ಮುಂದಿನ ಬಾರಿ ಚಿಕ್ಕಬಳ್ಳಾಪುರದಲ್ಲಿ ನಾವು ಕನಿಷ್ಟ 4 ಸ್ಥಾನ ಗೆಲ್ಲಬೇಕು-ಸಚಿವ ಡಾ. ನಾರಾಯಣಗೌಡ ಕರೆ….
ಚಿಕ್ಕಬಳ್ಳಾಪುರ ಮಾರ್ಚ್,31,2021(www.justkannada.in): ಹಿಂದಿನ ಬಾರಿಗೆ ಜಿಲ್ಲೆಗೆ ಬಂದಾಗ ಕೊರೊನಾ ಕಾರಣದಿಂದಾಗಿ ಪಕ್ಷದ ಕಚೇರಿಗೆ ಬರಲು ಸಾಧ್ಯವಾಗಿರಲಿಲ್ಲ. ಈಗ ಪಕ್ಷದ ಕಚೇರಿಗ ಬಂದು ತುಂಬ ಖುಷಿಯಾಗಿದೆ. ಬಿಜೆಪಿಗೆ ಬಂದು ಬಹಳ ಖುಷಿಯಾಗಿದೆ. ಶಿಸ್ತಿನ ಪಕ್ಷ...
ಕ್ರೀಡಾಂಗಣದ ವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಸಚಿವ ಡಾ. ನಾರಾಯಣಗೌಡ ಗರಂ…
ಚಿಕ್ಕಬಳ್ಳಾಪುರ ಮಾರ್ಚ್,31,2021(www.justkannada.in): ಕ್ರೀಡಾಂಗಣ ಎಂದರೆ ದೇವಸ್ಥಾನ ಇದ್ದಂತೆ. ಅತ್ಯಂತ ಶ್ರದ್ಧೆಯಿಂದ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ. ನಾರಾಯಗೌಡ ಸೂಚಿಸಿದರು.
ಚಿಕ್ಕಬಳ್ಳಾಪುರದ ಜಿಲ್ಲಾ ಕ್ರೀಡಾಂಗಣ, ಈಜುಕೊಳಗಳನ್ನ ಅವರು...
ಹೆಚ್. ಡಿ.ದೇವೇಗೌಡರಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ: ಖುದ್ದು ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ…
ಬೆಂಗಳೂರು,ಮಾರ್ಚ್,31,2021(www.justkannada.in): ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ದಂಪತಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಖುದ್ದು ಹೆಚ್.ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ...
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ವಶ: ಚಾಲಕನ ಬಂಧನ
ಮೈಸೂರು,ಮಾ,31,2021(www.justkannada.in) : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಎಎಸ್‌ಪಿ ಶಿವಕುಮಾರ್ ನೇತೃತ್ವದ ತಂಡ ವಶಪಡಿಸಿಕೊಂಡು, ಚಾಲಕನನ್ನು ಬಂಧಿಸಿದ್ದಾರೆ.
ಬನ್ನೂರು ನಿವಾಸಿ, ಲಾರಿ ಚಾಲಕ ಮನು ಎಂಬುವನನ್ನು ಬಂಧಿಸಿದ್ದು, ಗಳಗರಹುಂಡಿ ನಿವಾಸಿ, ಲಾರಿ ಮಾಲೀಕ ಸುರೇಶ್...
“ಹುಲಿ, ಚಿರತೆ ಬೇಟೆಯಾಡಿದ್ದ ನಾಲ್ವರ ಬಂಧನ: ಹುಲಿ, ಚಿರತೆಯ ಚರ್ಮ ವಶ”
ಮೈಸೂರು,ಮಾ,31,2021(www.justkannada.in) : ಉರುಳು, ಜಾ-ಟ್ರ್ಯಾಪ್ ಬಳಸಿ ಹುಲಿ ಮತ್ತು ಚಿರತೆಯೊಂದನ್ನು ಬೇಟೆಯಾಡಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದು, ಆರೋಪಿಗಳಿಂದ ಹುಲಿ, ಚಿರತೆ ಚರ್ಮ, ಬೇಟೆಗೆ ಬಳಸುತ್ತಿದ್ದ ಉರುಳು, ಜಾ-ಟ್ರ್ಯಾಪ್...
Former PM H.D. Devegowda and wife Chennamma tests Corona positive
Bengaluru, Mar. 31, 2021 (www.justkannada.in): Former Prime Minister and JDS Supremo H.D. Devegowda and his wife Chennamma have tested Corona positive and have been...
‘Cong. doesn’t have moral rights to demand arrest of Ramesh Jarkiholi: Home Minister Basavaraj...
Bengaluru, Mar. 31, 2021 (www.justkannada.in): Home Minister Basavaraj Bommai today said that the Congress leaders don't have moral rights to demand the arrest of...
ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ : ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು,ಮಾರ್ಚ್,31,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ. ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆಯನ್ನು ಹಾಳು ಮಾಡಬೇಡಿ ಎಂದು ಕಾನೂನು ಮತ್ತು ಸಂಸದೀಯ...
ಏ.7 ರಿಂದ ಸಾರಿಗೆ ನೌಕರರ ಮುಷ್ಕರ: ವೇತನ ಕಡಿತದ ಎಚ್ಚರಿಕೆ ನೀಡಿದ ಸರ್ಕಾರ…
ಬೆಂಗಳೂರು,ಮಾರ್ಚ್,31,2021(www.justkannada.in): ಬೇಡಿಕೆಗಳು ಈಡೇರದ ಹಿನ್ನೆಲೆ ಏಪ್ರಿಲ್ 7 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೀಗಾಗಿ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವವರಿಗೆ ವೇತನ ಕಡಿತದ ಎಚ್ಚರಿಕೆಯನ್ನ ರಾಜ್ಯ ಸರ್ಕಾರ ನೀಡಿದೆ.
ಸಾರಿಗೆ...
ಅಪರೇಷನ್ ಕಮಲಕ್ಕಾಗಿ ಅಮಿಷ ಪ್ರಕರಣ: ಸಿಎಂ ಬಿಎಸ್ ವೈ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು…
ಬೆಂಗಳೂರು,ಮಾರ್ಚ್,31,2021(www.justkannada.in): ಅಪರೇಷನ್ ಕಮಲಕ್ಕಾಗಿ ಅಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ತನಿಖೆ ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ.
ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲು ಹಿನ್ನೆಲೆ ಎಫ್ ಐಆರ್ ಗೆ...



