಲ್ಲಾ ಖಾಸಗಿ ಆಸ್ಪತ್ರೆಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕೋವಿಡ್ ಚಿಕಿತ್ಸಾ ಪ್ರೋಟೋಕಾಲ್ ಪಾಲಿಸದೇ ಸಾವು ಸಂಭವಿಸಿದರೆ...
ಮೈಸೂರಿನಲ್ಲಿಂದು ಕಂಡು ಬಂದ ಕೋವಿಡ್ ಪ್ರಕರಣಗಳೆಷ್ಟು ಗೊತ್ತೆ…?
ಮೈಸೂರು,ಏಪ್ರಿಲ್,12,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗಿ ಹರಡುತ್ತಿದ್ದು ಈ ಮಧ್ಯೆ ಇಂದು ರಾಜ್ಯದಲ್ಲಿ 9,579 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಇನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು 362 ಮಂದಿಯಲ್ಲಿ ಕೊರೋನಾ ಸೋಂಕು...
ರಾಜ್ಯದಲ್ಲಿಂದು 9,579 ಕೊರೊನಾ ವೈರಸ್ ಪ್ರಕರಣಗಳು ಪತ್ತೆ…..
ಬೆಂಗಳೂರು,ಏಪ್ರಿಲ್,12,2021(www.justkannada.in) ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, 6 ನಗರಗಳಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ನಡುವೆ ಇಂದು 9,579 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಇಂದು 9,579 ಹೊಸ...
ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ವಿಜಯ್ ಕುಲಕರ್ಣಿ ಕಾರು: ಇಬ್ಬರು ಸಾವು….
ಧಾರವಾಡ,ಏಪ್ರಿಲ್,12,2021(www.justkannada.in): ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಕಾರು ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಧಾರವಾಡದ ಕೆವಿಜಿ ಬ್ಯಾಂಕ್ ಎದುರು ಈ ಘಟನೆ...



