Home Blog Page 3288

ಕೋವಿಡ್  2ನೇ ಅಲೆ ಆರಂಭದ ಸೂಚನೆ: ಮುನ್ನೆಚ್ಚರಿಕೆ ವಹಿಸಿ- ಸಚಿವ ಡಾ.ಕೆ.ಸುಧಾಕರ್ ಮನವಿ

0
ಬೆಂಗಳೂರು, ಮಾರ್ಚ್ 27,2021(www.justkannada.in):  ಎಲ್ಲ ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಎರಡನೇ ಅಲೆ ಆರಂಭವಾಗಿರುವುದು ಕಂಡುಬಂದಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚು ಎಚ್ಚರ ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...

ಯುವತಿ ನನ್ನ ಭೇಟಿಗೆ ಯತ್ನಿಸಿರಬಹುದು, ಆದರೆ ನಾವು ಭೇಟಿ ಮಾಡಿಲ್ಲ-ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…

0
ಬೆಂಗಳೂರು,ಮಾರ್ಚ್,27,2021(www.justkannada.in):  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ನಾವು ಭೇಟಿ ಮಾಡಿಲ್ಲ ಎಂದು...

ಉಪಚುನಾವಣೆಗೆ ಸಿಡಿ ಪ್ರಕರಣ ಎಫೆಕ್ಟ್ ಆಗಲ್ಲ- ಸಚಿವ ಜಗದೀಶ್ ಶೆಟ್ಟರ್…

0
ಬೆಂಗಳೂರು,ಮಾರ್ಚ್,27,2021(www.justkannada.in):  ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣ ಬಾರಿ ಸದ್ಧು ಮಾಡುತ್ತಿದ್ದು, ಈ ನಡುವೆ  ರಾಜ್ಯ ಉಪಚುನಾವಣೆಗೆ ಸಿಡಿ ಪ್ರಕರಣ ಎಫೆಕ್ಟ್ ಆಗಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಈ...

ಮೈಸೂರಿನಲ್ಲಿ ಲೋಕ ಅದಾಲತ್: ಮತ್ತೆ ಒಂದಾದ 29 ಜೋಡಿಗಳಿಗೆ ಶುಭಹಾರೈಕೆ…

0
ಮೈಸೂರು,ಮಾರ್ಚ್,27,2021(www.justkannada.in): ಸಾಂಸಾರಿಕ ಜೀವನದಲ್ಲಿ ಬಿರುಕು ಮೂಡಿ ದೂರವಾಗಿದ್ದ ಒಂದಲ್ಲ ಎರಡಲ್ಲ ಬರೋಬ್ಬರಿ 29 ಜೋಡಿಗಳು ಇಂದು ಮೈಸೂರಿನಲ್ಲಿ ನಡೆದ ಲೋಕ ಅದಾಲತ್ ನಲ್ಲಿ ಒಂದಾದರು. ಇಂದು ಮೈಸೂರಿನಲ್ಲಿ ಲೋಕ ಅದಾಲತ್ ಅತ್ಯಂತ ಯಶಸ್ವಿಯಾಗಿ...

ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆ ಸರಿಯಲ್ಲ-ಕೊರೋನಾ ಅಂಕಿ-ಅಂಶಗಳ ಬಗ್ಗೆ ಟೀಕಿಸಿದ ಸಿದ್ಧರಾಮಯ್ಯಗೆ ಸಚಿವ ಸುಧಾಕರ್ ಟಾಂಗ್…

0
ಬೆಂಗಳೂರು,ಮಾರ್ಚ್,27,2021(www.justkannada.in): ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನ ಮುಚ್ಚಿಡುವ ಉದ್ದೇಶ ಇಲ್ಲ ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್...

Fourth place for Karnataka in number of Corona cases: Minister Sudhakar

0
Bengaluru, Mar. 27, 2021 (www.justkannada.in): "Coronavirus is spreading in the State day-by-day. Karnataka is presently in the fourth place in number of COVID cases,"...

Former CM Siddaramaiah demands Govt. to issue White Paper on COVID-19 Pandemic details

0
Bengaluru, Mar. 27, 2021 (www.justkannada.in): "The State Government should inform the people of the state about the exact number of Corona infections, deaths, and...

ಆರಂಭದಲ್ಲಿ ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ- ಜೆಡಿಎಸ್ ಟ್ವೀಟ್…

0
ಬೆಂಗಳೂರು,ಮಾರ್ಚ್,27,2021(www.justkannada.in):  ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಇದರ ಹಿಂದೆ ದೊಡ್ಡ ಕೂಟವೇ...

ಆ ವ್ಯಕ್ತಿ ಇಂತಹ ಕೆಲಸಗಳಿಗೆ ಕೈಹಾಕುವವರಲ್ಲ – ಡಿಕೆಶಿ ಪರ ಬ್ಯಾಟ್ ಬೀಸಿದ ಸಚಿವ ಜೆ.ಸಿ ಮಾಧುಸ್ವಾಮಿ….

0
  ಬೆಂಗಳೂರು,ಮಾರ್ಚ್,27,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಹೆಸರು ಥಳಕು ಹಾಕಿಕೊಂಡಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಜೆ.ಸಿ ಮಾಧುಸ್ವಾಮಿ  ಡಿ.ಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಹೌದು, ಈ ಕುರಿತು...

ಅಧಿಕಾರಕ್ಕಾಗಿ ಪಕ್ಷಕ್ಕೆ ಮೋಸ ಮಾಡಿದ ಪ್ರತಾಪ್ ಗೌಡ ಪಾಟೀಲ್ ಗೆ ತಕ್ಕ ಪಾಠ ಕಲಿಸುತ್ತೇವೆ- ಆರ್.ಧೃವನಾರಾಯಣ್

0
ಮಸ್ಕಿ,ಮಾರ್ಚ್,27,2021(www.justkannada.in): ಅಧಿಕಾರಕ್ಕಾಗಿ ಪಕ್ಷಕ್ಕೆ ಮೋಸ ಮಾಡಿದ ಪ್ರತಾಪ್ ಗೌಡ ಪಾಟೀಲ್ ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಹೇಳಿದರು. ಮಸ್ಕಿ ವಿಧಾನಸಭೆ ಉಪಚುನಾವಣೆ ಕಣ ರಂಗೇರಿದ್ದು ಈ ನಡುವೆ ಇಂದು...