ಏ.1ರಂದು ಅಮೆರಿಕಾದಲ್ಲೂ ‘ಯುವರತ್ನ’ ರಿಲೀಸ್
ಬೆಂಗಳೂರು, ಮಾರ್ಚ್ 26, 2021 (www.justkannada.in): ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ಅಮೆರಿಕಾದಲ್ಲೂ ಬಿಡುಗಡೆಯಾಗಲಿದೆ.
ಏಪ್ರಿಲ್ 1 ರಂದೇ ವೀಕೆಂಡ್ ಸಿನಿಮಾಸ್ ಸಂಸ್ಥೆ ಉತ್ತರ ಅಮೆರಿಕಾದಲ್ಲಿ ಸಿನಿಮಾ ರಿಲೀಸ್ ಮಾಡಲು ಸಿದ್ಧತೆ ನಡೆಸಿದೆ.
ಕನ್ನಡ ಮತ್ತು...
ನಟ ಮಾಧವನ್ ಕೊರೊನಾ ಸೋಂಕು ದೃಢ
ಬೆಂಗಳೂರು, ಮಾರ್ಚ್ 26, 2021 (www.justkannada.in): ನಟ ಮಾಧವನ್ ಅವರಿಗೆ ಕೋವಿಡ್ ಸೋಂಕು ತಗುಲಿದೆ.
ಈ ವಿಷಯವನ್ನು ಅವರೇ ಖಚಿತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಮಾಧವನ್, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಅಂದಹಾಗೆ ಪ್ರಸ್ತುತ...
ಮೈಸೂರು ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗೃಹಸಚಿವರಿಗೆ ಪತ್ರ ಬರೆದ ಆರ್ ಟಿಐ ಕಾರ್ಯಕರ್ತ…
ಮೈಸೂರು,ಮಾರ್ಚ್,26,2021(www.justkannada.in): ಮೈಸೂರು ರಿಂಗ್ ರಸ್ತೆಯಲ್ಲಿನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಆರ್ ಟಿಐ ಕಾರ್ಯಕರ್ತರೊಬ್ಬರು ಪತ್ರ ಬರೆದಿದ್ದಾರೆ.
22 -3-2021 ರಂದು...
ಈ ಬಾರಿ ಐಪಿಎಲ್’ನಲ್ಲಿ ಆರ್’ಸಿಬಿ ಓಪೆನರ್ ಯಾರು ಗೊತ್ತಾ?!
ಬೆಂಗಳೂರು, ಮಾರ್ಚ್ 26, 2021 (www.justkannada.in):
ಈ ಬಾರಿಯ ಐಪಿಎಲ್ ನಲ್ಲಿ ಆರ್'ಸಿಬಿ ಪರ ದೇವದತ್ತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಲಿದ್ದಾರೆ.
ಹೌದು. ಸ್ವತಃ ಆರ್ ಸಿಬಿ ಕೋಚ್ ಮೈಕ್ ಹಸನ್ ಈ ವಿಷಯವನ್ನು...
ಇಂದು ಭಾರತ-ಇಂಗ್ಲೆಂಡ್ ನಡುವೆ 2ನೇ ಏಕದಿನ ಪಂದ್ಯ: ಗೆದ್ದರೆ ಸರಣಿ ಟೀಂ ಇಂಡಿಯಾ ಪಾಲು
ಬೆಂಗಳೂರು, ಮಾರ್ಚ್ 26, 2021 (www.justkannada.in):
ಭಾರತ-ಇಂಗ್ಲೆಂಡ್ ನಡುವೆ 2ನೇ ಏಕದಿನ ಪಂದ್ಯ ಇಂದು ನಡೆಯಲಿದೆ.
ಸರಣಿಯ ಎಲ್ಲ ಪುಣೆಯಲ್ಲಿಯೇ ಎಲ್ಲಾ ಪಂದ್ಯಗಳು ನಡೆಯಲಿದ್ದು, ದ್ವಿತೀಯ ಪಂದ್ಯ ಇಂದು ಹೊನಲು ಬೆಳಕಿನಲ್ಲಿ ನಡೆಯಲಿದೆ.
ಇಂದಿನ ಪಂದ್ಯವನ್ನು ಭಾರತ ಗೆದ್ದರೆ...
ಚಾಮುಂಡಿ ಬೆಟ್ಟಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ….
ಮೈಸೂರು,ಮಾರ್ಚ್,26,2021(www.justkannada.in): ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸಚಿವ ಕೋಟಾ...
ಶೂಟಿಂಗ್ ವಿಶ್ವಕಪ್: ಚಿನ್ನಕ್ಕೆ ಗುರಿಯಿಟ್ಟ ಭಾರತದ ನಾರಿಯರು!
ಬೆಂಗಳೂರು, ಮಾರ್ಚ್ 26, 2021 (www.justkannada.in): ಭಾರತದ ಮನು ಭಾಕರ್, ರಾಹಿ ಸರ್ನೋಬತ್ ಮತ್ತು ಚಿಂಕಿ ಯಾದವ್ ತಂಡ 25 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ.
ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್ನಲ್ಲಿ ಭಾರತೀಯ ತಂಡ 17-7...
ಮೈಸೂರು ರಿಂಗ್ ರೋಡ್ ಅಪಘಾತ ಪ್ರಕರಣ: ಬೈಕ್ ಓಡಿಸುತ್ತಿದ್ದುದ್ದು ಯಾರು…?
ಮೈಸೂರು,ಮಾರ್ಚ್,26,2021(www.justkannada.in): ಇತ್ತೀಚೆಗೆ ಮೈಸೂರು ರಿಂಗ್ ರೋಡ್ ಬಳಿ ಪೊಲೀಸರ ತಪಾಸಣೆ ವೇಳೆ ಬೈಕ್ ಅಪಘಾತ ಸಂಭವಿಸಿ ದೇವರಾಜ್ ಎಂಬುವವರು ಮೃತಪಟ್ಟಿದ್ದರು. ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸರು ಬಿಡುಗಡೆ ಮಾಡಿದ್ದ...
ದೆಹಲಿಯಲ್ಲಿ ರೈತರ ಹೋರಾಟಕ್ಕೆ 4 ತಿಂಗಳು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್…
ನವದೆಹಲಿ,ಮಾರ್ಚ್,26,2021(www.justkannada.in): ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 4 ತಿಂಗಳು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಇಂದು ಭಾರತ್ ಬಂದ್'ಗೆ ಕರೆ ಕೊಟ್ಟಿವೆ.
ವಿವಿಧ...
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆಗೆ ದಿನಾಂಕ ಫಿಕ್ಸ್…
ಬೆಳಗಾವಿ,ಮಾರ್ಚ್,25,2021(www.justkannada.in): ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣಾ ಕಣ ರಂಗೇರಿದೆ.
ಈ ಮಧ್ಯೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್...



