ಎಸ್ ಐಟಿಯಿಂದ ನಿರ್ಭಯ ಗೈಡ್ ಲೈನ್ ಉಲ್ಲಂಘನೆ: ಕೋರ್ಟ್ ಮೆಟ್ಟಿಲೇರುವೆ- ವಕೀಲ ಜಗದೀಶ್…
ಬೆಂಗಳೂರು,ಮಾರ್ಚ್,31,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯನ್ನ ಎಸ್ ಐಟಿ ವಿಚಾರಣೆ ನಡೆಸಿದ್ದು ಈ ಮಧ್ಯೆ ಎಸ್ ಐಟಿ ವಿರುದ್ಧ ಕೋರ್ಟ್ ಮೆಟ್ಟಿಲೇರುವುದಾಗಿ ಯುವತಿ ಪರ ವಕೀಲ ಜಗದೀಶ್ ತಿಳಿಸಿದ್ದಾರೆ....
ಜೆಡಿಎಸ್ ಪಕ್ಷ ಕುರಿತು ಕೃತಜ್ಞತೆ ಇರಲಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಮಾರ್ಚ್,31,2021(www.justkannada.in) : ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್ ಪಕ್ಷ ಮತ್ತು ಇದರ ಕಾರ್ಯಕರ್ತರು...
ಸಿಎಂ ಅಧಿಕೃತ ನಿವಾಸ ಕಾವೇರಿ ಬಳಿ ಬಿಗಿ ಭದ್ರತೆ….
ಬೆಂಗಳೂರು,ಮಾರ್ಚ್,31,2021(www.justkannada.in): ಆತ್ಮಹತ್ಯೆಗೆ ಯತ್ನಿಸಿದ್ಧ ಟ್ಯಾಕ್ಸಿ ಚಾಲಕ ಸಾವನ್ನಪ್ಪಿದ ಹಿನ್ನೆಲೆ ಟ್ಯಾಕ್ಸಿ ಚಾಲಕರು ಇಂದು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು ಹೀಗಾಗಿ ಸಿಎಂ ಅಧಿಕೃತ ನಿವಾಸ ಕಾವೇರಿಗೆ ಬಿಗಿ ಭದ್ರತೆ ವಹಿಸಲಾಗಿದೆ.
ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ...
“ಸಿಡಿ ಪ್ರಕರಣ ಕಾಂಗ್ರೆಸ್ ಪ್ರಾಯೋಜಿತ” : ರಾಜ್ಯ ಬಿಜೆಪಿ ಟ್ವೀಟ್
ಬೆಂಗಳೂರು,ಮಾರ್ಚ್,31,2021(www.justkannada.in) : ಸಿಡಿ ಪ್ರಕರಣ ಕಾಂಗ್ರೆಸ್ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಆರೋಪಿಸಿದೆ.ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಯುವತಿ ಹೇಳಿಕೆ ದಾಖಲು...
“ಕ್ಯಾಬ್ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್ ಜೀವ ಬಲಿ” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಮಾರ್ಚ್,31,2021(www.justkannada.in) : ಕ್ಯಾಬ್ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್ ಜೀವ ಬಲಿಯಾಗಿದೆ. ಟ್ಯಾಕ್ಸಿ, ಕ್ಯಾಬ್‌ಗಳಿಗೆ ಸರ್ಕಾರ 1 ಕಿ.ಮೀಗೆ 24 ರೂ. ದರ ನಿಗದಿ ಮಾಡಿದೆ. ಕೆಎಸ್‌ಟಿಡಿಸಿ ಚಾಲಕರು ಇದನ್ನು...
ದೇಶದಲ್ಲಿ ಒಂದೇ ದಿನ 53,480 ಕೊರೋನಾ ಪಾಸಿಟಿವ್ ಕೇಸ್ ಪತ್ತೆ…
ನವದೆಹಲಿ,ಮಾರ್ಚ್,31,2021(www.justkannada.in): ದೇಶಾದ್ಯಂತ ಕೊರೊನಾ 2ನೇ ಅಲೆ ಆರಂಭವಾಗಿದ್ದು ಒಂದೇ ದಿನದಲ್ಲಿ 53,480 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,21,49,335ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 355...
ಮೈಸೂರಿನಲ್ಲಿಂದು 111 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ….
ಮೈಸೂರು,ಮಾರ್ಚ್,30,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಪ್ರಾರಂಭವಾಗಿದ್ದು ಈ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು 111 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ...
ಸಿಡಿ ಪ್ರಕರಣ: ಎಸ್ ಐಟಿ ವಿಚಾರಣೆಗೆ ಸಂತ್ರಸ್ತ ಯುವತಿ ಕರೆದೊಯ್ದ ಪೊಲೀಸರು…
ಬೆಂಗಳೂರು,ಮಾರ್ಚ್,30,2021(www.justkannada.in): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರಾಗಿ ಸಂತ್ರಸ್ತ ಯುವತಿ ಹೇಳಿಕೆ ನೀಡಿದ್ದು ಆ ಬಳಿಕ ಯುವತಿಯನ್ನ...
ಆರೋಗ್ಯ ಕ್ಷೇತ್ರದಲ್ಲಿ ವೈಭವ ತರಬೇಕಿದೆ: ಯುವಜನರು ಹಿರಿಯರಿಗೆ ಲಸಿಕೆ ಕೊಡಿಸಿ- ಸಚಿವ ಡಾ.ಕೆ.ಸುಧಾಕರ್
ಉಡುಪಿ, ಮಾರ್ಚ್ 30,2021(www.justkannada.in): ವಿಜಯನಗರ ಸಾಮ್ರಾಜ್ಯದಲ್ಲಿ ಸೃಷ್ಟಿಯಾಗಿದ್ದ ವೈಭವದಂತೆ ಆರೋಗ್ಯ ಕ್ಷೇತ್ರದಲ್ಲೂ ವೈಭವ ತರಬೇಕಿದೆ. ಇದಕ್ಕಾಗಿ ಆಸ್ಪತ್ರೆಗಳ ಮೂಲಸೌಕರ್ಯ ಹೆಚ್ಚಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ವಿಜಯನಗರ ವೈದ್ಯಕೀಯ...
ಜಡ್ಜ್ ಮುಂದೆ ಸಿಡಿ ಸಂತ್ರಸ್ತ ಯುವತಿಯ ಹೇಳಿಕೆ ದಾಖಲು ಮುಕ್ತಾಯ: ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ನೋಟಿಸ್…
ಬೆಂಗಳೂರು,ಮಾರ್ಚ್,30,2021(www.justkannada.in): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರಾಗಿ ಹೇಳಿಕೆ ನೀಡಿದರು.
ಬಿಗಿ ಭದ್ರತೆಯೊಂದಿಗೆ ಗೌಪ್ಯವಾಗಿ ಸಂತ್ರಸ್ತ...



