Home Blog Page 3284

“ಪೆಯ್ಡ್ ಪುಂಡರು ಕಾನೂನು, ಪೊಲೀಸರು ಕಸಕ್ಕೆ ಸಮಾನ ಎಂಬಂತೆ ವರ್ತಿಸುತ್ತಿದ್ದಾರೆ” : ರಾಜ್ಯ ಕಾಂಗ್ರೆಸ್ ಟ್ವೀಟ್

0
ಬೆಂಗಳೂರು,ಮಾರ್ಚ್,29,2021(www.justkannada.in) : ಯುವತಿ ತನ್ನ ಕುಟುಂಬವನ್ನು ಬೆದರಿಸಲಾಗುತ್ತಿದೆ ಎಂದು ಪದೇ, ಪದೇ ಆರೋಪಿಸಿದ್ದಾಳೆ. ತನ್ನ ಕುಟುಂಬಕ್ಕೆ ರಕ್ಷಣೆ ನೀಡಿ ಎಂದು ಅಂಗಲಾಚಿದ್ದಾಳೆ. ಬಿಜಾಪುರದಲ್ಲಿದ್ದ ಯುವತಿ ಕುಟುಂಬ ಬೆಳಗಾವಿಯಲ್ಲಿ ದೂರು ದಾಖಲಿಸುತ್ತದೆ. ಬೆಳಗಾವಿಯಲ್ಲಿ ಶಾಸಕ...

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ಅನಾಹುತ: ಇಬ್ಬರು ಯುವಕರ ಮೇಲೆ ಹರಿದ ಎತ್ತಿನಗಾಡಿ….

0
ಮೈಸೂರು,ಮಾರ್ಚ್,20,2021(www.justkannada.in):  ಜೋಡಿ ಎತ್ತಿನಗಾಡಿ ಓಟ ಸ್ಪರ್ಧೆ ವೇಳೆ ಇಬ್ಬರ ಯುವಕರ ಮೇಲೆ  ಎತ್ತಿನಗಾಡಿ ಹರಿದು ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನಲ್ಲಿ ನಿನ್ನೆ ನಡೆದಿದೆ. ನರಸೀಪುರದ ಹೊರವಲಯದ ಮೈದಾನದಲ್ಲಿ ಎತ್ತಿನಗಾಡಿ...

“ಸಾಹುಕಾರ ಎಂಬ ಫ್ಯೂಡಲ್, ಮಹಾನಾಯಕ ಎಂಬ ಮಹತ್ವದ ಪದಗಳ ಬೇಕಾಬಿಟ್ಟಿ ಬಳಕೆ ನಿಲ್ಲಲಿ” : ಡಾ.ಎಚ್.ಸಿ.ಮಹಾದೇವಪ್ಪ 

0
ಬೆಂಗಳೂರು,ಮಾರ್ಚ್,29,2021(www.justkannada.in) : ಸಂವಿಧಾನಿಕ ನೆಲದಲ್ಲಿ ಯಾರು ಯಾರಿಗೂ ಸಾಹುಕಾರರಲ್ಲ ಯಾರೂ ಕೂಡಾ ಬಾಬಾ ಸಾಹೇಬರಂತೆ ಮಹಾನಾಯಕರಾಗುವ ಯೋಗ್ಯತೆಯನ್ನೂ ಹೊಂದಿಲ್ಲ ದಯಮಾಡಿ ಸಾಹುಕಾರ ಎಂಬ ಫ್ಯೂಡಲ್ ಹಾಗೂ ಮಹಾನಾಯಕ ಎಂಬಂತಹ ಮಹತ್ವದ ಪದಗಳ ಬೇಕಾಬಿಟ್ಟಿ...

ತಾಯಿಯಿಂದ ಬೇರ್ಪಟ್ಟಿದ್ದ ಮೂರು ಹುಲಿ ಮರಿಗಳ ಪೈಕಿ ಎರಡು ಮರಿಗಳು ಸಾವು…

0
ಮೈಸೂರು,ಮಾರ್ಚ್,29,2021(www.justkannada.in): ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಳಿ ತಾಯಿಯಿಂದ ಬೇರ್ಪಟ್ಟಿದ್ದ  ಮೂರು ಹುಲಿ ಮರಿಗಳು ಪತ್ತೆಯಾಗಿದ್ದು ಅವುಗಳಲ್ಲಿ ಒಂದು ಸ್ಥಳದಲ್ಲೇ ಸಾವನ್ನಪ್ಪಿದ್ದರೆ  ಎರಡು ಹುಲಿ ಮರಿಗಳನ್ನು...

ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ?   : ಬಿ.ಎಸ್.ವೈ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

0
ಬೆಂಗಳೂರು,ಮಾರ್ಚ್,29,2021(www.justkannada.in) : ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯವಿದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿ.ಎಸ್.ವೈ ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ?  ಎಂದು...

“ಸಚಿವ ಜೆ.ಸಿ.ಮಾಧುಸ್ವಾಮಿ ವ್ಯಕ್ತಪಡಿಸಿರುವ ಕಳವಳ ರಾಜ್ಯದ 6.5 ಕೋಟಿ ಜನತೆಯ ಕೊರಳ ದನಿ : ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮಾರ್ಚ್,29,2021(www.justkannada.in) :  ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯದ ಅಭಿವೃದ್ಧಿಗೆ ಧಕ್ಕೆಯಾಗುತ್ತಿರುವುದು ಮತ್ತು ರಾಜ್ಯದ ಯುವಜನ ಉದ್ಯೋಗ ಕಳೆದುಕೊಳ್ಳುತ್ತಿರುವ ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ವ್ಯಕ್ತಪಡಿಸಿರುವ ಕಳವಳ ರಾಜ್ಯದ 6.5 ಕೋಟಿ ಜನತೆಯ ಕೊರಳ...

ಸಿಡಿ ಪ್ರಕರಣ: ವಿಚಾರಣೆಗೆ ಹಾಜರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ…

0
ಬೆಂಗಳೂರು,ಮಾರ್ಚ್,29,2021(www.justkannada.in):  ರಾಸಲೀಲೆ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು...

ನಾಡಿನ ಶ್ರೇಷ್ಠ ಸಂತರಲ್ಲಿ ಕೈವಾರ ತಾತಯ್ಯ ಒಬ್ಬರು: ಎಚ್.ಎ.ವೆಂಕಟೇಶ್

0
ಮೈಸೂರು, ಮಾರ್ಚ್ 28, 2021: ಶ್ರೀ ಯೋಗಿ ನಾರಾಯಣ ಯತೀಂದ್ರರ ಪ್ರಚಾರ ಸಭಾದಿಂದ ಕೈವಾರ ತಾತಯ್ಯನವರ 295 ನೇ ವರ್ಷದ ಜಯಂತಿ ಸಮಾರಂಭ ಆಯೋಜಿಸಲಾಗಿತ್ತು. ಕೈವಾರ ತಾತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಮೈಲಾಕ್...

ರಮೇಶ್ ಜಾರಕಿಹೊಳಿ ವಿರುದ್ದ ಡಿಕೆಶಿ ಅಭಿಮಾನಿಗಳಿಂದ ಪ್ರತಿಭಟನೆ

0
ಮೈಸೂರು,ಮಾರ್ಚ್,28,2021(www.justkannada.in) : ರಮೇಶ್ ಜಾರಕಿಹೋಳಿ ವಿರುದ್ದ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು. ಹೆಬ್ಬಾಳದ ಸೂರ್ಯ ಬೇಕರಿ ವೃತ್ತದಲ್ಲಿ ಜಮಾವಣೆಗೊಂಡ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್...

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಚುನಾವಣೆ : ಜಿಟಿಡಿ ಬಣ ಮೇಲುಗೈ

0
ಮೈಸೂರು,ಮಾರ್ಚ್,28,2021(www.justkannada.in) : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಚುನಾವಣೆಯಲ್ಲೂ ಜಿಟಿಡಿ ಮೇಲುಗೈ ಸಾಧಿಸಿದ್ದು, ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಿಟಿಡಿ ಬಣಕ್ಕೆ ಜಯ ಲಭಿಸಿದೆ. 29 ಜಿಲ್ಲಾ ಯೂನಿಯನ್ನುಗಳಿಂದ...