“ಕೆ ಎಸ್ ಆರ್ ಟಿ ಸಿ ಅನ್ನು ಖಾಸಗೀಕರಣ ಮಾಡುವ ಹುನ್ನಾರ ಬಿಜೆಪಿ ಅವರಿಗಿದೆ” : ಕೆಪಿಸಿಸಿ ವಕ್ತಾರ...
ಮೈಸೂರು,ಏಪ್ರಿಲ್,09,2021(www.justkannada.in) : ಕೆ ಎಸ್ ಆರ್ ಟಿಸಿ ನೌಕರರ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಕಂಪ್ಲೀಟ್ ಫೇಲ್ಯೂರ್ ಆಗಿದೆ. ಕೆ ಎಸ್ ಆರ್ ಟಿ ಸಿ ಅನ್ನು ಖಾಸಗೀಕರಣ ಮಾಡುವ ಹುನ್ನಾರ ಬಿಜೆಪಿ ಅವರಿಗಿದೆ...
ಹಠ ಮಾಡದೆ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ- 6ನೇ ವೇತನ ಆಯೋಗ ಜಾರಿ ಕುರಿತು ಸ್ಪಷ್ಟನೆ ನೀಡಿದ ಸಿಎಂ...
ಬೆಂಗಳೂರು,ಏಪ್ರಿಲ್,9,2021(www.justkannada.in): ಯಾವ ಕಾರಣಕ್ಕೂ 6ನೇ ವೇತನ ಆಯೋಗ ಜಾರಿ ಇಲ್ಲ. ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಿಎಂ...
“ಅತಿಯಾದ ಸಾಲದಿಂದ ನೌಕರ ಆತ್ಮಹತ್ಯೆ, ಯಾರ ಕಿರುಕುಳದಿಂದಲೂ ಅಲ್ಲ” : ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ
ಬೆಂಗಳೂರು,ಏಪ್ರಿಲ್,09,2021(www.justkannada.in) : ಅತಿಯಾದ ಸಾಲದಿಂದ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಹೊರತು ಯಾರ ಕಿರುಕುಳದಿಂದಲೂ ಅಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಮುಷ್ಕರ ನಿರತ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣಾಗಿರುವ...
ರೈತರಿಗೆ ಸರಿಯಾದ ಪ್ರಮಾಣದಲ್ಲಿ ವಿದ್ಯುತ್ ದೊರಕುತ್ತಿಲ್ಲ: ಪ್ರತಿಭಟನೆ ಎಚ್ಚರಿಕೆ ನೀಡಿದ ಶಾಸಕ ಸಾ.ರಾ.ಮಹೇಶ್…
ಮೈಸೂರು,ಏಪ್ರಿಲ್,9,2021(www.justkannada.in): ರೈತರಿಗೆ ವಿದ್ಯುತ್ ಸರಿಯಾದ ಪ್ರಮಾಣದಲ್ಲಿ ದೊರಕುತ್ತಿಲ್ಲ. ರೈತರಿಗೆ ತ್ರೀಫೇಸ್ ವಿದ್ಯುತ್ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸೆಸ್ಕ್ ಎಂಡಿ ಕಚೇರಿಗೆ ಬೀಗ ಹಾಕುತ್ತೇವೆ. ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ...
ಸರಕಾರಿ ಕಾಲೇಜು ದತ್ತು : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನವಿಗೆ ಒಪ್ಪಿದ ಜ್ಯೋತಿ ನಿವಾಸ್ ಕಾಲೇಜ್
ಬೆಂಗಳೂರು,ಏಪ್ರಿಲ್,09,2021(www.justkannada.in) : ಸರಕಾರಿ ಪದವಿ ಕಾಲೇಜೊಂದನ್ನು ದತ್ತು ಸ್ವೀಕರಿಸಿ ಗುಣಮಟ್ಟದ ಶಿಕ್ಷಣ ನೀಡುವ ಸರಕಾರ ಪ್ರಯತ್ನಕ್ಕೆ ಬೆಂಬಲ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಡಿಕೊಂಡ ಮನವಿಗೆ ನಗರದ ಜ್ಯೋತಿ ನಿವಾಸ್ ಕಾಲೇಜ್...
“ಸಾರಿಗೆ ನೌಕರರನ್ನು ಕರೆದು ಸರ್ಕಾರ ಚರ್ಚಿಸಬೇಕು” : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯ
ಬೆಂಗಳೂರು,ಏಪ್ರಿಲ್,09,2021(www.justkannada.in) : ಸಾರಿಗೆ ನೌಕರರನ್ನು ಕರೆದು ಸರ್ಕಾರ ಚರ್ಚಿಸಬೇಕು. ನೌಕರರನ್ನು ಕುಟುಂಬದ ಸದಸ್ಯರಂತೆ ನೋಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಾರಿಗೆ ನೌಕರರ...
ಮೈಸೂರಿನಲ್ಲಿ ನೈಟ್ ಕರ್ಫ್ಯೂ; ಇಲ್ಲಿದೆ ನೋಡಿ ಪ್ರಮುಖ ಅಂಶಗಳು…!
ಮೈಸೂರು,ಏಪ್ರಿಲ್,09,2021(www.justkannada.in) : ಮೈಸೂರಿನಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ಪಬ್, ಚಿತ್ರಮಂದಿರ, ಮದುವೆ ಸಮಾರಂಭ, ಹೋಟೆಲ್, ಮಾಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯುವಂತಿಲ್ಲ ಎಂದು ಸೂಚಿಸಲಾಗಿದೆ.
ತುರ್ತು...
ಸಾಮಾಜಿಕ ಅಂತರ, ಮಾಸ್ಕ್ ಧರಿಸದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್
ಮೈಸೂರು,ಏಪ್ರಿಲ್,09,2021(www.justkannada.in) : ಮೈಸೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ನಗರದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಬೇಕರಿ, ಟೀ ಸ್ಟಾಲ್,...
“ಕೊರೊನಾ ಸಮಯದಲ್ಲಿ ಭಾರಿ ಭ್ರಷ್ಟಾಚಾರ” : ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿ ವಾಗ್ದಾಳಿ
ಬೆಂಗಳೂರು,ಏಪ್ರಿಲ್,09,2021(www.justkannada.in) : ಸರ್ಕಾರ ನಡೆಸಲು ಬಿಜೆಪಿಗೆ ಅನುಭವ ವಿಲ್ಲ. ಮಾಡಬಾರದ್ದನ್ನು ಮಾಡಿ, ದೇಶಕ್ಕೆ, ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಭಾರಿ ಭ್ರಷ್ಟಾಚಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
16 ಸಾವಿರ ಕೋಟಿ...
ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಾಳೆಯೂ ಮುಂದುವರಿಕೆ- ಕೋಡಿಹಳ್ಳಿ ಚಂದ್ರಶೇಖರ್….
ಬೆಂಗಳೂರು,ಏಪ್ರಿಲ್,8,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಙಧಿಷ್ಠಾವದಿ ಮುಷ್ಕರ ನಾಳೆಯು ಮುಂದುವರೆಯಲಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿಚಂದ್ರಶೇಖರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ...



