Home Blog Page 3281

ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ ಗ್ರಾಮೀಣ ಯುವಕ….

0
ಯಾದಗಿರಿ, ಮಾರ್ಚ್,30,2021(www.justkannada.in): ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಗಳನ್ನು (ಯುಪಿಎಸ್‌ಸಿ) ಬರೆಯಲು ಅನೇಕರಿಗೆ ಆಕಾಂಕ್ಷೆಯಿದ್ದರೂ ಸಹ ಅದು ಕಷ್ಟ ಅನ್ನೋ ಕಾರಣಕ್ಕಾಗಿಯೋ, ಅಥವಾ ಕೈಗೆಟಕುವಂತದ್ದಲ್ಲ ಅನ್ನೋ ಕಾರಣಕ್ಕಾಗಿಯೋ ಅನೇಕ ಯುವಜನರು ಪರೀಕ್ಷೆಗಳನ್ನು ಬರೆಯಲು...

ಸಿಡಿ ಪ್ರಕರಣ: ಸಂತ್ರಸ್ತ ಯುವತಿ ನೀಡಿದ್ಧ ದೂರು ಎಸ್ ಐಟಿಗೆ ವರ್ಗಾವಣೆ…

0
ಬೆಂಗಳೂರು,ಮಾರ್ಚ್,30,2021(www.justkannada.in):  ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನೀಡಿದ್ದ ದೂರನ್ನು ಎಸ್ ಐಟಿಗೆ ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್...

ಮೈಸೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ…

0
ಮೈಸೂರು,ಮಾರ್ಚ್,30,2021(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಆತನ ಬಳಿ ಇದ್ದ ಮಾದಕ ವಸ್ತು, ನಗದು ಮತ್ತು ಮೊಬೈಲ್ ಅನ್ನ ವಶಕ್ಕೆ ಪಡೆದಿದ್ದಾರೆ. ಆಲನಹಳ್ಳಿಯ ನೇತಾಜಿನಗರದ ಸುಮೇರರಾಮ್ (35) ಬಂಧಿತ ಆರೋಪಿ....

ಇಂದು ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ….

0
ಮೈಸೂರು,ಮಾರ್ಚ್,30,2021(www.justkannada.in): ಇಂದು ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮೈಮುಲ್‌ ಚುಕ್ಕಾಣಿ ಹಿಡಿಯಲು ನಿರ್ದೇಶಕರು ಕಸರತ್ತು ನಡೆಸುತ್ತಿದ್ದಾರೆ. ಮೈಮುಲ್ ಅಧ್ಯಕ್ಷ  ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಬೆಳಿಗ್ಗೆ 10ರಿಂದ 12 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು,...

ಏ.2ರಿಂದ 3.20 ಲಕ್ಷ ಅನಕ್ಷರಸ್ಥರನ್ನ ಸಾಕ್ಷರರನ್ನಾಗಿಸುವ ಓದು-ಬರಹ ಅಭಿಯಾನ- ಸಚಿವ ಸುರೇಶ್‌ ಕುಮಾರ್‌…. 

0
ಬೆಂಗಳೂರು,ಮಾರ್ಚ್,29,2021(www.justkannada.in): ಕೇಂದ್ರ ಸರ್ಕಾರ ಪ್ರಾಯೋಜಿತ ಓದು-ಬರಹ (ಪಢನಾ-ಲಿಖನಾ) ಅಭಿಯಾನಕ್ಕೆ ಏಪ್ರಿಲ್‌ 2, 2021 ರಂದು ಚಾಲನೆ ನೀಡುವ ಮೂಲಕ ಮೇ-2021ರ ಒಳಗೆ 3.20 ಲಕ್ಷ ಅನಕ್ಷರಸ್ಥರನ್ನು ಸಾಕ್ಷರಸ್ಥರನ್ನಾಗಿ ಮಾಡಲು ಕ್ರಮ ವಹಿಸಲಾಗುತ್ತದೆ ಎಂದು...

“ದೇಶ, ವಿದೇಶಗಳ ಪರಿಣಿತರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊಡಿಸಿ” : ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ

0
ಮೈಸೂರು,ಮಾರ್ಚ್,29,2021(www.justkannada.in) :  ವರ್ಷದಲ್ಲಿ ದೇಶ, ವಿದೇಶಗಳ 10 ಮಂದಿ ಪರಿಣಿತರನ್ನು ಕರೆಯಿಸಿ ವಿದ್ಯಾರ್ಥಿಗಳಿಗೆ ಆಯಾ ವಿಷಯಗಳಿಗೆ ಸಂಬಂಧಿಸಿದಂತೆ ವಿಶೇಷವಾದ ಮಾಹಿತಿ ತಿಳಿಸಿಕೊಡುವ ಕಾರ್ಯಮಾಡಬೇಕು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅಭಿಪ್ರಾಯವ್ಯಕ್ತಪಡಿಸಿದರು. ಮಾನಸಗಂಗೋತ್ರಿಯ...

ಗಣಿ- ಕ್ರಷರ್ ಉದ್ದಿಮೆದಾರರು ಸ್ಪೋಟಕ ಬಳಸಲು 90 ದಿನದೊಳಗೆ ಪರಾವನಗಿ –ಸಚಿವ ಮುರುಗೇಶ್ ನಿರಾಣಿ…

0
ಬೆಂಗಳೂರು,ಮಾರ್ಚ್,29,2021(www.justkannada.in):  ನಷ್ಟದಲ್ಲಿರುವ ಗಣಿ ಮತ್ತು ಕ್ರಷರ್ ಉದ್ಯಮವನ್ನು ಪುನಾರಂಭಗೊಳಿಸುವ ನಿಟ್ಟಿನಲ್ಲಿ ಸ್ಪೋಟಕ ವಸ್ತುಗಳನ್ನು ಬಳಕೆ ಮಾಡಲು ಮಾಲೀಕರಿಗೆ 90 ದಿನದೊಳಗೆ ಲೈಸೆನ್ಸ್(ಪರಾವನಗಿ) ನೀಡುವ ಮಹತ್ವದ ನಿರ್ಧಾರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ...

” ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ ಅಭಿಯಾನ’’ : ಹಕ್ಕೊತ್ತಾಯ ಪತ್ರ ಸಲ್ಲಿಕೆ…

0
ಮೈಸೂರು, ಮಾರ್ಚ್,29,2021(www.justkannada.in): ಕನ್ನಡ ಪತ್ರಿಕೋದ್ಯಮದ ಇತಿಹಾಸದಲ್ಲಿ ಅಚ್ಚಳಿಯದೆ ಬೆಳಗಿರುವ ದಿ.  ಆರ್. ಕಲ್ಯಾಣಮ್ಮನವರ ಜನ್ಮದಿನದ ಅಂಗವಾಗಿ 3 ದಿನಗಳ ಕಾಲ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಜ್ಯಾದಾದ್ಯಂತ  ‘’ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ’’ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕನ್ನಡ...

ಸಿಡಿ ಸಂತ್ರಸ್ತೆ ಯುವತಿ ಇಂದು ಕೋರ್ಟ್ ಗೆ ಹಾಜರಾಗುವುದಿಲ್ಲ- ವಕೀಲ ಜಗದೀಶ್ ಕುಮಾರ್ ಹೇಳಿಕೆ…

0
ಬೆಂಗಳೂರು,ಮಾರ್ಚ್,29,2021(www.justkannada.in):  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು ಕೋರ್ಟ್ ಮುಂದೆ ಹಾಜರಾಗುವುದಿಲ್ಲ ಎಂದು ಯುವತಿ ಪರ ವಕೀಲ ಜಗದೀಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ವಕೀಲ...

ಸಿಡಿ ಕೇಸ್ ನಲ್ಲಿ ಎಸ್ ಐಟಿ ರದ್ಧು ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ….

0
ಬೆಂಗಳೂರು,ಮಾರ್ಚ್,29,2021(www.justkannada.in):   ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್ ಐಟಿ ರದ್ದು ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ವಕೀಲೆ ಗೀತಾ ಮಿಶ್ರಾ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಸರ್ಕಾರಿ ಗೆಜೆಟ್ ಆದೇಶವಿಲ್ಲದೆ...