ಈಶ್ವರಪ್ಪನವರಿಂದ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್,01,2021(www.justkannada.in) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ...
ಒಂದೇ ದಿನದಲ್ಲಿ ದೇಶದಲ್ಲಿ 72,330 ಮಂದಿಗೆ ಕೊರೋನಾ ಪಾಸಿಟಿವ್…
ನವದೆಹಲಿ, ಏಪ್ರಿಲ್,1,2021(www.justkannada.in): ದೇಶದಲ್ಲಿ ಇತ್ತೀಚೆಗೆ ಕೊರೋನಾ 2ನೇ ಅಲೆ ಆರಂಭವಾಗಿದ್ದು ದಿನೇ ದಿನೇ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಹೌದು ಕಳೆದ 24 ಗಂಟೆಗಳಲ್ಲಿ 72,330 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಈ ಕುರಿತು...
ಏಪ್ರಿಲ್ 9ರಿಂದ ಐಪಿಎಲ್ ಹವಾ ಶುರು: ಆರಂಭಿಕ ಪಂದ್ಯಗಳಲ್ಲಿ ಇರಲ್ಲ ಸ್ಟಾರ್ ಪ್ಲೆಯರ್ಸ್
ಬೆಂಗಳೂರು, ಏಪ್ರಿಲ್ 1, 2021 (www.justkannada.in): ಬಹು ನಿರೀಕ್ಷೆಯ ಐಪಿಎಲ್ 14ನೇ ಸೀಸನ್ ಎಪ್ರಿಲ್ 9ರಿಂದ ಆರಂಭವಾಗಲಿದೆ.
ಟೂರ್ನಿಯ ಆರಂಭದಲ್ಲಿ ಸ್ಟಾರ್ ಆಟಗಾರರಾದ ಜೋಫ್ರಾ ಆರ್ಚರ್ ಹಾಗೂ ಕಾಗಿಸೊ ರಬಾಡ ಈ ಬಾರಿಯ ಐಪಿಎಲ್‌ನಲ್ಲಿ...
ಸೂಪರ್ ಸ್ಟಾರ್ ರಜನಿಕಾಂತ್ ಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಬೆಂಗಳೂರು,ಏಪ್ರಿಲ್,01,2021(www.justkannada.in) : ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನಟ ರಜನಿಕಾಂತ್ ಅವರನ್ನು ಆಯ್ಕೆಮಾಡಲಾಗಿದೆ.
ಚಲನಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ರಜನಿಕಾಂತ್ ಅವರಿಗೆ ವಾರ್ಷಿಕ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಗುರುತಿಸಿದೆ ಎಂದು...
ಡಾ.ಶಿವಕುಮಾರ ಸ್ವಾಮೀಜಿಗಳ ಜೀವನವೇ ನಮಗೆ ಸಂದೇಶ : ಸಿಎಂ ಬಿ.ಎಸ್.ವೈ
ಬೆಂಗಳೂರು,ಮಾರ್ಚ್,01,2021(www.justkannada.in) : ಲಿಂಗೈಕ್ಯ ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಜಯಂತಿಯಂದು, ಸಿದ್ದಗಂಗೆಯ ಆ ಮಹಾಸಾಧಕರಿಗೆ ಅನಂತ ಪ್ರಣಾಮಗಳು. ಅವರ ಜೀವನವೇ ನಮಗೆ ಸಂದೇಶ, ಅವರು ನಡೆದ ದಾರಿಯೇ ಸಾಧನಾಪಥ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್...
ಕೋವಿಡ್ ಅಪಾಯ ನಿರ್ಲಕ್ಷಿಸದಿರಿ: 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಿ- ಸಿಎಂ ಬಿಎಸ್ ವೈ ಮನವಿ…
ಬೆಂಗಳೂರು, ಏಪ್ರಿಲ್,1,2021(www.justkannada.in): ರಾಜ್ಯದಲ್ಲಿ ಇತ್ತೀಚೆಗೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ನಾಗರಿಕ ಬಂಧುಗಳೇ, ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರಿ. 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮನವಿ...
ಮಾಧ್ಯಮಗಳಿಗೆ ನಿರ್ಬಂಧ ಕೋರಿ 6 ಸಚಿವರು ಅರ್ಜಿ ಸಲ್ಲಿಕೆ ವಿಚಾರ: ಮೇ 29ರವರೆಗೆ ಮಧ್ಯಾಂತರ ಆದೇಶ ವಿಸ್ತರಿಸಿದ ಕೋರ್ಟ್…
ಬೆಂಗಳೂರು,ಮಾರ್ಚ್,31,2021(www.justkannada.in): ತಮ್ಮ ವಿರುದ್ದ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಕೋರಿ 6 ಸಚಿವರು ಅರ್ಜಿ ಸಲ್ಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮೇಯೋ ಹಾಲ್ ಕೋರ್ಟ್ ಮೇ 29ರವರೆಗೆ ಮಧ್ಯಾಂತರ ಆದೇಶ ವಿಸ್ತರಿಸಿದೆ.
ರಮೇಶ್...
45 ವರ್ಷ ವಯಸ್ಸು ಮೀರಿದವರಿಗೆ ಕೋವಿಡ್ ಲಸಿಕೆ: ಸ್ವಯಂಪ್ರೇರಿತರಾಗಿ ಬನ್ನಿ- ಸಚಿವ ಡಾ.ಕೆ.ಸುಧಾಕರ್ ಮನವಿ
ಮಂಗಳೂರು, ಮಾರ್ಚ್ 31,2021(www.justkannada.in): ಏಪ್ರಿಲ್ 1 ರಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಿದ್ದು, ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಜನರು ಸ್ವಯಂಪ್ರೇರಿತರಾಗಿ ಬರಬೇಕು ಎಂದು ಆರೋಗ್ಯ...
ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಯೋಜನೆ- ಸಚಿವ ಡಾ.ಕೆ.ಸುಧಾಕರ್
ದಕ್ಷಿಣ ಕನ್ನಡ, ಮಾರ್ಚ್ 31,2021(www.justkannada.in): ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮರುನಿರ್ಮಿಸಿ ಜಾಗತಿಕ ಮಟ್ಟದ ಆರೋಗ್ಯ ಕೇಂದ್ರವಾಗಿ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ...



