ಸರ್ಕಾರಕ್ಕೆ ಕೈ ಚಾಚುವ ಸ್ಥಿತಿಯಿದೆ : ಸಚಿವ ಲಕ್ಷ್ಮಣ ಸವದಿ
ಬೆಂಗಳೂರು,ಏಪ್ರಿಲ್,10,2021 (www.justkannada.in) : ಸಂಬಳ ಕೊಡಲು ಹಣವಿಲ್ಲ. ಸರ್ಕಾರಕ್ಕೆ ಕೈ ಚಾಚುವ ಸ್ಥಿತಿಯಿದೆ. ನೌಕರರು ಕೆಲಸಕ್ಕೆ ಹಾಜರಾದರೆ, ಮುಂದೆ ಎಲ್ಲವೂ ಸಿಗಲಿದೆ. ಅರ್ಥ ಮಾಡಿಕೊಳ್ಳಿ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಇದು...
ರೈತ ಮುಖಂಡರು, ಸಾರಿಗೆ ನೌಕರರೊಂದಿಗೆ ಸಭೆ : ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ
ಬೆಳಗಾವಿ,ಏಪ್ರಿಲ್,10,2021(www.justkannada.in) : ಬೆಳಗಾವಿಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ವಶಕ್ಕೆ ರೈತ ಮುಖಂಡರು, ಸಾರಿಗೆ ನೌಕರರೊಂದಿಗೆ ಸಭೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು...
“ಮೈಸೂರಿನಲ್ಲಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿ : ಅನಾವಶ್ಯಕವಾಗಿ ಓಡಾಡಿದರೆ ಕಾನೂನು ಕ್ರಮ”
ಮೈಸೂರು,ಏಪ್ರಿಲ್,10,2021(www.justkananda.in) : ಮೈಸೂರಿನಲ್ಲಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿಯಾಗಲಿದ್ದು, ರಾತ್ರಿ ಪೊಲೀಸರು ಗಸ್ತಿನಲ್ಲಿ ಇರುತ್ತಾರೆ. ಅನಾವಶ್ಯಕವಾಗಿ ಓಡಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ಡಿಸಿಪಿ ಪ್ರಕಾಶ್‌ಗೌಡ ಹೇಳಿದ್ದಾರೆ.
ನಗರದ ಪ್ರಮುಖ ರಸ್ತೆಯಲ್ಲಿ ಬ್ಯಾರಿಕೇಡ್...
“ಸಿದ್ದರಾಮಯ್ಯ 5 ವರ್ಷ ಸತ್ಯ ಹೇಳಿದಕ್ಕೆ , ಜನರಿಂದ ಸೋಲಿನ ಬಹುಮಾನ” : ಶಾಸಕ ಎಂ.ಪಿ.ರೇಣುಕಚಾರ್ಯ
ಬೆಂಗಳೂರು,ಏಪ್ರಿಲ್,10,2021(www.justkannada.in) : ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಸತತವಾಗಿ ಐದು ವರ್ಷಗಳ ಕಾಲ ಸತ್ಯವನ್ನೇ ಹೇಳಿದ್ದರಿಂದ ಅವರದ್ದೇ, ಕ್ಷೇತ್ರದ ಜನರು 36ಸಾವಿರ ಮತಗಳ ಅಂತರದಿಂದ ಸೋಲಿಸಿ ದೊಡ್ಡ ಬಹುಮಾನ ಕೊಟ್ಟಿದ್ದಾರೆ ಎಂದು ಶಾಸಕ ಎಂ.ಪಿ.ರೇಣುಕಚಾರ್ಯ...
Act 1978 ಬಿಗ್ ಬಜೆಟ್’ನಲ್ಲಿ ಬಾಲಿವುಡ್’ಗೆ ರಿಮೇಕ್
ಬೆಂಗಳೂರು, ಏಪ್ರಿಲ್ 10, 2021 (www.justkannada.in): ಲಾಕ್ ಡೌನ್ ಬಳಿಕ ಬಿಡುಗಡೆಯಾಗಿ ಗಮನ ಸೆಳೆದ ಕನ್ನಡದ ಮೊದಲ ಚಿತ್ರ Act 1978 ಚಿತ್ರ ಬಾಲಿವುಡ್ಗೆ ರಿಮೇಕ್ ಆಗುತ್ತಿದೆ.
ನಿರ್ದೇಶಕ ಮಂಸೋರೆ ಅವರ ಬತ್ತಳಿಕೆಯಿಂದ ಬಂದ...
“ಉದ್ಧಟತನ ಬಿಟ್ಟು ಸಾರಿಗೆ ನೌಕರರ ಮನವೊಲಿಸಿ : ಸಿಎಂ ಬಿ.ಎಸ್.ವೈ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ”
ಬೀದರ್,ಏಪ್ರಿಲ್,10,2021(www.justkannada.in) : ಸಿಎಂ ತಮ್ಮ ಉದ್ಧಟತನ ಬಿಟ್ಟು ಸಾರಿಗೆ ನೌಕರರ ಮನವೊಲಿಸಬೇಕು. ಸಿಎಂ ಆಗಲಿ, ಸಚಿವರಾಗಲಿ ಯಾರು ಮೇಲಿಂದ ಇಳಿದು ಬಂದಿಲ್ಲ. ಯಾರಿಗೂ ಇದು ಶಾಶ್ವತವಲ್ಲ. ಇವರ ಉದ್ಧಟತನ, ನಡುವಳಿಕೆಗೆ ಮುಂದೆ ದೊಡ್ಡ...
ಲಹರಿ ಸಂಸ್ಥೆಯ ‘ಶಾಂತಿ ಕ್ರಾಂತಿ’ ! ನಟ ರಕ್ಷಿತ್ ಶೆಟ್ಟಿಗೆ ಜಾಮೀನು ರಹಿತ ವಾರೆಂಟ್ ಜಾರಿ
ಬೆಂಗಳೂರು, ಏಪ್ರಿಲ್ 10, 2021 (www.justkannada.in):
ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಅನುಮತಿ ಇಲ್ಲದೇ 'ಕಿರಿಕ್ ಪಾರ್ಟಿ' ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಗೆ ಸಂಬಂಧಪಟ್ಟಂತೆ...
ಪಿಎಚ್ಡಿ ಸಂಶೋಧನೆ ಮಾಡಿ ಡಾಕ್ಟರೇಟ್ ಪಡೆದ ಸಂಗೀತ ನಿರ್ದೇಶಕ ವಿ.ನಾಗೇಂದ್ರ ಪ್ರಸಾದ್
ಬೆಂಗಳೂರು, ಏಪ್ರಿಲ್ 10, 2021 (www.justkannada.in):
ಗೀತಾ ರಚನೆಕಾರ, ಸಂಗೀತ ನಿರ್ದೇಶಕ ವಿ ನಾಗೇಂದ್ರ ಪ್ರಸಾದ್ ಮಂಡಿಸಿದ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.
'ಕನ್ನಡ ಚಲನಚಿತ್ರ ಗೀತೆಗಳ ಸಾಮಾಜಿಕ ಪರಿಣಾಮ: ಒಂದು...
ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ,ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ : ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ
ಬೆಂಗಳೂರು,ಏಪ್ರಿಲ್,10,2021 (www.justkannada.in) : ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ!...
ಐಪಿಎಲ್: ಇಂದು ಡೆಲ್ಲಿ ಕ್ಯಾಪಿಟಲ್ಸ್-ಚೆನ್ನೈ ಸೂಪರ್ ಕಿಂಗ್ಸ್ ಫೈಟ್
ಬೆಂಗಳೂರು, ಏಪ್ರಿಲ್ 10, 2021 (www.justkannada.in):
ಐಪಿಎಲ್ ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇಂದು ಗೆಲುವಿಗಾಗಿ ಫೈಟ್ ನಡೆಯಲಿದೆ.
ಹೌದು. ಮುಂಬಯಿಯ 'ವಾಂಖೇಡೆ ಸ್ಟೇಡಿಯಂ’ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್...



