ಬಿಗ್ ಬಾಸ್ ವಿನ್ನರ್ ಗಿಲ್ಲಿನಟ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು
ಬೆಂಗಳೂರು,ಫೆಬ್ರವರಿ,6,2026 (www.justkannada.in): ಬಿಗ್ ಬಾಸ್ ಸೀಜನ್ 12ರ ವಿನ್ನರ್ ಗಿಲ್ಲಿನಟ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ನೀಡಲಾಗಿದೆ.
ಸರ್ಕಾರಿ ಶಾಲೆ H8' ಸಿನಿಮಾದ ನಿರ್ಮಾಪಕರು ಗಿಲ್ಲಿನಟ ವಿರುದ್ಧ ದೂರು ನೀಡಿದ್ದಾರೆ. ಗಿಲ್ಲಿ ನಮ್ಮ...
ಡಿಕೆಶಿ ಸಿಎಂ ಆಗಬೇಕು, ಈ ಅವಧಿಯಲ್ಲೇ ಆಗೇ ಆಗುತ್ತಾರೆ- ಕಾಂಗ್ರೆಸ್ ಶಾಸಕ
ರಾಮನಗರ,ಫೆಬ್ರವರಿ,6,2026 (www.justkannada.in): ರಾಜ್ಯದಲ್ಲಿ ಮತ್ತೆ ಕುರ್ಚಿ ಕಿತ್ತಾಟದ ವಿಚಾರ ಮುನ್ನೆಲೆಗೆ ಬಂದಿದ್ದು ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ. ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ...
ಮೈಸೂರು: ಸಿಸಿಬಿಯ 8 ಪೊಲೀಸರು ಎತ್ತಂಗಡಿ
ಮೈಸೂರು,ಫೆಬ್ರವರಿ,6,2026 (www.justkannada.in): ನಗರದಲ್ಲಿ ಹೆಚ್ಚುತ್ತಿರುವ ಡ್ರಗ್ ಜಾಲಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾದ ಆರೋಪದ ನಡುವೆ ಮೈಸೂರಿನ ಸಿಟಿ ಕ್ರೈಂ ಬ್ರಾಂಚ್ (CCB)ನಲ್ಲಿ ದೊಡ್ಡ ಮಟ್ಟದ ಬದಲಾವಣೆ ನಡೆದಿದೆ.
ಕರ್ತವ್ಯ ಲೋಪ, ಅಪರಾಧ ಕೃತ್ಯಗಳ ಪತ್ತೆಯಲ್ಲಿ...
ಮೈಸೂರು ವಿವಿ: ಕಾಲೇಜುಗಳ ಸಂಯೋಜನಾ ಪ್ರಕ್ರಿಯೆ ವರದಿಗಳಿಗೆ ಡಾ. ಟಿ. ಆರ್. ಚಂದ್ರಶೇಖರ್ ಅಸಮ್ಮತಿ
ಮೈಸೂರು,ಫೆಬ್ರವರಿ,6,2026 (www.justkannada.in): ಮೈಸೂರು ವಿಶ್ವವಿದ್ಯಾನಿಲಯ 2026–27ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದ ಕಾಲೇಜುಗಳ ಸಂಯೋಜನಾ (AFFILIATION) ಪ್ರಕ್ರಿಯೆ ಕುರಿತು ಮಂಡಿಸಲಾದ ವರದಿಗಳಿಗೆ ಸಿಂಡಿಕೇಟ್ ಸದಸ್ಯ ಡಾ. ಟಿ. ಆರ್. ಚಂದ್ರಶೇಖರ್ ಅಸಮ್ಮತಿ ದಾಖಲಿಸಿದ್ದಾರೆ.
ಈ ಕುರಿತು...
ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರದ ಕುತಂತ್ರ ವಿರೋಧಿಸಿ-ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು, ಫೆಬ್ರವರಿ,6,2026 (www.justkannada.in): ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ...
ಕೆಆರ್ ಪೇಟೆ ಅಭ್ಯರ್ಥಿ ಘೋಷಣೆ ವಿಚಾರ: ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ
ಮಂಡ್ಯ,ಫೆಬ್ರವರಿ,6,2026 (www.justkannada.in): ಕೆಆರ್ ಪೇಟೆ ಅಭ್ಯರ್ಥಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ಇದು ಹಾದಿಬೀದಿಯಲ್ಲಿ ಚರ್ಚೆ ಮಾಡುವ...
MLC ಯತೀಂದ್ರ ಅವರೇ ನಮ್ಮ ಪಕ್ಷದ ಹೈಕಮಾಂಡ್- ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್
ಮಂಗಳೂರು,ಫೆಬ್ರವರಿ,6,2026 (www.justkannada.in): ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ. ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ...
ರೈತರು ಸಬಲೀಕರಣವಾಗಬೇಕು: ಕೃಷಿಯಲ್ಲಿ ಮಹಿಳೆಯರೂ ತೊಡಗಬೇಕು- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಫೆಬ್ರವರಿ,6,2026 (www.justkannada.in): ಕೃಷಿ ಕ್ಷೇತ್ರಕ್ಕೆ ನಮ್ಮ ಸರ್ಕಾರ ಸಹಕಾರಿಯಾಗಿದೆ. ರೈತರು ಸಬಲೀಕರಣವಾಗಬೇಕು. ಮಹಿಳೆಯರೂ ಕೂಡ ಕೃಷಿಯಲ್ಲಿ ತೊಡಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ "ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ಹಾಗೂ ಉತ್ಪಾದನೋತ್ತರ...
5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ: ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ- MLC ಯತೀಂದ್ರ ಸಿದ್ದರಾಮಯ್ಯ
ಮೈಸೂರು,ಫೆಬ್ರವರಿ,6,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಗೊಂದಲವಿಲ್ಲ5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಇರಲಿದ್ದಾರೆ. ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ...
ಒಂದೆರಡು ತಿಂಗಳ ಬಳಿಕ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ-ಗೃಹ ಸಚಿವ ಪರಮೇಶ್ವರ್
ಚಿಕ್ಕಮಗಳೂರು,ಫೆಬ್ರವರಿ,6,2026 (www.justkannada.in): ರಾಜ್ಯದಲ್ಲಿ ಶಿಕ್ಷಣ ಇಲಾಖೆ, ಗೃಹ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದರೂ ಸರಿಯಾಗಿ ನೇಮಕಾತಿಗಳನ್ನ ಮಾಡದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಹೆಚ್ಚಾಗಿದೆ. ಇದೀಗ...













