ಮೈಮುಲ್ ಅಧ್ಯಕ್ಷರಾಗಿ ಈರೇಗೌಡ ಅವಿರೋಧ ಆಯ್ಕೆ
ಮೈಸೂರು, ಅಕ್ಟೋಬರ್,23,2025 (www.justkannada.in): ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಈರೇಗೌಡ ಅವಿರೋಧವಾಗಿ ಆಯ್ಕೆಯಾದರು.
ಪೂರ್ವನಿಗಧಿಯ ಒಪ್ಪಂದದಂತೆ ಎರಡನೇ ಅವಧಿಯನ್ನು ಈರೇಗೌಡರಿಗೆ ಅವಕಾಶ ನೀಡಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ...
MLC ಯತೀಂದ್ರ ಹೇಳಿಕೆ ಬಗ್ಗೆ ಚರ್ಚಿಸುತ್ತೇನೆಂದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಅಕ್ಟೋಬರ್,23,2025 (www.justkannada.in): ಭವಿಷ್ಯದ ಅಹಿಂದ ನಾಯಕತ್ವದ ಬಗ್ಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ , ಯತೀಂದ್ರ...
ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ಹೆಚ್ಚು ಚಿತ್ರಗಳು ನಿರ್ಮಾಣವಾಗಲಿ- ಕೇಂದ್ರ ಸಚಿವ ಹೆಚ್.ಡಿಕೆ
ಬೆಂಗಳೂರು,ಅಕ್ಟೋಬರ್,23,2025 (www.justkannada.in): ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು...
ಒಂದಲ್ಲ ಒಂದು ದಿನ ಸತೀಶ್ ಜಾರಕಿಹೊಳಿ ಸಿಎಂ ಆಗ್ತಾರೆ- ಸಚಿವ ಆರ್.ಬಿ ತಿಮ್ಮಾಪುರ
ಬಾಗಲಕೋಟೆ,ಅಕ್ಟೋಬರ್,23,2025 (www.justkannada.in): ಒಂದಲ್ಲ ಒಂದು ದಿನ ಸತೀಶ್ ಜಾರಕಿಹೊಳಿ ಸಿಎಂ ಆಗುತ್ತಾರೆ ಎಂದು ಅಬಕಾರಿ ಇಲಾಖೆ ಸಚಿವ ಆರ್.ಬಿ ತಿಮ್ಮಾಪುರ ತಿಳಿಸಿದ್ದಾರೆ.
ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...
ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ತೀರ್ಮಾನ ಅಂತಿಮ-ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಅಕ್ಟೋಬರ್,23,2025 (www.justkannada.in): ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಬಗ್ಗೆ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿದ...
ಅ. 24 ಮತ್ತು 25ರಂದು ಸೆಸ್ಕ್ ಆನ್ ಲೈನ್ ಸೇವೆಗಳು ಅಲಭ್ಯ
ಮೈಸೂರು, ಅಕ್ಟೋಬರ್, 23, 2025 (www.justkannada.in): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಅಕ್ಟೋಬರ್ 24 ಮತ್ತು 25ರಂದು ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ ಎಂದು...
ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟುಕೊಡ್ತಾರೆ- ಕೇಂದ್ರ ಸಚಿವ ವಿ.ಸೋಮಣ್ಣ
ನವದೆಹಲಿ,ಅಕ್ಟೋಬರ್,23,2025 (www.justkannada.in): ನಮಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯ ತಮ್ಮ ಸಿಎಂ ಹುದ್ದೆ ಬಿಟ್ಟುಕೊಡುತ್ತಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಈ ವರ್ಷ...
MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಏನು..?
ಬೆಳಗಾವಿ,ಅಕ್ಟೋಬರ್,23,2025 (www.justkannada.in): ನಾನು ಸಿಎಂ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್...
ಬೆಂಗಳೂರಿನಲ್ಲಿ ಪಟಾಕಿ ಅವಘಡ: 250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ
ಬೆಂಗಳೂರು, ಅಕ್ಟೋಬರ್ 23,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡ ಪ್ರಕರಣಗಳು ಹೆಚ್ಚಳವಾಗಿದೆ. ಪಟಾಕಿ ಅವಘಡದಿಂದ ಸುಮಾರು250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿಯಾಗಿದೆ ಎಂಬ ಮಾಹಿತಿ...
ಕುವೆಂಪುನಗರದ “ಯಮ” ಬ್ಲಾಕ್!
ಮೈಸೂರು,ಅಕ್ಟೋಬರ್,23,2025 (www.justkannada.in): ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ 1ನೇ ಕ್ರಾಸ್ ರಸ್ತೆಯ ಒಂದು ಭಾಗವನ್ನು ಉದ್ದಕ್ಕೂ ಅಗೆದಿದ್ದಾರೆ. ಕಾಮಗಾರಿ ಮುಗಿದ ನಂತರ ಅಗೆದ ಭಾಗವನ್ನು ಸರಿಯಾಗಿ ಮುಚ್ಚದೇ ಇರುವುದರಿಂದ ಮಾರಣಾಂತಿಕ ಯಮರೂಪಿ...













