Home Blog Page 3267

ತುಮಕೂರು – ಶಿವಮೊಗ್ಗ ಚತುಷ್ಪಥ ಕಾಮಗಾರಿ : ಕೇಂದ್ರ ಸರ್ಕಾರ ಅನುಮೋದನೆ 

0
ಬೆಂಗಳೂರು,ಏಪ್ರಿಲ್,04,2021(www.justkannada.in) :  ಪ್ರಧಾನಿ ನರೇಂದ್ರಮೋದಿ ಸರ್ಕಾರ ಭಾರತ್ ಮಾಲಾ ಯೋಜನೆಯಡಿ ತುಮಕೂರು - ಶಿವಮೊಗ್ಗ ಚತುಷ್ಪಥ ಕಾಮಗಾರಿಗೆ ಅನುಮೋದನೆ ನೀಡಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ರಾಷ್ಟ್ರೀಯ ಹೆದ್ದಾರಿ 206 ರ ತುಮಕೂರು...

ಆರ್ ಸಿಬಿ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಗೆ ಕೊರೋನಾ ಸೋಂಕು ದೃಢ…

0
ಬೆಂಗಳೂರು,ಏಪ್ರಿಲ್,4,2021(www.justkannada.in): ಐಪಿಎಲ್ ಗೆ ಇನ್ನ ಕೆಲವೇ ದಿನಗಳು ಬಾಕಿ ಇದ್ದು ಈ ಮಧ್ಯೆ ಆರ್ ಸಿಬಿ ತಂಡಕ್ಕೆ ಬಿಗ್ ಶಾಕ್. ಹೌದು, ಆರ್ ಸಿಬಿ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಗೆ ಕೊರೋನಾ...

ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ: ಸರ್ಕಾರದ ವಿರುದ್ಧ ನಟ ಯಶ್ ಅಸಮಾಧಾನ

0
ಬೆಂಗಳೂರು,ಏಪ್ರಿಲ್,3,2021(wwww.justkannada.in): ಚಿತ್ರಮಂದಿರಗಳಲ್ಲಿ ಶೇ.50ರಷ್ಟು  ಭರ್ತಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ವಿರುದ್ಧ ನಟ ರಾಕಿಂಗ್ ಸ್ಟಾರ್ ಯಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ರಾಕಿಂಗ್ ಸ್ಟಾರ್ ಯಶ್,  ನಮ್ಮಲ್ಲಿ ಜಾಗೃತಿ...

ಯಾರೂ ಯಾರಪ್ಪನ ಮನೆಯಿಂದ ಕೊಡುವುದಿಲ್ಲ: ಕೀಳುಮಟ್ಟದ ಭಾಷೆ ಬಳಕೆ ಬಿಡಿ – ಸಚಿವ ಬಿ.ಸಿ.ಪಾಟೀಲ್…

0
ಬೆಂಗಳೂರು,ಏಪ್ರಿಲ್,3,2021(www.justkannada.in):  ಯಾರೂ ಯಾರಪ್ಪನ ಮನೆಯಿಂದ ಕೊಡುವುದಿಲ್ಲ ಎಲ್ಲರೂ ಸರ್ಕಾರದಿಂದಲೇ ಕೊಡುವುದು ಎಂಬುದು ಸಿದ್ದರಾಮಯ್ಯನವರ ಗಮನದಲ್ಲಿರಲಿ. ಸನ್ಮಾನ್ಯ ಸಿದ್ಧರಾಮಯ್ಯನವರೇ ನಿಮ್ಮ ಟೀಕೆಗಳು ಕ್ರಿಯಾತ್ಮಕವಾಗಿರಬೇಕೇ ಹೊರತು ಕೀಳುಮಟ್ಟದಲ್ಲಿ ಅಲ್ಲ. ಕೀಳುಮಟ್ಟದ ಭಾಷೆಯನ್ನು ಬಳಸುವುದರಿಂದ ಜನಾನುರಾಗಿ ಆಗುತ್ತೇನೆ...

ಸರ್ಕಾರ ನಿರ್ಧಾರ ವಾಪಸ್ ಪಡೆಯದಿದ್ರೆ ಹೋರಾಟ: ಸಚಿವ ಸುಧಾಕರ್ ಖಾತೆ ಬದಲಾಯಿಸಲಿ-ನಿರ್ಮಾಪಕ ಕೆ.ಮಂಜು…

0
ಬೆಂಗಳೂರು,ಏಪ್ರಿಲ್,3,2021(www.justkannada.in):  ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ಕಲ್ಪಿಸಿ ನಿಯಮ ಜಾರಿ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಇಡೀ ಕನ್ನಡ ಚಿತ್ರರಂಗ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರದ ನಡೆ ವಿರುದ್ಧ ಸ್ಯಾಂಡಲ್ ವುಡ್ ನಿರ್ಮಾಪಕ ಕೆ.ಮಂಜು...

“ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಳ” : ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು,ಏಪ್ರಿಲ್,03,2021(www.justkannada.in) : ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 50% ಪ್ರಕರಣಗಳು ಕೇವಲ 10 ಜಿಲ್ಲೆಗಳಲ್ಲಿದ್ದು, ಬೆಂಗಳೂರು ನಗರ...

ರೈತ ಮುಖಂಡ ರಾಕೇಶ್ ಟಿಕಾಯತ್ ಕಾರಿನ ಮೇಲೆ ದಾಳಿ  ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

0
ಮೈಸೂರು,ಏಪ್ರಿಲ್,03,2021(www.justkannada.in) : ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಕಾರಿನ ಮೇಲೆ ದಾಳಿ ಪ್ರಕರಣವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಶನಿವಾರ ನಗರದ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಎದುರು...

ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಜಾಗ ಪರಿಶೀಲಿಸಿದ ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ…..

0
ಮೈಸೂರು, ಏಪ್ರಿಲ್,3,2021(www.justkannada.in): ಬಹು ನಿರೀಕ್ಷಿತ  ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿಯನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಡಾ.ಪಿ.ಎಸ್. ಹರ್ಷ ಅವರು ಇಮ್ಮಾವು ಸಮೀಪ ಗುರುತಿಸಲಾಗಿರುವ...

ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಸಿದ್ಧರಾಮಯ್ಯನೇ ಕಾರಣ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್…

0
ಬೀದರ್,ಏಪ್ರಿಲ್,3,2021(www.justkannada.in):  ಮಲ್ಲಿಕಾರ್ಜುನ ಖರ್ಗೆ ಸೋಲಲು ಸಿದ್ಧರಾಮಯ್ಯನೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದರು. ಬಸವಕಲ್ಯಾಣದಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ದಲಿತರ ಹೆಸರು ಹೇಳಿಕೊಂಡು ಕಾಂಗ್ರೆಸ್...

ಸಿಎಂ ಬಿಎಸ್ ವೈ ರಾಜೀನಾಮೆಗೆ ಆಗ್ರಹಿಸಿದ ಸಿದ್ದರಾಮಯ್ಯಗೆ ಸಚಿವ ಕೆ.ಎಸ್ ಈಶ್ವರಪ್ಪ ಟಾಂಗ್…

0
ಶಿವಮೊಗ್ಗ,ಏಪ್ರಿಲ್,3,2021(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ದರಾಮಯ್ಯನವರಿಗೆ ಅರ್ಜೆಂಟಾಗಿ ಸಿಎಂ ಆಗಬೇಕಿದೆ. ಬಿಎಸ್ ವೈ ರಾಜೀನಾಮೆ ನೀಡಿದರೆ ತಾನು...