Home Blog Page 3254

ಉದ್ಯಮಿ, ಕಲಾಪೋಷಕ ಕೆ.ವಿ.ಮೂರ್ತಿ ನಿಧನ…

0
ಮೈಸೂರು,ಏಪ್ರಿಲ್,8,2021(www.justkannada.in): ಉದ್ಯಮಿಯಾಗಿದ್ದ, ಕಲಾಪೋಷಕರಾಗಿದ್ದ ಕೆ.ವಿ.ಮೂರ್ತಿ (90) ಗುರುವಾರ ನಸುಕಿನಲ್ಲಿ ನಿಧನರಾದರು. ಜಯಲಕ್ಷ್ಮಿಪುರಂನ ಕಾಳಿದಾಸ ರಸ್ತೆಯ 2ನೇ ಅಡ್ಡರಸ್ತೆಯ ಬಳಿಯಿರುವ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಅವರು ನಿಧನರಾದರು. ಅವರಿಗೆ ಮೂವರು ಪುತ್ರಿಯರು ಇದ್ದಾರೆ. ಸಿವಿಲ್...

ನಾಳೆ ಕರ್ನಾಟಕ ‘ರಾಜ್ಯ ವಿಪ್ರ ಫೋಟೊ ಮತ್ತು ವಿಡೀಯೋಗ್ರಾಫರ್ಸ್ ಅಸೋಸಿಯೇಷನ್’ ಸಂಘಟನೆ ಉದ್ಘಾಟನಾ ಸಮಾರಂಭ….

0
ಬೆಂಗಳೂರು,ಏಪ್ರಿಲ್,9,2021(www.justkannada.in): ನಾಳೆ(ಏ.9) ಕರ್ನಾಟಕ ರಾಜ್ಯ ವಿಪ್ರ ಫೋಟೊ ಮತ್ತು ವಿಡೀಯೋಗ್ರಾಫರ್ಸ್ ಅಸೋಸಿಯೇಷನ್ ಸಂಘಟನೆ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ನಗರದ ಬಿಎಂಎಸ್ ಕಾಲೇಜು ಎದುರು ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಶ್ರೀ ಪುತ್ತಿಗೆ ಮಠದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು,...

ಸುಜೀವ್ ಸಂಸ್ಥೆ ವತಿಯಿಂದ ಸೌಲಭ್ಯ ವಂಚಿತ ಕುಟುಂಬ ಮತ್ತು ವಿಕಲಚೇತನರಿಗೆ ಅಗತ್ಯ ನೆರವು

0
ಮೈಸೂರು,ಏಪ್ರಿಲ್,08,2021(www.justkannada.in) : ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಸುಜೀವ್ ಸಂಸ್ಥೆ ವತಿಯಿಂದ ಸೌಲಭ್ಯ ವಂಚಿತ ಕುಟುಂಬ ಮತ್ತು ವಿಕಲಚೇತನರಿಗೆ ಅಗತ್ಯ ನೆರವು ನೀಡಲಾಯಿತು.ಸುಜೀವ್ ಸಂಸ್ಥೆಯ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಾಜಾ ರಾಮ್ ನೇತೃತ್ವದಲ್ಲಿ...

ಲಸಿಕೆ ನೀಡುವುದರಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲ : ರಾಜ್ಯ ಕಾಂಗ್ರೆಸ್ ಟ್ವೀಟ್

0
ಬೆಂಗಳೂರು,ಏಪ್ರಿಲ್,08,2021(www.justkannada.in) : ಕೊರೊನಾ ಟೆಸ್ಟಿಂಗ್‌ನಲ್ಲಿ, ಸೋಂಕು ನಿಯಂತ್ರಿಸುವುದರಲ್ಲಿ ಮಾತ್ರ ಸೋತಿರುವುದಲ್ಲ ಲಸಿಕೆ ನೀಡುವುದರಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.ಸಚಿವ ಸುಧಾಕರ್ ಅವರೇ, ಇದೇ ಮಂದಗತಿಯಲ್ಲಿ...

ಮುಷ್ಕರನಿರತ ಸಾರಿಗೆ ನೌಕರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಳಗಾವಿ,ಏಪ್ರಿಲ್,9,2021(www.justkannada.in): ಸಾರಿಗೆ ನೌಕರರ ಜತೆ ಚರ್ಚೆ ಮಾಡುತ್ತೇನೆ. ಇದಕ್ಕೆ ಅವರು ಸ್ಪಂದಿಸದಿದ್ದರೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್...

ಮೈಸೂರಿನಲ್ಲಿ ಖಾಸಗಿ ಬಸ್‌ ಗಳ ಲಾಭದ ಧೋರಣೆ: ಹೈರಾಣಾದ ಪ್ರಯಾಣಿಕರು…!.

0
ಮೈಸೂರು,ಏಪ್ರಿಲ್,8,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಈ ಮಧ್ಯೆ ರಾಜ್ಯ ಸರ್ಕಾರ ಪರ್ಯಾಯವಾಗಿ ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಿದೆ....

“ನಳೀನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ” : ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಏಪ್ರಿಲ್,08,2021(www.justkannada.in) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಿನನಿತ್ಯ ಹೇಳಿಕೆ ನೀಡಿ ಬಹಿರಂಗ ಸಮರ ಸಾರಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಈಶ್ವರಪ್ಪ ವಿರುದ್ದ ಕ್ರಮಕೈಗೊಳ್ಳಲಾಗದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್...

ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ : ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸ್ಥಗಿತ…

0
ಬೆಂಗಳೂರು,ಏಪ್ರಿಲ್,8,2021(www.justkannada.in): ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ...

ರಾಮನಗರ ನಗರಸಭೆ ಚುನಾವಣೆ; ಸಂಘಟಿತವಾಗಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಡಿಸಿಎಂ ಅಶ್ವಥ್ ನಾರಯಣ್ ಕರೆ…

0
ಬೆಂಗಳೂರು,ಏಪ್ರಿಲ್,7,2021(www.justkannada.in):  ರಾಮನಗರ ನಗರಸಭೆ ಚುನಾವಣೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು, ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ್ ಅವರು ಹೇಳಿದರು. ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರದಂದು...