Home Blog Page 3241

ಕೊರೋನಾ ಹೆಚ್ಚಳ ಹಿನ್ನೆಲೆ : ತಿ.ನರಸೀಪುರ ತಾಲೂಕಿನಲ್ಲಿ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನಿರ್ಬಂಧ…

0
ಮೈಸೂರು,ಏಪ್ರಿಲ್,12,2021(www.justkannada.in):  ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹಬ್ಬ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ಕಾರ ನಿರ್ಬಂಧ ಹೇರಿದೆ, ಈ ಹಿನ್ನೆಲೆಯಲ್ಲಿ  ತಿ. ನರಸೀಪುರ ತಾಲೂಕಿನಲ್ಲಿ ಯುಗಾದಿ ಜಾತ್ರಾ ಮಹೋತ್ಸವಕ್ಕೆ ತಾಲ್ಲೂಕು ಆಡಳಿತ ನಿರ್ಬಂಧ...

ಸಾರಿಗೆ ನೌಕರರನ್ನು ಕೂಡಲೇ ಕರೆದು ಮಾತನಾಡಿ, ಸಮಸ್ಯೆ ಬಗೆಹರಿಸಿ : ರೈತ ಮುಖಂಡ ಬಡಗಲಪುರ ನಾಗೇಂದ್ರ ಆಗ್ರಹ

0
ಮೈಸೂರು,ಏಪ್ರಿಲ್,12,2021(www.justkannada.in) : ಸಾರಿಗೆ ನೌಕರರನ್ನು ಕೂಡಲೇ ಕರೆದು ಮಾತನಾಡಿ, ಸಮಸ್ಯೆ ಬಗೆಹರಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದ್ದಾರೆ.  ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಹಲವಾರು...

ಲಸಿಕೆ ಅಭಿಯಾನಕ್ಕೆ ಇನ್ನಷ್ಟು ವೇಗ: ದಿನಕ್ಕೆ 10,000 ಜನರಿಗೆ ಕೋವಿಡ್ ಪರೀಕ್ಷೆಗೆ ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ…

0
ಬೆಂಗಳೂರು,ಏಪ್ರಿಲ್,12,2021(www.justkannada.in):  ಕೋವಿಡ್‌ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ವಲಯದಲ್ಲಿ ದಿನಕ್ಕೆ  10,000 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಲ್ಲೇಶ್ವರದ ಬಿಬಿಎಂಪಿ ಜಂಟಿ ಆಯುಕ್ತರ...

ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲು- ಸಚಿವ ಡಾ.ಕೆ.ಸುಧಾಕರ್…

0
ಬೆಂಗಳೂರು, ಏಪ್ರಿಲ್, 12,2021(www.justkannada.in): ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ...

“ತರಗತಿಗಳು ಆನ್ ಲೈನ್, ಪರೀಕ್ಷೆ ಆಫ್ ಲೈನ್ – ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್”

0
ಬೆಂಗಳೂರು,ಏಪ್ರಿಲ್,12,2021(www.justkannada.in) : ಮುಂದಿನ ಶೈಕ್ಷಣಿಕ ವರ್ಷ (2021-22)ದಲ್ಲಿ ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಆದರೆ, ಆನ್ ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ: ಈ ನಾಡಿನ ಅಭಿವೃದ್ಧಿಯೇ ನಮ್ಮ ಗುರಿ-ಸಿಎಂ ಬಿಎಸ್ ಯಡಿಯೂರಪ್ಪ…

0
ಬೀದರ್, 12,2021(www.justkannada.in): ಈ ನಾಡಿನ ಅಭಿವೃದ್ಧಿಯೇ ನಮ್ಮ ಗುರಿಯಾಗಿದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಬೀದರ್ ನ ಬಸವಕಲ್ಯಾಣದಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಕೊರೋನಾ...

ಹೆಲಿಪ್ಯಾಡ್ ನಿರ್ಮಿಸಲು, ಮರಗಳನ್ನು ಕಡಿಯುವ ನಿರ್ಧಾರ ತಕ್ಷಣ ಕೈಬಿಡಿ- ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ 

0
ಬೆಂಗಳೂರು,ಏಪ್ರಿಲ್,12,2021(www.justkannada.in) : ಮೈಸೂರಿನ ಲಲಿತಮಹಲ್ ಅರಮನೆಗಾಗಿ ಹೆಲಿಪ್ಯಾಡ್ ನಿರ್ಮಿಸಲು 600ಕ್ಕೂ ಹೆಚ್ಚು ಮರಗಳನ್ನು ಕಡಿಯುವ ನಿರ್ಧಾರವನ್ನು ಬಿಜೆಪಿ ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ...

ಸೈಕಲ್ ಜಾಥಾ ಮೂಲಕ ಕೋವಿಡ್ 2ನೇ ಅಲೆಯ ಪರಿಣಾಮ ಕುರಿತು ಜನರಲ್ಲಿ ಅರಿವು…

0
ಮೈಸೂರು, ಏಪ್ರಿಲ್ ,12,2021(www.justkannada.in): ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್, ಮೈಸೂರು ಆವೃತ್ತಿ ವತಿಯಿಂದ, ಕೋವಿಡ್‌ ನ ಎರಡನೇ ಅಲೆಯಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ಪರಿಣಾಮದ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಇಂದು...

ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ…

0
ಕೊಪ್ಪಳ,ಏಪ್ರಿಲ್,12,2021(www.justkannada.in):  ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದೆ. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ ಎಂದು ವಿಪಕ್ಷ ನಾಯಕ...

“ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆ”

0
ಮೈಸೂರು,ಏಪ್ರಿಲ್,12,2021(www.justkannada.in) : ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಆಗ್ರಹಿಸಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಚೇರಿ ಮುಂಭಾಗ ಜಮಾವಣೆಗೊಂಡ ಪ್ರತಿಭಟನಕಾರರು ಬೇಡಿಕೆ...