Home Blog Page 3264

ಮೃತ ಪುತ್ರನ ಭಾವಚಿತ್ರದೊಂದಿಗೆ ಯುವರತ್ನ ವೀಕ್ಷಿಸಿದ ಪೋಷಕರು : ನಟ ಪುನೀತ್ ರಾಜ್ ಕುಮಾರ್ ಪ್ರತಿಕ್ರಿಯಿಸಿದ್ದು, ಹೀಗೆ…

0
ಬೆಂಗಳೂರು,ಏಪ್ರಿಲ್,05,2021(www.justkannada.in) : ಮೈಸೂರಿನ ಮುರಳಿಧರ್ ಹಾಗು ಕುಟುಂಬದವರು ಅವರ ದಿ.ಪುತ್ರ ಹರಿಕೃಷ್ಣನ್ ಫೋಟೋ ಜೊತೆಗೆ ಯುವರತ್ನ ಸಿನಿಮಾ ನೋಡಿರುವ ದೃಶ್ಯಗಳನ್ನು ನೋಡಿ ನನ್ನ ಮನಸ್ಸು ಭಾರವಾಯಿತು ಎಂದು ನಟ ಪುನೀತ್ ರಾಜ್ ಕುಮಾರ್...

ನಿನ್ನೆವರೆಗೆ ರಾಜ್ಯಕ್ಕೆ 46 ಲಕ್ಷ ಡೋಸ್ ಲಸಿಕೆ ಬಂದಿದೆ- ಕೇಂದ್ರಕ್ಕೆ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ…

0
ಬೆಂಗಳೂರು,ಏಪ್ರಿಲ್,5,2021(www.justkannada.in):  ನಿನ್ನೆವರೆಗೆ ರಾಜ್ಯಕ್ಕೆ 46 ಲಕ್ಷ ಡೋಸ್ ಕೊರೋನಾ ಲಸಿಕೆ ಬಂದಿದೆ. ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಕೋವಿಡ್...

State Cong. party alleges, ‘credit of protecting a rapist should go to BJP’

0
Bengaluru, Apr. 05, 2021 (www.justkannada.in): "Since the victim appeared before the court, the accused has not come out, nobody knows where he is, what...

Entry of visitors to MM hills restricted from Apr. 10 to 13

0
Chamarajanagara, Apr.5, 2021 (www.justkannada.in): Entry of visitors to the Malai Mahadeshwara Hills has been prohibited from April 10 to 13, following an increase in...

ಬಾಬು ಜಗಜೀವನ್ ರಾಮ್ ಬದುಕು, ಸಾಧನೆ ನಮ್ಮೆಲ್ಲರಿಗೂ ಮಾರ್ಗದರ್ಶನ : ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಏಪ್ರಿಲ್,05,2021(www.justkannada.in) : ಆಧುನಿಕ ಭಾರತದ ನಿರ್ಮಾಣ ಮತ್ತು ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರನ್ನು ಅವರ ಜನ್ಮದಿನದಂದು ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಅವರ ಬದುಕು...

ದೇಶದಲ್ಲಿ ಒಂದೇ ದಿನ ಒಂದು ಲಕ್ಷ ಗಡಿ ದಾಟಿದ ಕೊರೋನಾ ಪ್ರಕರಣ…

0
ನವದೆಹಲಿ, ಏಪ್ರಿಲ್,5,2021(www.justkannada.in):  ದೇಶದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಮಧ್ಯೆ ಒಂದೇ ದಿನದಲ್ಲಿ ದೇಶದಲ್ಲಿ ಕೊರೋನಾ ಪ್ರಕರಣ ಒಂದು ಲಕ್ಷ ಗಡಿ ದಾಟಿದೆ. ಹೌದು  ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 103,558 ಹೊಸ ಕೊರೊನಾವೈರಸ್...

ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು : ರಾಜ್ಯ ಕಾಂಗ್ರೆಸ್ ಟೀಕೆ

0
ಬೆಂಗಳೂರು,ಏಪ್ರಿಲ್,05,2021(www.justkannada.in) : ಸಂತ್ರಸ್ತ ಯುವತಿ ಹಾಜರಾದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದಾರೆ, ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎನ್ನುವುದು ತಿಳಿದಿಲ್ಲ. ಆರೋಪಿಯೊಬ್ಬನನ್ನು ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ, ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು ಎಂದು...

ರಮೇಶ್ ಜಾರಕಿಹೊಳಿಗೆ ಕೊರೋನಾ: ಪ್ರಚಾರಕ್ಕೆ ಬರೋದು ಡೌಟ್- ಸಚಿವ ಭೈರತಿ ಬಸವರಾಜ್…

0
ಬೆಳಗಾವಿ,ಏಪ್ರಿಲ್,5,2021(www.justkannada.in):  ರಮೇಶ್ ಜಾರಕಿಹೊಳಿ ಕೊರೋನಾ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಅವರು ಪ್ರಚಾರಕ್ಕೆ ಬರೋದು ಡೌಟ್ ಎಂದು ಸಚಿವ ಭೈರತಿ ಬಸವರಾಜು ತಿಳಿಸಿದ್ದಾರೆ. ಬೆಳಗಾವಿ ಬೈ ಎಲೆಕ್ಷನ್ ಹಿನ್ನೆಲೆ ರಮೇಶ್ ಜಾರಕಿಹೊಳಿ ಪ್ರಚಾರ ಕುರಿತು...

ಏ.10ರಿಂದ 13ರವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ…

0
ಚಾಮರಾಜನಗರ,ಏಪ್ರಿಲ್,5,2021(www.justkannada.in): ಕೊರೋನಾ ಹಿನ್ನೆಲೆ ಏಪ್ರಿಲ್ 10ರಿಂದ 13ರವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಕೋವಿಡ್-‌19 ನಿಯಂತ್ರಣಕ್ಕಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಏಪ್ರಿಲ್...

ಬಿಜೆಪಿ ಸರ್ಕಾರದಲ್ಲಿ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ : ವಾಟಾಳ್ ನಾಗರಾಜ್ ಕಿಡಿ 

0
ಬೆಂಗಳೂರು,ಏಪ್ರಿಲ್,04,2021(www.justkannada.in) : ಕೊರೊನಾ ನಿಯಂತ್ರಿಸಲು ಸಿಎಂ ಬಿ.ಎಸ್.ವೈ ನೇತೃತ್ವದ ಬಿಜೆಪಿ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ. ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ. ಮಕ್ಕಳಂತೆ ಆಟವಾಡಿ ನಾಟಕ ಮಾಡುತ್ತಿದ್ದಾರೆ ಎಂದು ಕನ್ನಡ ಚಳುವಳಿ ವಾಟಾಳ್...