Home Blog Page 3244

ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟ- ಕೇಂದ್ರ ಸಚಿವ ಡಿ.ವಿ ಸದಾನಂದಗೌಡ…

0
ಬೀದರ್,ಏಪ್ರಿಲ್,11,2021(www.justkannada.in): ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಬಸವಕಲ್ಯಾಣದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಕಾಂಗ್ರೆಸ್ ಘೋಷಣೆ, ಭಾಷಣದಿಂದ ಚುನಾವಣೆ...

ಸ್ವ್ಯಾಬ್ ಕಲೆಕ್ಟರ್ ಗಳಿಂದ ಸ್ವ್ಯಾಬ್ ಟೆಸ್ಟ್ ಕಿಟ್ ಗಳ ದುರುಪಯೋಗ: ಆರೋಗ್ಯ ಕೇಂದ್ರದ ಆರೋಗ್ಯ ವೈದ್ಯಾಧಿಕಾರಿ ಅಮಾನತು…

0
ಬೆಂಗಳೂರು,ಏಪ್ರಿಲ್,11,2021(www.justkannada.in): ಬಿಬಿಎಂಪಿ ವ್ಯಾಪ್ತಿಯ ಯಲಹಂಕ ವಲಯದಲ್ಲಿ ದಿನಾಂಕ ಏಪ್ರಿಲ್ 7 ರಂದು  ಸ್ವ್ಯಾಬ್ ಕಲೆಕ್ಟರ್ ಗಳಾದ.ನಾಗರಾಜು ಹಾಗೂ. ಹೇಮಂತ್ ರವರು ಸ್ವ್ಯಾಬ್ ಟೆಸ್ಟ್ ಕಿಟ್ ಗಳ ದುರುಪಯೋಗ ಹಿನ್ನಲೆಯಲ್ಲಿ ಕೆಲಸದಿಂದ ವಜಾಗೊಳಿಸಿ, ಸದರಿ...

ಬೇಸಿಗೆ ಹಿನ್ನೆಲೆ : ಕೆಲ ಜಿಲ್ಲೆಗಳಲ್ಲಿ ಕಚೇರಿ ಕೆಲಸದ ಸಮಯ ಬದಲಾವಣೆ….

0
ಬೆಂಗಳೂರು,ಏಪ್ರಿಲ್,11,2021(www.justkannada.in): ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರುಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಚೇರಿ ಕೆಲಸದ ಸಮಯವನ್ನ ಬದಲಾವಣೆ ಮಾಡಿ...

ಬೇಡಿಕೆ ಬಗ್ಗೆ ಆಕ್ಷೇಪವಿಲ್ಲ: ಮುಷ್ಕರ ನಿಲ್ಲಿಸಿ ಮಾತುಕತೆಗೆ ಬನ್ನಿ-ಸಾರಿಗೆ ನೌಕರರಲ್ಲಿ ಸಚಿವ ಶಿವರಾಂ ಹೆಬ್ಬಾರ್ ಮನವಿ…

0
ಕಲಬುರಗಿ,ಏಪ್ರಿಲ್,11,2021(www.justkannada.in): ಸಾರಿಗೆ ನೌಕರರ ಮುಷ್ಕರವೇ ಕಾನೂನು ಬಾಹಿರವಾಗಿದೆ. ನಿಮ್ಮ ಬೇಡಿಕೆ ಬಗ್ಗೆ ಆಕ್ಷೇಪವಿಲ್ಲ. ಮುಷ್ಕರ ನಿಲ್ಲಿಸಿ ಮಾತುಕತೆಗೆ ಬರಬೇಕು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮುಷ್ಕರ ನಿರತ ಸಾರಿಗೆ ನೌಕರರಲ್ಲಿ ಮನವಿ...

ರೈತರ ಬಗ್ಗೆ ಮೃದು ಮಾತನಾಡುತ್ತಲೇ ಬೆನ್ನಿಗೆ ಚೂರಿ -ಬಿಜೆಪಿ ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ…

0
ಬೆಂಗಳೂರು,ಏಪ್ರಿಲ್,11,2021(www.justkannada.in): ರಸಗೊಬ್ಬರ ದರ ಹೆಚ್ಚಳ ಮಾಡಿರುವ ಸರ್ಕಾರದ ವಿರುದ್ಧ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ...

ಲಾಕ್ ಡೌನ್ ಬೇಡ ಅಂದ್ರೆ ಜನರು ಕೋವಿಡ್ ನಿಯಮ ಪಾಲಿಸಿ- ಸಚಿವ ಸುಧಾಕರ್

0
ಬೆಂಗಳೂರು,ಏಪ್ರಿಲ್,11,2021(www.justkannada.in):  ರಾಜ್ಯದಲ್ಲಿ ಕೊರೋನಾ 2ನೇ ಅಲೆ ಪ್ರಾರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಈಗಾಗಲೇ ಕೊರೋನಾ ಹೆಚ್ಚಿರುವ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಬೇಡ ಅಂದರೇ  ಕೋವಿಡ್...

ರಾಜ್ಯದ ಜನರು ಕೊರೋನಾ ನೈಟ್ ಕರ್ಫ್ಯೂಗೆ ಸಹಕರಿಸಿ – ಸಿಎಂ ಬಿಎಸ್ ವೈ ಮನವಿ…

0
ರಾಯಚೂರು,ಏಪ್ರಿಲ್,11,2021(www.justkannada.in):  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಹೀಗಾಗಿ ಜನರು ನೈಟ್ ಕರ್ಫ್ಯೂಗೆ ಸಹಕರಿಸಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಇಂದು...

ಏ.30ರೊಳಗೆ ಉಚಿತ ಮರಳು ನೀತಿ: ಉಪಚುನಾವಣೆಯಲ್ಲಿ ಬಿಜೆಪಿಗೆ ದಾಖಲೆಯ ಗೆಲುವು- ಸಚಿವ ಮುರುಗೇಶ್ ನಿರಾಣಿ ವಿಶ್ವಾಸ…

0
ಕಲಬುರಗಿ,ಏಪ್ರಿಲ್,11,2021(www.justkannada.in):  ಶ್ರೀ ಸಾಮಾನ್ಯರು  ಹಾಗೂ ಕಡುಬಡವರು ಕಡಿಮೆ ದರದಲ್ಲಿ ಮನೆಗಳನ್ನು  ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಇದೇ 30ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ...

ಬಿಎಸ್ ವೈ ಮುಳುತ್ತಿರುವ ಹಡಗು ಎಂದ ಸಿದ್ಧರಾಮಯ್ಯಗೆ ತಿರುಗೇಟು: ಯತ್ನಾಳ್ ಉಚ್ಛಾಟನೆ ಕುರಿತು ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು...

0
ಕಲಬುರಗಿ,ಏಪ್ರಿಲ್,11,2021(www.justkannada.in): ಸಿಎಂ ಬಿಎಸ್  ಯಡಿಯೂರಪ್ಪ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ. ಕಲ್ಬುರ್ಗಿಯಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಸ್.ಟಿ...

ಸಿಎಂ ಬಿಎಸ್ ವೈಗೆ ಕರೆ ಮಾಡಿ ಮಾಹಿತಿ ಪಡೆದು ಸಲಹೆ ಸೂಚನೆ ನೀಡಿದ ಪ್ರಧಾನಿ ಮೋದಿ…

0
ಬೆಂಗಳೂರು,ಏಪ್ರಿಲ್,11,2021(www.justkannada.in):  ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಕೊರೋನಾ 2ನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು ಈ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ  ಕೊರೋನಾ ನಿಯಂತ್ರಣಕ್ಕೆ...