ಭಾರತವು ಶೇ.12.5ರಷ್ಟು ಆರ್ಥಿಕ ಬೆಳವಣಿಗೆ ದಾಖಲಿಸಲಿದೆ : ರಾಜ್ಯ ಬಿಜೆಪಿ ಟ್ವೀಟ್
ಬೆಂಗಳೂರು,ಏಪ್ರಿಲ್,07,2021(www.justkannada.in) : ಭಾರತದ ಆರ್ಥಿಕ ಬೆಳವಣಿಗೆ 2021-22 ಹಣಕಾಸು ವರ್ಷದಲ್ಲಿ ಶೇ. 12.5 ರಷ್ಟು ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಅಂದಾಜಿಸಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್...
ಎಸ್ಮಾ ಜಾರಿ ಮಾಡುವ ಬಗ್ಗೆ ಚರ್ಚೆ: ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ-ಸಾರಿಗೆ ನೌಕರರಿಗೆ ಸಿಎಂ ಬಿಎಸ್ ವೈ ಮನವಿ…
ಬೆಳಗಾವಿ,ಏಪ್ರಿಲ್,7,2021(www.justkannada.in): ಸಾರಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಎಸ್ಮಾ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಮಾತುಕತೆಗೆ ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ...
“ಸಿಡಿ ಸರ್ಕಾರ ಸಾರಿಗೆ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ಸೋತಿದೆ” : ರಾಜ್ಯ ಕಾಂಗ್ರೆಸ್ ಕಿಡಿ
ಬೆಂಗಳೂರು,ಏಪ್ರಿಲ್,07,2021(www.justkannada.in) : ಈ ಸಿಡಿ ಸರ್ಕಾರ ಇಷ್ಟು ದಿನಗಳಲ್ಲಿ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ಸೋತಿದೆ. ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಇಂದು ಮತ್ತೆ ಸಾರ್ವಜನಿಕರು ಪರದಾಡಬೇಕಾಗಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ಕೆ...
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಾಕ್ : ಮಾರ್ಚ್ ತಿಂಗಳ ವೇತನ ತಡೆಗೆ ಮುಂದಾದ ರಾಜ್ಯ ಸರ್ಕಾರ…
ಮೈಸೂರು,ಏಪ್ರಿಲ್,7,2021(www.justkannada.in): ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈ ನಡುವೆ ಮುಷ್ಕರ ನಿರತ...
“ವಿಶ್ವ ಆರೋಗ್ಯ ದಿನ, ಮುನ್ನೆಚ್ಚರಿಕೆ ವಹಿಸೋಣ, ಆರೋಗ್ಯ ರಕ್ಷಿಸಿಕೊಳ್ಳೋಣ” : ಸಿಎಂ ಬಿ.ಎಸ್.ವೈ ಮನವಿ
ಬೆಂಗಳೂರು,ಏಪ್ರಿಲ್,07,2021(www.justkannada.in) : ವಿಶ್ವ ಆರೋಗ್ಯ ದಿನದಂದು ಕೊರೊನಾ ಮಹಾಮಾರಿ ವಿರುದ್ಧ ದಿಟ್ಟತನದಿಂದ ಸೆಣೆಸುತ್ತ ಸೇವೆ ನೀಡುತ್ತಿರುವ ಆರೋಗ್ಯ ಕ್ಷೇತ್ರದ ಎಲ್ಲ ವೈದ್ಯರು, ನರ್ಸ್ ಗಳು , ಸಿಬ್ಬಂದಿಗಳಿಗೆ, ಲಸಿಕೆ ಕಂಡು ಹಿಡಿದ ನಮ್ಮ...
ಹೋರಾಟದ ಹೆಸರಲ್ಲಿ ಜನರಿಗೆ ಸಮಸ್ಯೆ: ಮುಷ್ಕರ ಕೈಬಿಡುವಂತೆ ಸಚಿವ ಸುರೇಶ್ ಕುಮಾರ್ ಮನವಿ…
ವಿಜಯಪುರ, ಏಪ್ರಿಲ್,7,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹೂಡಿರುವ ಹಿನ್ನೆಲೆ, ಹೋರಾಟದ ಹೆಸರಿನಲ್ಲಿ ಜನರಿಗೆ ಸಮಸ್ಯೆ ನೀಡೋದು ತಪ್ಪು. ಮುಷ್ಕರ ಕೈಬಿಡುವಂತೆ ಪ್ರಾಥಮಿಕ ಮತ್ತು ಪ್ರೌಢ...
ಯುವ ಸಮುದಾಯ ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಸಲಹೆ
ಮೈಸೂರು,ಏಪ್ರಿಲ್ 6,2021(www.justkannada.in): ಭವಿಷ್ಯದ ಉತ್ತಮ ಸಮಾಜದ ನಿರ್ಮಾತೃಗಳಾದ ಯುವಸಮುದಾಯವು ಉತ್ತಮ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯ ಡಾ.ಬಾಬೂ ಜಗಜೀವನರಾಮ್...
ರಾಜ್ಯದ ಆಟೊಮೊಬೈಲ್ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಕ್ರಾಂತಿಗೆ ದಿನಗಣನೆ-ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್
ಬೆಂಗಳೂರು,ಏಪ್ರಿಲ್,6,2021(www.justkannada.in): ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಎಲೆಕ್ಟ್ರೀಕರಣ ಮಾಡುವುದು ಸೇರಿದಂತೆ ಆಡಳಿತ, ಅಭಿವೃದ್ಧಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲಾಗುವುದು ಎಂದು ವಿಜ್ಞಾನ-ತಂತ್ರಜ್ಞಾನ, ಐಟಿ-ಬಿಟಿ ಸಚಿವರೂ...
ಕೊರೋನಾ ವಾರಿಯರ್ ಗಳಾದ ಪತ್ರಕರ್ತರಿಗೆ ಲಸಿಕೆ ನೀಡಿದ ಮೈಸೂರು ಜಿಲ್ಲಾಡಳಿತ
ಮೈಸೂರು, ಏಪ್ರಿಲ್.06,2021(www.justkannada.in): ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಮೈಸೂರಿನ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳ ಸಂಘ(ಮಹಾನ್)ದ ಸಹಯೋಗದಲ್ಲಿ ಮಂಗಳವಾರ ಶಾಂತವೇರಿ ಗೋಪಾಲಗೌಡ ಸ್ಮಾರಕ ಆಸ್ಪತ್ರೆಯಲ್ಲಿ 45ವರ್ಷ ಮೇಲ್ಪಟ್ಟ...
ಧನಾತ್ಮಕ ಭಾವನೆ ಇಟ್ಟುಕೊಂಡು ಓದಿದರೆ ಖಂಡಿತ ಯಶಸ್ಸು ಲಭಿಸುತ್ತದೆ- ಪ್ರೊ.ಎಂ.ಕೃಷ್ಣೇಗೌಡ…
ಮೈಸೂರು,ಏಪ್ರಿಲ್,6,2021: ನಮ್ಮ ಪರಿಶ್ರಮ, ಓದು ಹಾಗೂ ಬದ್ಧತೆ ಕೈಹಿಡಿಯುತ್ತದೆ. ಧನಾತ್ಮಕ ಭಾವನೆ ಇಟ್ಟುಕೊಂಡು ಓದಿದರೆ ಖಂಡಿತವಾಗಿಯೂ ಯಶಸ್ಸು ಲಭಿಸುತ್ತದೆ ಎಂದು ವಾಗ್ನಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು.
ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕರಾಮುವಿ...



