ಡಿನೋಟಿಫಿಕೇಷನ್ ಪ್ರಕರಣ ತನಿಖೆ” : ಸುಪ್ರೀಂ ನಿಂದ ಬಿ.ಎಸ್.ವೈ ಗೆ ಬಿಗ್ ರಿಲೀಫ್
ಬೆಂಗಳೂರು,ಏಪ್ರಿಲ್,05,2021(www.justkannada.in) : ಬೆಂಗಳೂರು ಬೆಳ್ಳಂದೂರು ಸಮೀಪದ ಭೂಮಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ...
ಮೈಸೂರು ಜಿಲ್ಲೆಗೆ ಸದ್ಯದಲ್ಲೇ ಇನ್ನೂ 1 ಲಕ್ಷ ಕೋವಿಡ್ ಲಸಿಕೆ: ಪ್ರವಾಸಿ ತಾಣ ಬಂದ್ ಬಗ್ಗೆ ಸಚಿವ ಎಸ್...
ಮೈಸೂರು, ಏಪ್ರಿಲ್ 5,2021(www.justkannada.in): ಮೈಸೂರು ಜಿಲ್ಲೆಗೆ ಸದ್ಯದಲ್ಲೇ ಇನ್ನೂ 1 ಲಕ್ಷ ಕೋವಿಡ್ ಲಸಿಕೆ ಪೂರೈಕೆಯಾಗಲಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಕೋವಿಡ್ ಪರಿಸ್ಥಿತಿ ಬಗ್ಗೆ...
ಕೊರೊನಾ ಹೆಚ್ಚಳ ಹಿನ್ನಲೆ ಈಜುಕೊಳ ಬಂದ್ : ಸರ್ಕಾರದ ಆದೇಶಕ್ಕೆ ಈಜು ಸಂಸ್ಥೆ ಬೇಸರ
ಬೆಂಗಳೂರು,ಏಪ್ರಿಲ್,05,2021(www.justkannada.in) : ಕೊರೊನಾ ಹೆಚ್ಚಳ ಹಿನ್ನಲೆ ಈಜುಕೊಳ ಬಂದ್ ಮಾಡುವಂತೆ ಸರ್ಕಾರದ ಆದೇಶಕ್ಕೆ ಕರ್ನಾಟಕ ಈಜು ಸಂಸ್ಥೆ ಕಾರ್ಯಕಾರಿ ಸಮಿತಿ ಬೇಸರವ್ಯಕ್ತಪಡಿಸಿದೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಈಜು ಸಂಸ್ಥೆ ಸದಸ್ಯ...
ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು…
ಬೆಳಗಾವಿ,ಏಪ್ರಿಲ್,5,2021(www.justkannada.in): ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೋಕಾಕ್ ತಾಲ್ಲೂಕು ವೈದ್ಯ ಡಾ.ರವೀಂದ್ರ ಸ್ಪಷ್ಟ ಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ಅವರಿಗೆ ಏಪ್ರಿಲ್ 1ರಂದೇ...
ಶ್ರೀರಾಮುಲು ಅವರೇ, ಸಿಎಂ ಪುತ್ರನ ಸೇವೆ ಮಾಡಿಕೊಂಡಿರಿ : ರಾಜ್ಯ ಕಾಂಗ್ರೆಸ್ ಟ್ವೀಟ್
ಬೆಂಗಳೂರು,ಏಪ್ರಿಲ್,05,2021(www.justkannada.in) : ಹಿಂದುಳಿದ ವರ್ಗಗಳ ನಿಗಮಗಳಿಗೆ ಬಜೆಟ್‌ನಲ್ಲಿ ತೀವ್ರ ಅನ್ಯಾಯವಾಗಿದೆ, ಅದರ ಬಗ್ಗೆ ಧ್ವನಿ ಎತ್ತಿ. ಇಲ್ಲವಾದಲ್ಲಿ ಸಿಎಂ ಪುತ್ರನ ಸೇವೆ ಮಾಡಿಕೊಂಡಿರಿ, ಅವರು ಬೆಳೆಯುತ್ತಾರೆ, ನೀವು ಅಳಿಯುತ್ತೀರಿ ಎಂದು ರಾಜ್ಯ ಕಾಂಗ್ರೆಸ್...
ಸರ್ಕಾರದ ಆಡಳಿತದಲ್ಲಿ ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ- ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ಏಪ್ರಿಲ್.5,2021(www.justkannada.in): ಸರ್ಕಾರದ ಆಡಳಿತದಲ್ಲಿ ಮುಖ್ಯಮಂತ್ರಿಗಳ ಕುಟುಂಬದವರ ಹಸ್ತಕ್ಷೇಪವಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಸೋಮವಾರ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ...
Corona cases cross 1 lakh in a single day in India
New Delhi, Apr. 5, 2021 (www.justkannada.in): The 2nd wave of the COVID-19 Pandemic seems to be sweeping the country as the number of cases...
“ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರು: ಸಿದ್ದರಾಮಯ್ಯಗೆ ಇದೊಂದು ಸದಾವಕಾಶ : ರಾಜ್ಯ ಬಿಜೆಪಿ ಟೀಕೆ
ಬೆಂಗಳೂರು,ಏಪ್ರಿಲ್,05,2021(www.justkannada.in) : ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ ಎಂದು ಬಿಜೆಪಿ ಟ್ವೀಟ್...
ಕೆ.ಎಸ್ ಈಶ್ವರಪ್ಪ ಪತ್ರ ವಿಚಾರ: ಸಿಎಂ ಸಮರ್ಥಿಸಿಕೊಂಡ ಸಚಿವ ಎಸ್.ಟಿ.ಸೋಮಶೇಖರ್…
ಮೈಸೂರು,ಏಪ್ರಿಲ್,5,2021(www.justkannada.in): ಪಕ್ಷದ ಹೈಕಮಾಂಡ್ ಗೆ ಸಿಎಂ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಸಚಿ ಎಸ್.ಟಿ ಸೋಮಶೇಖರ್ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ...
ಮಸ್ಕಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಸೃಷ್ಟಿಸುವುದೇ ಪಕ್ಷದ ಗುರಿ : ಬಿ.ವೈ.ವಿಜಯೇಂದ್ರ
ಬೆಂಗಳೂರು,ಏಪ್ರಿಲ್,05,2021(www.justkannada.in) : ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಪ್ರತಾಪ್ ಗೌಡ ಪಾಟೀಲ್ ಅವರನ್ನು ಗೆಲ್ಲಿಸಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಸೃಷ್ಟಿಸುವುದೇ ಪಕ್ಷದ ಗುರಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ...



