“ಕರ್ನಾಟಕ ಪೊಲೀಸ್ ಪ್ರಾಮಾಣಿಕ ಸೇವೆ : ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ
ಬೆಂಗಳೂರು,ಏಪ್ರಿಲ್,02,2021(www.justkannada.in) : ಸೇವೆ, ಶಿಸ್ತು ಮತ್ತು ಕರ್ತವ್ಯಕ್ಕೆ ನಿಷ್ಠರಾಗಿ ಕರ್ನಾಟಕ ಪೊಲೀಸ್ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಇಂದು ಗೌರವರಕ್ಷೆ ಸ್ವೀಕರಿಸಿ, ನಂತರ ಕರ್ತವ್ಯ ನಿರ್ವಹಣೆಯಲ್ಲಿ ಉತ್ತಮ...
ಸಚಿವ ಬಿ.ಸಿ.ಪಾಟೀಲ್ ಮನೆಗೆ ತೆರಳಿ ಕೋವಿಡ್ ಲಸಿಕೆ, ತಾಲೂಕು ಆರೋಗ್ಯಾಧಿಕಾರಿ ಅಮಾನತು
ಬೆಂಗಳೂರು, ಏಪ್ರಿಲ್,02,2021(www.justkannada.in) : ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಿದ್ದ ಹಿನ್ನೆಲೆ ಆರೋಗ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಆದೇಶ ಹೊರಡಿಸಿದ್ದಾರೆ.ಮಾರ್ಚ್ 2...
ಅನುದಾನ ಬಿಡುಗಡೆ ವಿವಾದ, ಚಾಮುಂಡೇಶ್ವರಿ ಮೊರೆ ಹೋದ ಸಚಿವ ಕೆ.ಎಸ್.ಈಶ್ವರಪ್ಪ
ಮೈಸೂರು,ಏಪ್ರಿಲ್,02,2021(www.justkannada.in) : ಗ್ರಾಮೀಣಾಭಿವೃದ್ದಿ ಇಲಾಖೆ ಅನುದಾನ ಬಿಡುಗಡೆ ವಿವಾದ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ.
ಶುಕ್ರವಾರ ಕುಟುಂಬ ಸಮೇತ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಅನುದಾನ ಬಿಡುಗಡೆ...
ಬಿಜೆಪಿ ಮಹಿಳಾ ವಿಂಗ್ ಎಲ್ಲಿದೆ ಅಂತ ಗೊತ್ತಿಲ್ಲ: ಯುವತಿಗೆ ಅನ್ಯಾಯವಾದ್ರೂ ದನಿ ಎತ್ತುತ್ತಿಲ್ಲ- ಮಂಜುಳಾ ಮಾನಸ ಆಕ್ರೋಶ…
ಮೈಸೂರು,ಏಪ್ರಿಲ್,1,2021(www.justkannada.in): ಸಿಡಿ ಪ್ರಜಕರಣದಲ್ಲಿ
ನಿರ್ಭಯಾ ಪ್ರಕರಣದ ಬಳಿಕ ಗೈಡ್ ಲೈನ್ಸ್ ಗಾಳಿಗೆ ತೂರಲಾಗಿದೆ. ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಕೃತ್ಯ ಇದಾಗಿದೆ. ಬಿಜೆಪಿ ದುರಾಡಳಿತದ ಬಗ್ಗೆ ಜನ ಅಸಹ್ಯ ಪಡುತ್ತಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರಿಗೆ...
ಸಿಡಿ ಪ್ರಕರಣ ಸಂತ್ರಸ್ತೆ ಪೋಷಕರ ಬಗ್ಗೆ ಕಾಂಗ್ರೆಸ್ ಅಸಮಾಧಾನ: ಸರ್ಕಾರದ ವಿರುದ್ಧ ಎಂ. ಲಕ್ಷ್ಮಣ್ ವಾಗ್ದಾಳಿ…
ಮೈಸೂರು,ಏಪ್ರಿಲ್,1,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಂತ್ರಸ್ತೆ ಯುವತಿ ಪೋಷಕರ ಆರೋಪಿಸಿರುವ ಬಗ್ಗೆ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ಮೈಸೂರು ಜಿಲ್ಲಾ ಕಾಂಗ್ರೆಸ್ ಕಮಿಟಿ ಸುದ್ದಿಗೋಷ್ಠಿ ನಡೆಸಿ ಸಂತ್ರಸ್ತ...
ಸಿಡಿ ಪ್ರಕರಣ: ಡಿಕೆ ಶಿವಕುಮಾರ್ ರಾಜೀನಾಮೆಗೆ ಲಖನ್ ಜಾರಕಿಹೊಳಿ ಆಗ್ರಹ…
ಬೆಳಗಾವಿ,ಏ,1,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ದ ಆರೋಪಿಸಿರುವ ಹಿನ್ನೆಲೆ ಡಿ.ಕೆ ಶಿವಕುಮಾರ್ ರಾಜೀನಾಮೆಗೆ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
ಈ...
“ವಿದ್ಯಾರ್ಥಿಗಳ ಸಾಧನೆಯೇ ಪೋಷಕರಿಗೆ, ಗುರುಗಳಿಗೆ ಹಾಗೂ ಶಿಕ್ಷಣ ಸಂಸ್ಥೆಗೆ ಹೆಮ್ಮೆ” : ಪಾಲಿಕೆ ಸದಸ್ಯೆ ನಿರ್ಮಲಾ ಹರೀಶ್
ಮೈಸೂರು,ಏಪ್ರಿಲ್,01,2021(www.justkannada.in) : ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದರೆ, ಪೋಷಕರಿಗೆ, ಗುರುಗಳಿಗೆ ಹಾಗೂ ಶಿಕ್ಷಣ ಸಂಸ್ಥೆಗೆ ಹೆಮ್ಮೆಯಾಗುವುದು. ಪೋಷಕರು, ಗುರುಗಳಂತೆ ಶಾಲೆಯ ಆಡಳಿತ ಮಂಡಳಿಯ ನೆರವು ವಿದ್ಯಾರ್ಥಿಗಳ ಬೆಳವಣಿಗೆಗೆ ಅಗತ್ಯ ಎಂದು ಪಾಲಿಕೆ ಸದಸ್ಯ...
ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಎನ್ ಎಸ್ ಎಸ್ ಘಟಕ ಕಡ್ಡಾಯ – ಸಚಿವ ಡಾ. ನಾರಾಯಣಗೌಡ
ಬೆಂಗಳೂರು, ಏಪ್ರಿಲ್,1,2021(www.justkannada.in): ಪ್ರಸಕ್ತ ಸಾಲಿನಿಂದ ಎಲ್ಲ ಖಾಸಗಿ, ಅನುದಾನಿ ಶಾಲಾ ಕಾಲೇಜುಗಳಲ್ಲಿ ಎನ್‍ಎಸ್‍ಎಸ್ ಘಟಕವನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು ಎಂದು ಸಚಿವ ಡಾ. ನಾರಾಯಣಗೌಡ ಹೇಳಿದರು.
ಇಂದು ವಿಕಾಸ ಸೌಧದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಲಹಾ...
ಸಿಎಂ ವಿರುದ್ಧ ಪತ್ರ: ಕೆ.ಎಸ್ ಈಶ್ವರಪ್ಪ ವಿರುದ್ಧ ತಿರುಗಿ ಬಿದ್ದ ಸಚಿವರು, ಶಾಸಕರು…
ಬೆಂಗಳೂರು,ಏಪ್ರಿಲ್,1,2021(www.justkannada.in): ತಮ್ಮ ಖಾತೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಸ್ತಕ್ಷೇಪ ಮಾಡುತ್ತಿದ್ದು ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ ವಿರುದ್ಧ ಹಲ ಸಚಿವರು,ಶಾಸಕರು ತಿರುಗಿ ಬಿದ್ದಿದ್ದಾರೆ.
ನಾವು ಮಂತ್ರಿಗಳಾಗಲು ಯಡಿಯೂರಪ್ಪ ಕಾರಣ ಎಂಬುದರಿಂದ...
ಸಿಎಂ ಬಿಎಸ್ ವೈ ವಿರುದ್ಧ ಸಚಿವ ಈಶ್ವರಪ್ಪ ಪತ್ರ ವಿಚಾರ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ...
ನವದೆಹಲಿ,ಏಪ್ರಿಲ್,1,2021(www.justkannada.in): ಏನೇ ಮನಸ್ತಾಪವಿದ್ದರೂ ಸಿಎಂ ಜತೆ ಚರ್ಚಿಸಬೇಕು. ಅವರು ಹೀಗೆ ಪತ್ರ ಬರೆಯಬಾರದಿತ್ತು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಸಿಎಂ ವಿರುದ್ಧ ಪತ್ರ ಬರೆದ ವಿಚಾರ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್...



