Thursday, June 25, 2026

BDA Apartments

Home Blog Page 326

ಸರ್ಕಾರಿ ಶಾಲೆಯ ಐದು ವಿದ್ಯಾರ್ಥಿಗಳು ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಗೆ ಆಯ್ಕೆ.

0
  ಬೆಂಗಳೂರು,ಅಕ್ಟೋಬರ್,25,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ನವೀನತೆಯ ಹಾದಿಯತ್ತ ಸಾಗುತ್ತಿರುವ ಶಕ್ತಿಯುತ ಬೆಳವಣಿಗೆಯ ಮತ್ತೊಂದು ಉದಾಹರಣೆಯಾಗಿ, ಮಲ್ಲೇಶ್ವರಂ 18ನೇ ಅಡ್ಡರಸ್ತೆಯ ಸರ್ಕಾರಿ ಪ್ರೌಢಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ ನಲ್ಲಿ ಕಲಿಯುತ್ತಿರುವ ಐದು...

ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವು

0
ಮೈಸೂರು,ಅಕ್ಟೋಬರ್,25,2025 (www.justkannada.in):  ಒಟ್ಟಿಗೆ ಸ್ನಾನ ಮಾಡುವ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಗುಲ್ಫಾಮ್ (23),  ಸಿಮ್ರಾನ್ ತಾಜ್(20) ಮೃತಪಟ್ಟವರು.  ಗುಲ್ಫಾಮ್ ,  ಸಿಮ್ರಾನ್...

ಶಿಷ್ಯಂದಿರ ಬೀದಿ ಜಗಳ ನೋಡಿ, ನಾನು ಕುಬ್ಜನಾಗಿ ಹೋಗಿದ್ದೇನೆ : ವಿಶ್ವೇಶ್ವರ ಭಟ್‌ ವಿಷಾಧ.

0
  ಬೆಂಗಳೂರು, ಅ.೨೫,೨೦೨೫: ಒರ್ವ ಹಾಲಿ ಶಾಸಕ, ಮತ್ತೊರ್ವ ಮಾಜಿ ಸಂಸದ. ಈ ಇಬ್ಬರು ಕನ್ನಡದ ಹೆಸರಾಂತ ಪತ್ರಕರ್ತರೊಬ್ಬರ ಗರಡಿಯಲ್ಲಿ ಪಳಗಿದ ಶಿಷ್ಯರು. ಆದರೆ ಈಗ ಈ ಶಿಷ್ಯರಿಬ್ಬರು ಸಾರ್ವಜನಿಕವಾಗಿಯೇ  ಅಶ್ಲೀಲವಾಗಿ ಬೈದಾಡಿ, ಕಿತ್ತಾಡುತ್ತಿರುವುದು...

ಸುಲಲಿತ ವಾಣಿಜ್ಯ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಿಎಂ ಕ್ರಮದ ಎಚ್ಚರಿಕೆ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು, ಅಕ್ಟೋಬರ್,24,2025 (www.justkannada.in): ಸುಲಲಿತ ವಾಣಿಜ್ಯ ಸಂಸ್ಕೃತಿಯಲ್ಲಿ ರಾಜ್ಯವನ್ನು ಇಡೀ ದೇಶದಲ್ಲೇ ನಂ.1 ಮಾಡಲಾಗುವುದು. ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕ್ಷಿಪ್ರಗತಿಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ನಾನಾ ಇಲಾಖೆಗಳಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ನಿರ್ದೇಶನ...

ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಅಕ್ಟೋಬರ್,24,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ....

ರೇಷ್ಮೆ ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು- ಸಂಸದ ಡಾ. ಸಿ. ಎನ್. ಮಂಜುನಾಥ್

0
ಬೆಂಗಳೂರು,ಅಕ್ಟೋಬರ್,24,2025 (www.justkannada.in): "ರೇಷ್ಮೆ ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಾ. ಸಿ. ಎನ್. ಮಂಜುನಾಥ್ ನುಡಿದರು. ಬೆಂಗಳೂರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿರುವ...

ಸಂಶೋಧನೆಯು ಸಾಮಾನ್ಯ ಜನರನ್ನು ತಲುಪಬೇಕು: VTU ಕುಲಪತಿ ವಿದ್ಯಾಶಂಕರ್ ಎಸ್

0
ಶ್ರೀರಂಗಪಟ್ಟಣ,ಅಕ್ಟೋಬರ್,24,2025 (www.justkannada.in):  “ಸಂಶೋಧನೆಯು ಸಮಾಜಕ್ಕೆ ಪ್ರಯೋಜನವನ್ನು ನೀಡುವುದು ಮತ್ತು ಸಾಮಾನ್ಯ ಜನರನ್ನು ತಲುಪುವುದು ಈಗಿನ ನಿಜವಾದ ಅಗತ್ಯವಾಗಿದೆ,” ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)ದ ಕುಲಪತಿ ವಿದ್ಯಾಶಂಕರ್ ಎಸ್. ಹೇಳಿದರು. ಪ್ರಾಧ್ಯಾಪಕರು ಉತ್ಪನ್ನ-ಆಧಾರಿತ ಸಂಶೋಧನೆಯತ್ತ...

NDRF ಮಾನದಂಡ ತಿದ್ದುಪಡಿ ಮಾಡಿ ರೈತರ ಬೆಳೆ ನಷ್ಟ ಪರಿಹಾರ ಹೆಚ್ಚಿಸಲಿ- ಕುರುಬೂರು ಶಾಂತಕುಮಾರ್

0
  ಮೈಸೂರು,ಅಕ್ಟೋಬರ್,24,2025 (www.justkannada.in): ಎನ್ ಡಿಆರ್ ಎಫ್  ಮಾನದಂಡ ತಿದ್ದುಪಡಿ ಮಾಡಿ ರೈತರಿಗೆ ಮಳೆ ಹಾನಿ, ಪ್ರವಾಹ ಹಾನಿ, ಪ್ರಕೃತಿ ವಿಕೋಪ, ಬೆಳೆ ನಷ್ಟ ಪರಿಹಾರವನ್ನ ಹೆಚ್ಚಳ ಮಾಡಲಿ  ಎಂದು ರೈತ ಮುಖಂಡ ಕುರುಬೂರು...

ಬಂಡವಾಳ ಹೂಡಿಕೆ ಆಕರ್ಷಣೆ ಸಭೆ: ನಿರ್ಣಯ ಸಕಾಲದಲ್ಲಿ ಜಾರಿ ಮಾಡದಿದ್ರೆ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ ವಾರ್ನಿಂಗ್

0
ಬೆಂಗಳೂರು,ಅಕ್ಟೋಬರ್,24,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ನಿರ್ಣಯಗಳನ್ನು ಸಕಾಲದಲ್ಲಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ...

KSOU: ಅ.29 ರಂದು 50 ದಿನಗಳ ‘ತರಬೇತಿ ಶಿಬಿರ’ ಉದ್ಘಾಟನೆ

0
ಮೈಸೂರು,ಅಕ್ಟೋಬರ್,24,2025 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 'ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ವು ದಿನಾಂಕ:29.10.2025ರ ಬೆಳಿಗ್ಗೆ 11:30 ಗಂಟೆಗೆ ಕಾವೇರಿ ಸಭಾಂಗಣದಲ್ಲಿ 50 ದಿನಗಳ ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ...