Home Blog Page 3271

ನಾನು ರೆಬಲ್ ಅಲ್ಲ, ನಾನು ಪಕ್ಷಕ್ಕೆ ಲಾಯಲ್, ಇದು ನನ್ನ ಯಡಿಯೂರಪ್ಪನವರ ವೈಯಕ್ತಿಕ ವಿಚಾರ ಅಲ್ಲ : ಸಚಿವ...

0
ಮೈಸೂರು,ಏಪ್ರಿಲ್,02,2021(www.justkannada.in) : ರೂಲ್ಸ್ ಮತ್ತು ಪ್ರೋಸಿಜರ್ ಮೀರಬಾರದು. ಇದು ನನ್ನ ಯಡಿಯೂರಪ್ಪನವರ ವೈಯಕ್ತಿಕ ವಿಚಾರ ಅಲ್ಲ. ನಿಯಮ ಉಲ್ಲಂಘನೆ ಆಗಬಾರದು ಎಂಬುದು ನನ್ನ ಆಶಯ. ನಾನು ರೆಬಲ್ ಅಲ್ಲ, ನಾನು ಪಕ್ಷಕ್ಕೆ ಲಾಯಲ್...

ಕಾಂಗ್ರೆಸ್ ನವರ ಚೀಪ್ ನಡವಳಿಕೆ ಬಗ್ಗೆ ಮಾತನಾಡುವುದಿಲ್ಲ : ಸಚಿವ ಶ್ರೀರಾಮುಲು

0
ಬೆಂಗಳೂರು,ಏಪ್ರಿಲ್,02,2021(www.justkannada.in) : ಜನರು ಭಾವನಾತ್ಮಕವಾಗಿ ದೇಣಿಗೆ ನೀಡಿದರೆ ನೀಡಲಿ. ಕಾಂಗ್ರೆಸ್ ನವರ ಚೀಪ್ ನಡವಳಿಕೆ ಬಗ್ಗೆ ಮಾತನಾಡುವುದಿಲ್ಲ. 5ಎ ಉಪ ಕಾಲುವೆ ವಿಚಾರದಿಂದ ನಮಗೆ ಹಿನ್ನೆಡೆಯಾಗುವುದಿಲ್ಲ. ರೈತ ಮನವೊಲಿಸುವ ಕೆಲಸ ಮಾಡುವೆ ಎಂದು...

ಕೊರೊನಾ ಸಂಖ್ಯೆ ಹೆಚ್ಚಳ, ಹೊಸ ರೂಲ್ಸ್ ಜಾರಿ : ಸಚಿವ ಡಾ.ಕೆ.ಸುಧಾಕರ್ 

0
ಬೆಂಗಳೂರು,ಏಪ್ರಿಲ್,02,2021(www.justkannada.in) : ಎರಡು ದಿನಗಳಿಂದ ಕೊರೊನಾ ಸಂಖ್ಯೆ ಹೆಚ್ಚಳ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದ್ದು, ಹೊಸ ರೂಲ್ಸ್ ಜಾರಿ ಮಾಡುವ ಕುರಿತಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದರು. ಕೊರೊನಾ ಸಂಖ್ಯೆ...

ರಾಜ್ಯಪಾಲರಿಗೆ ಸರ್ಕಾರದ ಬಗ್ಗೆ ಪತ್ರ ಬರೆಯಬೇಕಾದ ಅಗತ್ಯವಿರಲಿಲ್ಲ : ಈಶ್ವರಪ್ಪ ವಿರುದ್ಧ ಸುರೇಶ್ ಕುಮಾರ್ ಅಸಮಾಧಾನ

0
ಮೈಸೂರು,ಏಪ್ರಿಲ್,02,2021(www.justkannada.in) : ಒಳ್ಳೆಯ ವಿಚಾರವನ್ನು ಹೊರಗಡೆ ಹೇಳಬೇಕು. ಕೆಟ್ಟದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. ರಾಜ್ಯಪಾಲರಿಗೆ ಸರ್ಕಾರದ ಬಗ್ಗೆ ಪತ್ರ ಬರೆಯಬೇಕಾದ ಅಗತ್ಯವಿರಲಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್...

ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು 

0
ಬೆಂಗಳೂರು,ಏಪ್ರಿಲ್,02,2021(www.justkannada.in) : ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಚಿನ್ ತೆಂಡೂಲ್ಕರ್ ಅವರೇ ಟ್ವೀಟ್ ಮೂಲಕ  ಮಾಹಿತಿ ಹಂಚಿಕೊಂಡಿದ್ದಾರೆ. ಸಚಿನ್ ಅವರಿಗೆ ಮಾರ್ಚ್ 27ರಂದು...

ಡಾ.ಕೆ. ಶಿವರಾಮಕಾರಂತ ಬಡಾವಣೆ: ಸರ್ವೋಚ್ಛ ನ್ಯಾಯಾಲಯ ನೇಮಿಸಿರುವ ಸಮಿತಿಯಿಂದ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ

0
ಬೆಂಗಳೂರು: ಡಾ. ಕೆ. ಶಿವರಾಮಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ನೇಮಕ ಮಾಡಿರುವ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿಯು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲು 2021 ಏಪ್ರಿಲ್ 30 ರಂದು ಕೊನೆ ದಿನಾಂಕ...

ಸ್ವಯಂ ಪ್ರೇರಿತ ತಪಾಸಣಾ ಕೇಂದ್ರಗಳಿಗೆ ಗುಡ್ ರೆಸ್ಪಾನ್ಸ್ : ಒಂದೇ ದಿನ 59.700 ರೂ. ದಂಡ ಸಂಗ್ರಹ

0
ಮೈಸೂರು,ಏಪ್ರಿಲ್,02,2021(www.justkananda.in) : ಮೈಸೂರಲ್ಲಿ ಸ್ವಯಂ ಪ್ರೇರಿತ ತಪಾಸಣಾ ಕೇಂದ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಾಹನ ಸವಾರರಿಂದ ಜನಸ್ನೇಹಿ ಪೋಲೀಸರ ಕಾರ್ಯಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಬೆಳಿಗ್ಗೆ 10ರಿಂದ 7ಗಂಟೆವರೆಗೆ ಈ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ...

ಮೈಸೂರು ಪಾಲಿಕೆ ಮೇಯರ್ ದಂಪತಿಗೆ ಕೊರೊನ

0
ಮೈಸೂರು,ಏಪ್ರಿಲ್,02,2021(www.justkannada.in) :  ಮೈಸೂರು ಪಾಲಿಕೆ ಮೇಯರ್ ರುಕ್ಮಿಣಿ, ಮಾದೇಗೌಡ ದಂಪತಿಗೆ ಕೊರೊನ ಸೋಂಕು ದೃಢಪಟ್ಟಿದೆ. ಮೇಯರ್ ರುಕ್ಮಿಣಿ ಮಾದೇಗೌಡ ಮಾ.13ರಂದು ಕೊರೊನ ಲಸಿಕೆ ಪಡೆದಿದ್ದರು. ಹೀಗಿದ್ದರೂ, ಸೋಂಕಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ಇತ್ತೀಚಿಗೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಲಸಿಕೆ...

ಸರ್ಕಾರಕ್ಕೆ ಜನಹಿತಕ್ಕಿಂತ ಸ್ವಹಿತವೇ ಮುಖ್ಯ : ರಾಜ್ಯ ಕಾಂಗ್ರೆಸ್ ಟೀಕೆ

0
ಬೆಂಗಳೂರು,ಏಪ್ರಿಲ್,02,2021(www.justkannada.in) : ಕರೋನಾ 2ನೇ ಅಲೆ ಹೆಚ್ಚಿದೆ. ಸರ್ಕಾರಕ್ಕೆ ದೂರು, ಪ್ರತಿದೂರಿನ ರಂಪಾಟದಲ್ಲಿ ಜನಹಿತಕ್ಕಿಂತ ಸ್ವಹಿತವೇ ಮುಖ್ಯವಾಗಿದೆ. ಕಿತ್ತಾಟದಲ್ಲೇ ಮುಳುಗಿರುವ ಸರ್ಕಾರಕ್ಕೆ ರಾಜ್ಯದಲ್ಲಿನ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇಲ್ಲವಾಗಿದೆ ಎಂದು ಟ್ವೀಟ್ ಮೂಲಕ...

ಸಿಡಿ ಪ್ರಕರಣ, ತನಿಖೆ ಆರಂಭದಲ್ಲೇ ಬಂಧಿಸೋಕೆ ಆಗಲ್ಲ : ಡಿಜಿ, ಐಜಿಪಿ ಪ್ರವೀಣ್ ಸೂದ್

0
ಬೆಂಗಳೂರು,ಏಪ್ರಿಲ್,02,2021(www.justkannada.in) : ತನಿಖೆ ಆರಂಭದಲ್ಲೇ ಬಂಧಿಸೋಕೆ ಆಗಲ್ಲ. ತನಿಖೆ ಪೂರ್ಣಗೊಂಡು ಬಂಧಿಸಿಲ್ಲ ಎಂದರೆ ಪ್ರಶ್ನಿಸಬೇಕು. ಹಂತ, ಹಂತವಾಗಿ ತನಿಖೆ ನಡೆಯುತ್ತಿದೆ ಎಂದು ಡಿಜಿ, ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ...