Home Blog Page 3245

ಮೈಸೂರು ನಗರ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಸಂಚಾರ ಆರಂಭ…

0
ಮೈಸೂರು,ಏಪ್ರಿಲ್,11,2021(www.justkannada.in):  ಕಳೆದ 5 ದಿನಗಳಿಂದ  ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಇಂದು ಮುಂದುವರೆದಿದ್ದು ಈ ಮಧ್ಯೆ ಸಾರಿಗೆ ಸಂಚಾರ ಬಂದ್ ಆಗಿದೆ. ಆದರೂ ಸಹ ಕಡಿಮೆ ಸಂಖ್ಯೆಯಲ್ಲಿ ಸಾರಿಗೆ ಬಸ್ ಗಳು ರಸ್ತೆಗಿಳಿದಿವೆ. ಅಂತೆಯೇ...

ಮೈಸೂರಿನಲ್ಲಿ ಸಾರಿಗೆ ನೌಕರರ ಮುಷ್ಕರ: ಸಾರಿಗೆ ಅಧಿಕಾರಿಗಳು ಮತ್ತು ಖಾಸಗಿ ಬಸ್‌ ಚಾಲಕ, ನಿರ್ವಾಹಕರ ನಡುವೆ ವಾಗ್ವಾದ…

0
ಮೈಸೂರು,ಏಪ್ರಿಲ್11,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಈ ಮಧ್ಯೆ ಬಸ್ ಸಂಚಾರ ವಿಚಾರದಲ್ಲಿ  ಮೈಸೂರಿನಲ್ಲಿ ಸಾರಿಗೆ ಅಧಿಕಾರಿಗಳು ಮತ್ತು ಖಾಸಗಿ ಬಸ್‌ ಚಾಲಕ, ನಿರ್ವಾಹಕರ ನಡುವೆ...

ತಮ್ಮನ್ನ ಭಾರತೀಯ ಸಂಸ್ಕೃತಿಯ ವಿರೋಧಿ ಎಂದು ಕರೆದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ಸತೀಶ್ ಜಾರಕಿಹೊಳಿ...

0
ಬೆಳಗಾವಿ,ಏಪ್ರಿಲ್,11,2021(www.justkannada.in):  ಸತೀಶ್ ಜಾರಕಿಹೊಳಿ ಭಾರತೀಯ ಸಂಸ್ಕೃತಿಯ ವಿರೋಧಿ ಎಂದು ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ಬೆಳಗಾವಿ ಲೋಕಸಭಾ ಉಪಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಈ...

ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ: ಇಲಾಖೆ ಸಿಬ್ಬಂದಿಗೆ ಸಮವಸ್ತ್ರ- ಸಚಿವ ಮುರುಗೇಶ್ ನಿರಾಣಿ…

0
ಕಲಬುರ್ಗಿ,ಏಪ್ರಿಲ್,11,2021(www.justkannada.in): ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಕಲ್ಬುರ್ಗಿಯಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ,...

ಕೊರೋನಾ ಹಿನ್ನೆಲೆ: ಉಚ್ಚೆಂಗೆಮ್ಮ ಜಾತ್ರೆ ರದ್ದು…

0
ವಿಜಯನಗರ,ಏಪ್ರಿಲ್,11,2021(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ 2ನೇ ಅಲೆ ವೇಗವಾಗಿ ಹರಡುತ್ತಿದ್ದು ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ರಾಜ್ಯದ 8 ನಗರಗಳಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಮಧ್ಯೆ ಕೊರೋನಾ...

5ನೇ ದಿನವೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ…

0
ಬೆಂಗಳೂರು,ಏಪ್ರಿಲ್ 11,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದೆ.  ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿಧಾನವಾಗಿ ಕೆಎಸ್ ಆರ್ ಟಿಸಿ...

ವಿಟಿಯು ವತಿಯಿಂದ ಶ್ರೀಮತಿ ರಂಜಿತ್ ಕೆ.ಎನ್.ಗೆ ಪಿಹೆಚ್‌ಡಿ ಪ್ರದಾನ

0
ಬೆಂಗಳೂರು, ಏಪ್ರಿಲ್ ೧೦, ೨೦೨೧ (www.justkannada.in): ರಂಜಿತ್ ಕೆ.ಎನ್. ಅವರು ಮಂಡಿಸಿರುವAತಹ, "AN APPROACH TOWARDS GRADING AND CLASSIFICATION OF FRUIT DISEASES" ಎಂಬ ಶೀರ್ಷಿಕೆಯ ಕಂಪ್ಯೂಟರ್ ಹಾಗೂ ಮಾಹಿತಿ ವಿಜ್ಞಾನ...

ಗ್ರಾಮೀಣಾಭಿವೃದ್ಧಿ ವಿ.ವಿ.ಪ್ರಥಮ ಘಟಿಕೋತ್ಸವ : ಎಚ್.ಕೆ.ಪಾಟೀಲ,ಅಶೋಕ ದಳವಾಯಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಸಚಿವ ಕೆ.ಎಸ್.ಈಶ್ವರಪ್ಪ

0
ಗದಗ,ಏಪ್ರಿಲ್,10,2021(www.justkannada.in) : ರಾಜ್ಯ ಗ್ರಾಮೀಣಾಬಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಿದ ಪ್ರಥಮ ಘಟಿಕೋತ್ಸವ ಸಮಾರಂಭದಲ್ಲಿ ಇಬ್ಬರು ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾನೂನು, ಸಾರ್ವಜನಿಕ ನೀತಿ ಮತ್ತು ಸಮಾಜ...

“ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರ ಅವೈಜ್ಞಾನಿಕ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್” 

0
ಬೆಳಗಾವಿ,ಏಪ್ರಿಲ್,10,2021(www.justkannada.in) : ಕೊರೊನಾ ಸೋಂಕು ರಾತ್ರಿ ಹೊತ್ತು ಮಾತ್ರ ಹರಡುತ್ತದೆಯೇ? ಹಗಲಲ್ಲಿ ಹರಡುವುದಿಲ್ಲವೇ? ಸರ್ಕಾರದ ನೈಟ್ ಕರ್ಪ್ಯೂ ನಿರ್ಧಾರ ಅವೈಜ್ಞಾನಿಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಸವಕಲ್ಯಾಣದಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಶನಿವಾರ...

ಮೈಸೂರಿನಲ್ಲಿ ದುಷ್ಕರ್ಮಿಗಳಿಂದ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಬೆಂಕಿ : ಸಚಿವ ಸುರೇಶ್ ಕುಮಾರ್ ಅವರಿಂದ ಸಾಂತ್ವನ 

0
ಮೈಸೂರು,ಏಪ್ರಿಲ್,10,2021(www.justkannada.in) : ರಾಜೀವ್ ನಗರದ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ನಿನ್ನೆ ಬೆಂಕಿ ಬಿದ್ದು, 11 ಸಾವಿರ ಪುಸ್ತಕಗಳು ಭಸ್ಮವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೈಯದ್ ಅವರಿಗೆ...