Home Blog Page 3266

ಆರೋಪಿ ರಕ್ಷಿಸಲು ನನ್ನ ವಿರುದ್ಧ ಷಡ್ಯಂತ್ರ: ಸಾಕ್ಷ್ಯನಾಶ- ಪತ್ರ ಬರೆದು ಗಂಭೀರ ಆರೋಪ ಮಾಡಿದ ಸಿಡಿ ಸಂತ್ರಸ್ತ ಯುವತಿ…

0
ಬೆಂಗಳೂರು,ಏಪ್ರಿಲ್,4,2021(www.justkannada.in): ಆರೋಪಿಯನ್ನ ರಕ್ಷಿಸಲು ನನ್ನ ವಿರುದ್ದ ಷಡ್ಯಂತ್ರ ಮಾಡಿದ್ದಾರೆ. ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ನನ್ನ ಹೆಸರಿಲ್ಲ. ಆದರೂ ಪಿಜಿಯಲ್ಲಿ ಪರಿಶೀಲನೆ ಮಾಡಿ ಸಾಕ್ಷ್ಯ ನಾಶ...

“ಹೊಸ ಚಿತ್ರಗಳ ಬಿಡುಗಡೆ ಬಗ್ಗೆ ಎಚ್ಚರದಿಂದಿರೋಣ” : ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

0
ಬೆಂಗಳೂರು,ಏಪ್ರಿಲ್,04,2021(www.justkannada.in) : Big ಬಜೆಟ್ ಗೆ Big ಕಷ್ಟಗಳು, Low ಬಜೆಟ್ ಗೆ Low ಕಷ್ಟಗಳು. ಹೊಸ ಚಿತ್ರಗಳ ಬಿಡುಗಡೆ ಬಗ್ಗೆ ಎಚ್ಚರದಿಂದಿರೋಣ ಎಂದು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.ಸರ್ಕಾರದ ತೀರ್ಮಾಣಕ್ಕೆ...

ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸ: 22 ಮಂದಿ ಯೋಧರು ಹುತಾತ್ಮ…

0
ಚತ್ತೀಸ್ ಗಢ,ಏಪ್ರಿಲ್,4,2021(www.justkannada.in): ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು 22 ಮಂದಿ ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ. ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಮತ್ತು  ಭದ್ರತಾ...

ಸಚಿವ ಮುರುಗೇಶ್ ಆರ್.ನಿರಾಣಿ ಸಪ್ಲೈಯರ್ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ

0
ಮೈಸೂರು,ಏಪ್ರಿಲ್,04,2021(www.justkannada.in) : ಸಚಿವ ಮುರುಗೇಶ್ ಆರ್.ನಿರಾಣಿ ಸಪ್ಲೈಯರ್. ಬಿ.ಎಸ್.ವೈ ಗೆ ಏನು ಸಪ್ಲೈ ಮಾಡಿದ್ದಾರೆ ಎಂದು ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.ಸಚಿವ ಮುರುಗೇಶ್ ಆರ್,ನಿರಾಣಿ...

ಏಪ್ರಿಲ್ 6 ರಂದು ಬಿಜೆಪಿ ಸ್ಥಾಪನಾ ದಿನ, ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮಾತು

0
ಬೆಂಗಳೂರು,ಏಪ್ರಿಲ್,04,2021(www.justkannada.in) : ಏಪ್ರಿಲ್ 6 ರಂದು ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರಮೋದಿ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ.ಬಿಜೆಪಿ ಸ್ಥಾಪನಾ ದಿನ ಹಿನ್ನೆಲೆ ಅಂದು ಬೆಳಿಗ್ಗೆ 10.30 ಕ್ಕೆ ಕಾರ್ಯಕರ್ತರನ್ನುದ್ದೇಶಿಸಿ...

ಬಿಎಸ್ ವೈ ತಂಗಿ ಮಗನ ಫಾರಂ ರಸ್ತೆಗೆ ಕೋಟ್ಯಾಂತರ ಹಣ :ಮೊದಲು ನಿಮ್ಮ ಕುಟುಂಬ ರಾಜಕಾರಣ ಬಿಡಿ -ಶಾಸಕ...

0
ಮೈಸೂರು,ಏಪ್ರಿಲ್,4,2021(www.justkannada.in): ಹುಣಸೂರಿನ ತಾಲೂಕಿಗೆ ಯಡಿಯೂರಪ್ಪ ನವರ ಕೊಡುಗೆ ಇಲ್ಲ. ಸಿಎಂ ರಾಜ್ಯ ಸರ್ಕಾರದ ದುಡ್ಡನ್ನು ಸ್ವಕುಟುಂಬಕ್ಕೆ ಬಳಸುತ್ತಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ನವರದ್ದು ಧೃತರಾಷ್ಟ್ರನ ಪ್ರೇಮ.  ಮೊದಲು ನಿಮ್ಮ ಪುತ್ರ ವ್ಯಾಮೋಹ ಬಿಡಿ...

ಯಾರನ್ನೋ ಮೆಚ್ಚಿಸಲು ತೀರ್ಮಾನ ಬದಲಿಸಲು ಸಾಧ್ಯವಿಲ್ಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್…

0
ಬೆಂಗಳೂರು,ಏಪ್ರಿಲ್,4,2021(www.justkannada.in):  ಚಿತ್ರರಂಗಕ್ಕೆ ಮೂರು ದಿನಗಳ ಕಾಲ ಪೂರ್ಣ ವಿನಾಯಿತಿ ನೀಡಿರುವ ಹಿನ್ನೆಲೆ, ಯಾರನ್ನೋ ಮೆಚ್ಚಿಸಲು ತೀರ್ಮಾನ ಬದಲಿಸಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ...

ಯತ್ನಾಳ್ ಮತ್ತು  ಈಶ್ವರಪ್ಪ ಮೇಲೆ ಕ್ರಮ ಜರುಗಿಸಲಾಗದ ದುರ್ಬಲ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ : ಮಾಜಿ ಸಚಿವ...

0
ಬೆಂಗಳೂರು,ಏಪ್ರಿಲ್,04,2021(www.justkannada.in) : ನಳೀನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿಗರೇ ನೀವು ವೀಕ್ ಅಧ್ಯಕ್ಷರು ಎಂದು ಹೇಳುವರು. ಯತ್ನಾಳ್ ಮತ್ತು  ಈಶ್ವರಪ್ಪ ಮೇಲೆ ಕ್ರಮ ಜರುಗಿಸಲಾಗದ ದುರ್ಬಲ ಅಧ್ಯಕ್ಷ ಎನ್ನುತ್ತಿದ್ದಾರೆ ಎಂದು ಮಾಜಿ ಸಚಿವ...

ನನಗೂ ಈ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ : ಮಾಜಿ ಸಚಿವ ಡಿ.ಸುಧಾಕರ್

0
ಬೆಂಗಳೂರು,ಏಪ್ರಿಲ್,04,2021(www.justkannada.in) : ನನಗೂ ಈ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ನನ್ನ ಹೆಸರು ತಳುಕು ಹಾಕುತ್ತಿರುವುದು ನೋಡಿದರೆ ನನಗೆ ಅಚ್ಚರಿಯಾಗುತ್ತಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ...