“ಬಿಜೆಪಿ ಸರ್ಕಾರ ಇದೀಗ ರಸಗೊಬ್ಬರದ ಬೆಲೆ ಏರಿಸಿ ರೈತರ ಗಾಯದ ಮೇಲೆ ಬರೆ ಎಳೆದಿದೆ” : ಮಾಜಿ ಸಿಎಂ...
ಬೆಂಗಳೂರು,ಏಪ್ರಿಲ್,09,2021(www.justkannada.in) : ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ...
ರಾಜ್ಯ ಸರ್ಕಾರ ಸ್ಪಂದಿಸಿರುವ ರೀತಿಯನ್ನು ಗಮನಿಸಿ: ಬೇರೆ ಯಾರ ಮಾತಿಗೂ ಕಿವಿಗೊಡಬೇಡಿ- ಸಚಿವ ಡಾ.ಕೆ.ಸುಧಾಕರ್ ಮನವಿ..
ಬೆಂಗಳೂರು, ಏಪ್ರಿಲ್ 9,2021(www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದೆ. ಇನ್ನೂ ಒಂದು ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ. ಸರ್ಕಾರ ಈ...
“ಇಂದಿರಾ ಕ್ಯಾಂಟೀನ್ ಉಳಿಸಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ನಿಧಿ ಸಂಗ್ರಹ ಅಭಿಯಾನ”
ಮೈಸೂರು,ಏಪ್ರಿಲ್,09,2021(www.justkannada.in) : ಇಂದಿರಾ ಕ್ಯಾಂಟೀನ್ ಗೆ ಬಜೆಟ್ ನಲ್ಲಿ ಹಣ ನೀಡದೆ ದ್ರೋಹ ಬಗೆಯಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಇಂದಿರಾ ಕ್ಯಾಂಟೀನ್ ಉಳಿಸಿ ನಿಧಿ...
ಚೆಫ್ ದ ಕ್ಯುಸಿನ್ ನಲ್ಲಿ ಐಪಿಎಲ್ ದೋಸೆ ಹಬ್ಬ…
ಮೈಸೂರು,ಏಪ್ರಿಲ್,9,2021(www.justkannada.in): ಐಪಿಎಲ್ ಹಂಗಾಮ ಆರಂಭವಾಗುತ್ತಿರುವ ಬೆನ್ನಲ್ಲೇ ಮೈಸೂರಿನ ಚದುರಂಗ ರಸ್ತೆ ಟಿಕೆ ಬಡಾವಣೆ ಗಣೇಶ್ ಭಂಡಾರ್ ಸಮೀಪದಲ್ಲಿರುವ ಚೆಫ್ ದ ಕ್ಯುಸಿನ್ ಹೊಟೇಲ್ ನಲ್ಲೂ 50 ದಿನ ಐಪಿಎಲ್ ತಂಡದ ದೋಸೆಗಳ ಹಬ್ಬ...
ಯುಗಾದಿ ಹಬ್ಬ ಹಿನ್ನೆಲೆ: ಕೆಎಸ್ ಟಿಡಿಸಿಯಿಂದ ವಿಶೇಷ ಬಸ್ ವ್ಯವಸ್ಥೆ….
ಬೆಂಗಳೂರು, ಏಪ್ರಿಲ್,9,2021(www.justkannada.in): ಕೆ.ಎಸ್.ಟಿ.ಡಿ.ಸಿಯು ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಯುಗಾದಿ ಹಬ್ಬದ ಪ್ರಯುಕ್ತ ಸಾರ್ವಜನಿಕರ ಸಾರಿಗೆ ವ್ಯವಸ್ಥೆ ಒದಗಿಸುವ...
ಸರ್ಕಾರಕ್ಕೆ ತಾಕತ್ತಿದ್ದರೆ ಬಸ್ ತಂದು ಎಲ್ಲಾ ಕಡೆ ಬಿಡಲಿ : ಖಾಸಗಿ ವಾಹನ ಮಾಲೀಕರಿಂದ ಆಕ್ರೋಶ
ಮೈಸೂರು,ಏಪ್ರಿಲ್,09,2021(www.justkannada.in) : ನಗರ ಬಸ್ ನಿಲ್ದಾಣಕ್ಕೆ ಎರಡು ಸರ್ಕಾರಿ ಬಸ್ಸುಗಳು. ಆಗಮಿಸಿದ ಹಿನ್ನೆಲೆ, ಸಾರಿಗೆ ಅಧಿಕಾರಿಗಳ ವಿರುದ್ದ ಧಿಕ್ಕಾರ ಕೂಗಿ ಖಾಸಗಿ ವಾಹನ ಮಾಲೀಕರು ಹೊರನಡೆದಿದ್ದಾರೆ.
ನಿಲ್ದಾಣದಿಂದ ಹೊರನಡೆದ ಖಾಸಗಿ ಬಸ್, ಮಿನಿ ಬಸ್ಸುಗಳು....
“ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ, ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ” : ಸಿಎಂ ಬಿ.ಎಸ್.ವೈ...
ಬೆಂಗಳೂರು,ಏಪ್ರಿಲ್,09,2021(www.justkannada.in) : ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ,...
ಹಾಸನದಲ್ಲಿ ಏ.18,19 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ : ಸಚಿವ ಕೆ.ಗೋಪಾಲಯ್ಯ
ಹಾಸನ,ಏಪ್ರಿಲ್,09,2021(www.justkannada.in) : ಹಾಸನದಲ್ಲಿ ಏ.18,19 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷಕಟ್ಟುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಮೈಸೂರಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಲ್ಲ…
ಮೈಸೂರು,ಏಪ್ರಿಲ್,9,2021(www.justkannada.in): ಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಹೊರಡಿಸಲಾಗಿದ್ದ ಆದೇಶವನ್ನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಿಂಪಡೆದಿದ್ದಾರೆ. ಜತೆಗೆ ಕೊರೋನಾ ತಡೆಗಾಗಿ ಕಠಿಣ ನಿಯಮ ಜಾರಿಗೊಳಿಸಲು ಅನುಮತಿ...
“ರಸಗೊಬ್ಬರ ಬೆಲೆ ಏರಿಕೆ, ಪಂಪ್ ಸೆಟ್ ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ಹೋರಾಟ” : ರೈತಮುಖಂಡ ಕುರುಬೂರು...
ಬೆಂಗಳೂರು,ಏಪ್ರಿಲ್,09,2021(www.justkannada.in) : ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆ ದುಪ್ಪಟ್ಟು ಏರಿಕೆ ಮಾಡುವ ಮೂಲಕ ರೈತರ ಶೋಷಣೆ ಮಾಡುತ್ತಿದೆ. ಪಂಪ್ ಸೆಟ್ ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ರಾಜ್ಯ...



