Home Blog Page 3268

 ಶಿವಮೊಗ್ಗದವರ ಜಗಳ ಒಂದು ಹೆಜ್ಜೆ ಮುಂದೆ ಹೋಗಿದೆ- ಸಚಿವ ವಿ. ಸೋಮಣ್ಣ…

0
ಕಲಬುರಗಿ, ಏಪ್ರಿಲ್,3,2021(www.justkannada.in):  ಶಿವಮೊಗ್ಗದವರ ಜಗಳ ಅಂದರೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಜಗಳ ಒಂದು ಹೆಜ್ಜೆ ಮುಂದೆ ಹೋಗಿರುವುದು ಸರಿಯಲ್ಲ ಎಂದು...

ಮೈಸೂರನ್ನ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಲು ಪಣ: ಉಚಿತ ಬಟ್ಟೆ ಬ್ಯಾಗ್ ವಿತರಣೆ- ಡಿಸಿ ರೋಹಿಣಿ ಸಿಂಧೂರಿ…

0
ಮೈಸೂರು,ಏಪ್ರಿಲ್,3,2021(www.justkannada.in):  ಮೈಸೂರು ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾಡಳಿತ ಪಣ ತೊಟ್ಟಿದ್ದು, ಪ್ರತಿ ಮನೆಗೆ ಜಿಲ್ಲಾಡಳಿತದಿಂದಲೇ ಉಚಿತವಾಗಿ ಬಟ್ಟೆ ಬ್ಯಾಗ್ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ...

“ಮಹಿಳೆಯರ ಸ್ವಾತಂತ್ರ್ಯ, ಸಮಾನತೆಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರ” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು,ಏಪ್ರಿಲ್,03,2021(www.justkannada.in) : ಭಾರತೀಯ ಸಮಾಜದಲ್ಲಿ ಮಹಿಳೆಯರನ್ನು ಸಂಕೋಲೆಗಳಿಂದ ಬಿಡುಗಡೆಗೊಳಿಸಿ, ಅವರಿಗೆ ಸ್ವಾತಂತ್ರ್ಯ, ಸಮಾನತೆಯ ತತ್ವಗಳನ್ನು ಸಂವಿಧಾನಾತ್ಮಕವಾಗಿ ದೊರಕಿಸಿಕೊಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಕೊಡುಗೆಗಳನ್ನು ಯಾರೂ ಮೀರಿಸಲು ಸಾಧ್ಯವಿಲ್ಲ ಹಾಗೂ ಮರೆಯುವಂತಿಲ್ಲ ಎಂದು ಮೈಸೂರು...

ಕೆ.ಎಸ್.ಈಶ್ವರಪ್ಪ ಮತ್ತು ಯತ್ನಾಳ್ ಗೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನೀಡಿದ ಸಲಹೆ ಏನು ಗೊತ್ತೆ?

0
ಮೈಸೂರು,ಏಪ್ರಿಲ್,03,2021(www.justkannada.in) : ರಾಜ್ಯ, ಪಕ್ಷ, ನಾಯಕತ್ವದ ಹಿತದೃಷ್ಟಿಯಿಂದ ಸಣ್ಣ,ಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಹೋಗಿ ಎಂದು ಸಲಹೆ ನೀಡುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ...

“ನಾನು ಪಕ್ಷಾಂತರಿಯಾಗಿರಬಹುದು. ಆದರೆ, ತತ್ವಾಂತರಿಯಲ್ಲ” : ಸಂಸದ ವಿ.ಶ್ರೀನಿವಾಸ್ ಪ್ರಸಾದ್

0
ಮೈಸೂರು,ಏಪ್ರಿಲ್,03,2021(www.justkannada.in) : ರಾಜಕೀಯ ಮತ್ತು ಸಾಮಾಜಿಕ ಕಳಕಳಿ ಬೇರೆ, ಬೇರೆ. ರಾಜಕೀಯದಲ್ಲಿ ಪಕ್ಷಾಂತರಿಯಾಗಿರಬಹುದು. ಆದರೆ, ತತ್ವಾಂತರಿಯಾಗಿಲ್ಲ. ಯಾವುದೇ ರಾಜಿ, ಮುಲಾಜಿಗೆ ಒಳಗಾಗಿಲ್ಲ. ಅನ್ಯಾಯವಾದಾಗ ಸಿಡಿದೇಳುವುದು ನನ್ನ ಸ್ವಭಾವ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್...

ಇಂದು ಕೂಡ ಜಿಲ್ಲೆಯಲ್ಲಿ 170 ರ ಗಡಿ ದಾಟಿದ ಕೋವಿಡ್ ಪ್ರಕರಣ: ಯುವಕರಲ್ಲೆ‌ ಅತಿ ಹೆಚ್ಚು ಸೋಂಕು-ಮೈಸೂರು ಡಿಸಿ...

0
ಮೈಸೂರು,ಏಪ್ರಿಲ್,3,2021(www.justkannada.in): ದಿನೇ ದಿನೇ ಮೈಸೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದೆ. ಅದರಲ್ಲೂ ಯುವಕರಲ್ಲೆ‌ ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...

ಸರ್ಕಾರದಿಂದ ಏಕಾಏಕಿ ಇಂತಹ ನಿರ್ಧಾರ ಸರಿಯಲ್ಲ- ಫೀಲಂ ಚೇಂಬರ್ ಅಧ್ಯಕ್ಷ ಜೈರಾಜ್ ಅಸಮಾಧಾನ …

0
ಬೆಂಗಳೂರು,ಏಪ್ರಿಲ್,3,2021(www.justkannada.in): ಕೊರೋನಾ 2ನೇ ಅಲೆ ತಡೆಗಾಗಿ ರಾಜ್ಯ ಸರ್ಕಾರ ಟಫ್ ರೂಲ್ಸ್ ಗಳನ್ನ ಜಾರಿಮಾಡಿದ್ದು, ಈ ಮಧ್ಯೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ನಿಯಮಕ್ಕೆ ಚಿತ್ರರಂಗ ಅಸಮಾಧಾನ...

ಕಟ್ಟಡ ಕಾಮಗಾರಿ ವೇಳೆ ದುರಂತ: ಕೂಲಿ ಕಾರ್ಮಿಕ ಸಾವು…

0
ಮೈಸೂರು,ಏಪ್ರಿಲ್,3,2021(www.justkannada.in):  ಕಟ್ಟಡ ಕಾಮಗಾರಿ ವೇಳೆ ರಾಟೆ ಮುರಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಇರ್ವಿನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮಹಮದ್ ಯಾಸಿನ್(21) ಮೃತಪಟ್ಟ ಕೂಲಿ ಕಾರ್ಮಿಕ. ಮಹಮದ್...

ನೋ ಲೀವ್, ನೋ ಲಂಚ್ ಬ್ರೇಕ್ : ಏ.30ರವರೆಗೆ ಮೈಸೂರು ಜಿಲ್ಲೆ ಆರೋಗ್ಯ ಇಲಾಖೆ ಸಿಬ್ಬಂದಿಯ ಎಲ್ಲಾ ರಜೆ...

0
ಮೈಸೂರು,ಏಪ್ರಿಲ್,3,2021(www.justkannada.in):  ರಾಜ್ಯದಲ್ಲಿ ಕೊರೋನಾ 2ನೇ ಅಲೆ ಪ್ರಾರಂಭವಾಗಿದ್ದು, ಕಠಿಣ ನಿಯಮಗಳನ್ನ ಜಾರಿ ಮಾಡಲಾಗುತ್ತಿದೆ. ಈ ಮಧ್ಯೆ ಏಪ್ರಿಲ್ 30ರವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿಯ ಎಲ್ಲಾ ರಜೆಗಳನ್ನ ರದ್ಧು ಮಾಡಿ ಮೈಸೂರು ಡಿಹೆಚ್ ಓ...

ದೇಶದಲ್ಲಿ ಒಂದೇ ದಿನ 89,129 ಹೊಸ ಕೋವಿಡ್ ಪ್ರಕರಣ ಪತ್ತೆ…

0
ನವದೆಹಲಿ,ಏಪ್ರಿಲ್,3,2021(www.justkannada.in):  ದೇಶದಲ್ಲಿ ಕೊರೋನಾ 2ನೇ ಅಲೆ ಪ್ರಾರಂಭವಾಗಿದ್ದು ಈಗಾಗಲೇ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ಈ ಮಧ್ಯೆ ದೇಶದಲ್ಲಿ ಒಂದೇ ದಿನ 89,129  ಹೊಸ ಕೊರೋನಾ ಪ್ರಕರಣ...