Home Blog Page 3285

ಬಸವರಾಜ್ ಬೊಮ್ಮಾಯಿ ಅವರೇ ಅತ್ಯಾಚಾರಿಯ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ? : ರಾಜ್ಯ ಕಾಂಗ್ರೆಸ್ ಟ್ವೀಟ್

0
ಬೆಂಗಳೂರು,ಮಾರ್ಚ್,28,2021(www.justkannada.in) : ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ, ದಿನೇ ಸ್ಪಷ್ಟವಾಗುತ್ತಿದೆ ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ವರ್ತಿಸುತ್ತಿದೆ ರಮೇಶ್ ಜಾರಕಿಹೊಳಿಯ ಗೂಂಡಾಪಡೆ ಬಸವರಾಜ್...

“ಡಿ.ಕೆ.ಶಿ ವಾಸ್ತವ್ಯ ಹೂಡಿರುವ ಹೋಟೆಲ್ ಗೆ ಬಿಗಿ ಬಂದೋಬಸ್ತ್” : ಸಂಜೆ ಬೈ ಎಲೆಕ್ಷನ್ ಕುರಿತು ಚರ್ಚೆ

0
ಬೆಳಗಾವಿ,ಮಾರ್ಚ್,28,2021(www.justkannada.in) :  ಬೈ ಎಲೆಕ್ಷನ್ ಹಿನ್ನೆಲೆ ಬೆಳಗಾವಿಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಜೆ ಪಕ್ಷದ ಆಯ್ದ ಕೆಲವು ಮುಖಂಡರೊಂದಿಗೆ ಕಾಂಗ್ರೆಸ್ ಭವನದಲ್ಲಿ ಚುನಾವಣೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ. ಪೊಲೀಸ್ ಬಿಗಿಬಂದೋಬಸ್ತ್ ನಡುವೆ ಏರ್...

“ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು ಆಕ್ರೋಶ”

0
ಬೆಳಗಾವಿ,ಮಾರ್ಚ್,28,2021(www.justkannada.in) : ಸಾಂಬ್ರಾ ಏರ್ ಪೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ನಡೆಸಿದ್ದು, ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು ಆಕ್ರೋಶವ್ಯಕ್ತಪಡಿಸಿದ್ದಾರೆ. ಸಿಡಿ ಪ್ರಕರಣ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ...

“ರಾಮನ ರಾಜ್ಯವೋ, ರಾವಣನ ರಾಜ್ಯವೋ” : ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಟೀಕೆ

0
ಬೆಂಗಳೂರು,ಮಾರ್ಚ್,28,2021(www.justkannada.in) : ಅಯೋಧ್ಯೆಯಲ್ಲಿ ಮರ್ಯಾದಾಪುರುಷ ಶ್ರೀರಾಮನ ದೇವಸ್ಥಾನ ಕಟ್ಟಲು ಶುರು ಮಾಡಿದ್ದಾರೆ. ದೇವಸ್ಥಾನ ಕಟ್ಟುವ ಮೊದಲ ವರ್ಷದಲ್ಲೇ ಒಂದು ಹೆಣ್ಣು ಮಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ನೋಡಿದರೆ ರಾಮನ ರಾಜ್ಯವೋ, ರಾವಣನ ರಾಜ್ಯವೋ...

“ನನಗೆ ಸಿಡಿ ಬಗ್ಗೆ ಆಸಕ್ತಿಯಿಲ್ಲ, ದಯವಿಟ್ಟು ನನಗೆ ಸಿಡಿ ಬಗ್ಗೆ ಕೇಳಬೇಡಿ” : ಸಚಿವ ಕೆ.ಎಸ್.ಈಶ್ವರಪ್ಪ

0
ಶಿವಮೊಗ್ಗ,ಮಾರ್ಚ್,28,2021(www.justkannada.in) :  ದಯವಿಟ್ಟು ನನಗೆ ಸಿಡಿ ಬಗ್ಗೆ ಕೇಳಬೇಡಿ, ಅದು ಅವರು ಅವರಿಗೆ ಬಿಟ್ಟದ್ದು. ನನಗೆ ಸಿಡಿ ಬಗ್ಗೆ ಆಸಕ್ತಿಯಿಲ್ಲ. ಸಿಡಿ ಬಗ್ಗೆ ಮಾತನಾಡಲು ನನಗೆ ವಾಕರಿಕೆ ಬರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ...

“ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಬೇಕು” : ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ 

0
ಬೆಂಗಳೂರು,ಮಾರ್ಚ್,28,2021(www.justkannada.in) : ರಾಜ್ಯದಲ್ಲಿ ಬಿ.ಎಸ್.ವೈ ನೇತ್ರತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತ ಬಂದಿದೆ.  ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ...

“ಸಿಡಿ ಪ್ರಕರಣ, ತನಿಖೆ ನಡೆಸಲು ಬಿಡಿ” : ಸಚಿವ ಬಸವರಾಜ್ ಬೊಮ್ಮಾಯಿ

0
ಬೆಂಗಳೂರು,ಮಾರ್ಚ್,28,2021(www.justkannada.in) : ಎಸ್‍ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ತನಿಖೆ ನಡೆಸಲು ಬಿಡಿ. ಯಾರು, ಯಾವುದೇ ರೀತಿಯ ಹೇಳಿಕೆ ಕೊಟ್ಟರೂ ಎಸ್‍ಐಟಿ ತನಿಖೆ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ...

ನಾಳೆಯಿಂದ ಎಸ್ ಐ ಟಿ ಕಚೇರಿ ಎದುರು ಪ್ರತಿಭಟನೆ : ಕಾಂಗ್ರೆಸ್ ಮುಖಂಡ ಮಿಥುನ್ ರೈ

0
ಬೆಂಗಳೂರು,ಮಾರ್ಚ್,28,2021(www.justkannada.in) :  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಎಸ್ ಐ ಟಿ ರಕ್ಷಣೆ ನೀಡುತ್ತಿದ್ದು, ಅವರು ಎಸ್ ಐ ಟಿ ಯನ್ನು ತಮ್ಮ ಕೈಗೊಂಬೆಯನ್ನಾಗಿಸಿಕೊಂಡಿದ್ದಾರೆ.  ರಮೇಶ್ ಜಾರಕಿಹೊಳಿ ಬಂಧಿಸುವವರೆಗೆ ನಾಳೆಯಿಂದ ಎಸ್...

“ಬೆಳಗಾವಿಗೆ ಬರುವುದು ಬೇಡ ಎಂದು ಯಾರು ಹೇಳಿಲ್ಲ” : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

0
ಬೆಂಗಳೂರು,ಮಾರ್ಚ್,28,2021(www.justkannada.in) : ಬೆಳಗಾವಿಗೆ ಬರುವುದು ಬೇಡ ಎಂದು ಯಾರು ಹೇಳಿಲ್ಲ. ರಾಜಕಾರಣದಲ್ಲಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ, ಜೈಕಾರ, ಧಿಕ್ಕಾರ ಎಲ್ಲವೂ ಅಗತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮುತ್ತುರತ್ನಗಳನ್ನು ಇಟ್ಟುಕೊಂಡಿದ್ದೀನಿ ಅಂತ ಪ್ರತಿಭಟನೆ ಮಾಡುತ್ತಾರೆ,...

1ರಿಂದ 9ನೇ ತರಗತಿ ಪರೀಕ್ಷೆ ರದ್ದು, ನಾಳೆ ಅಂತಿಮ ನಿರ್ಧಾರ : ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು,ಮಾರ್ಚ್,28,2021(www.justkannada.in) : ಒಂದನೇ ತರಗತಿಯಿಂದ ಒಬ್ಬಂತ್ತನೇ ತರಗತಿಯವರೆಗೆ ಪರೀಕ್ಷೆ ರದ್ದುಗೊಳಿಸಲು ಚಿಂತನೆ. ಈ ಬಗ್ಗೆ ನಾಳೆ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕೊರೊನಾ ಹೆಚ್ಚಳ ಕುರಿತಂತೆ ತಾಂತ್ರಿಕ ಸಲಹಾ...