ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಯುವತಿಯಿಂದ ಮತ್ತೊಂದು ವಿಡಿಯೋ ರಿಲೀಸ್…
ಬೆಂಗಳೂರು,ಮಾರ್ಚ್,25,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿನ ಯುವತಿ ಮತ್ತೊಂದು ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆ.
ನನಗೆ ನನ್ನ ತಂದೆ ತಾಯಿಯ ಸುರಕ್ಷತೆಯೇ ಮುಖ್ಯ. ನನ್ನ ತಂದೆ ತಾಯಿಗೆ ರಕ್ಷಣೆ ಕೊಡಬೇಕು. ...
“ಕೊರೊನಾ ನಿಯಮ ಉಲ್ಲಂಘಿಸಿದ್ರೆ ಸಭೆಗಳ ಆಯೋಜಕರಿಗೆ 10 ಸಾವಿರ ರೂ. ದಂಡ” : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಮಾರ್ಚ್,25,2021(www.justkannada.in) : ಸಭೆ-ಸಮಾರಂಭಗಳಲ್ಲಿ, ಅಂಗಡಿ ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲುಗಳಲ್ಲಿ ನಿಯಮಿತ ಜನಸಂದಣಿ, ಸಾಮಾಜಿಕ ಅಂತರ ನಿಯಮಗಳು ಉಲ್ಲಂಘನೆಯಾದಲ್ಲಿ ಹವಾ ನಿಯಂತ್ರಿತವಲ್ಲದ ಸಭಾಂಗಣ, ಸ್ಥಳಗಳ ಮಾಲೀಕರಿಗೆ 5ಸಾವಿರ ರೂ. ಮತ್ತು ಹವಾನಿಯಂತ್ರಿತ ಸಭಾಂಗಣ, ಸ್ಟಾರ್...
ದೇಶದಲ್ಲಿ ರೂಪಾಂತರಿ ಕೊರೋನಾ ವೈರಸ್: ಜನರು ಎಚ್ಚರಿಕೆಯಿಂದ ಇರಿ- ಸಚಿವ ಸುಧಾಕರ್
ಬೆಂಗಳೂರು,ಮಾರ್ಚ್,25,2021(www.justkannada.in): ದೇಶದಲ್ಲಿ ರೂಪಾಂತರಿ ಕೊರೋನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದ್ದು, ಅದು ವೇಗವಾಗಿ ಹರಡುತ್ತದೆ, ಹೀಗಾಗಿ ರಾಜ್ಯದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮಾಧ್ಯಮದ...
“ಬಿಜೆಪಿ ಸರ್ಕಾರ ಎಲ್ಲಾ ಸಮಸ್ಯೆಗಳಿಗೂ ಕೊರೋನಾ ಗುರಿಯನ್ನಾಗಿಸುತ್ತಿದೆ” : ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ಟೀಕೆ
ಬೆಂಗಳೂರು,ಮಾರ್ಚ್,25,2021(www.justkannada.in) : ಅನಿಷ್ಟಕ್ಕೆಲ್ಲಾ ಶನೇಶ್ವರನೇ ಕಾರಣ ಎಂಬ ಮಾತಿನಂತೆ ಈಗ ಎದುರಾಗುತ್ತಿರುವ ಎಲ್ಲಾ ಸಮಸ್ಯೆಗಳಿಗೂ ಬಿಜೆಪಿ ಸರ್ಕಾರ ಕೊರೋನಾವನ್ನು ಗುರಿಯನ್ನಾಗಿ ಮಾಡುತ್ತಿದೆ ಎಂದು ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ಕಿಡಿಕಾರಿದ್ದಾರೆ.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ...
ರಾಕೇಶ್ ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು : ಮಾಜಿ ಸಿಎಂ ಎಚ್.ಡಿ.ಕೆ ಆಗ್ರಹ
ಬೆಂಗಳೂರು,ಮಾರ್ಚ್,25,2021(www.justkannada.in) : ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ಇದು ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಾಗಿದೆ ಎಂದು...
ನಾಳೆ ಭಾರತ್ ಬಂದ್ ಬದಲು ರಾಜ್ಯಾದ್ಯಂತ ಕೃಷಿ ಕಾಯ್ದೆಗಳ ಶವಯಾತ್ರೆ ಪ್ರತಿಭಟನೆ- ಕುರುಬೂರು ಶಾಂತಕುಮಾರ್…..
ಮೈಸೂರು,ಮಾರ್ಚ್,25,2021(www.justkannada.in): ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಾಳಿನ 26ರ ಭಾರತ್ ಬಂದ್ ಬದಲು ರಾಜ್ಯಾದ್ಯಂತ ಕೃಷಿ ಕಾಯ್ದೆಗಳು ಶವಯಾತ್ರೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಈ ಕುರಿತು...
“ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಿ” : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು,ಮಾರ್ಚ್,25,2021(www.justkannada.in) : ರಾಜ್ಯದ ಯಾವ ಶಾಸಕರೂ ಏಕಪತ್ನಿವ್ರತಸ್ಥರಲ್ಲ ಎಂಬ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ...
ಚಿನ್ನದ ಅಂಗಡಿಗೆ ನುಗ್ಗಿ ದೋಚಿದ್ಧ 4.20 ಲಕ್ಷ ರೂ, ಮೌಲ್ಯದ ಚಿನ್ನಾಭರಣ ವಶ: ಆರೋಪಿಗಾಗಿ ಶೋಧ….
ಮೈಸೂರು,ಮಾರ್ಚ್,25,2021(www.justkannada.in): ಚಿನ್ನದ ಅಂಗಡಿಗೆ ನುಗ್ಗಿ ಅಂಗಡಿಯವನ ಕಣ್ಣಿಗೆ ಖಾರದ ಪುಡಿ ಎರಚಿ ದೋಚಿದ್ದ 4,20,000 ರೂ ಮೌಲ್ಯದ ಚಿನ್ನಾಭರಣವನ್ನ ಮೇಟಗಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದು ತಲೆಮರಿಸಿಕೊಂಡಿರುವ ಆರೋಪಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.
ರಾಜಸ್ಥಾನ ಮೂಲದ ನರೇಂದ್ರ...
ಕೃಷಿಕಾಯ್ದೆ ವಿರೋಧಿಸಿ ಮಾ.26 ರಂದು ಭಾರತ್ ಬಂದ್: ತಟಸ್ಥವಾಗಿರಲು ಕೋಡಿಹಳ್ಳಿ ಚಂದ್ರಶೇಖರ್ ನಿರ್ಧಾರ…
ಬೆಂಗಳೂರು,ಮಾರ್ಚ್,24,2021(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಈ ಮಧ್ಯೆ ಭಾರತ್ ಬಂದ್ ನಿಂದ ರೈತ...
ಬಜೆಟ್ ಮೇಲೆ ಸಂಪೂರ್ಣ ಚರ್ಚೆಯಾಗಿಲ್ಲ: ನಮ್ಮ ಹಲವು ಪ್ರಶ್ನೆಗಳಿಗೆ ಸಿಎಂ ಉತ್ತರಿಸಿಲ್ಲ- ಸಿದ್ಧರಾಮಯ್ಯ ಆರೋಪ….
ಬೆಂಗಳೂರು,ಮಾರ್ಚ್,24,2021(www.justkannada.in): ಬಜೆಟ್ ಮೇಲೆ ಸಂಪೂರ್ಣ ಚರ್ಚೆಯಾಗದಿದ್ದರೂ ಸಿಎಂ ಬಿಎಸ್ ಯಡಿಯೂರಪ್ಪ ಸದನದಲ್ಲಿ ತರಾತುರಿಯಲ್ಲಿ ಉತ್ತರ ನೀಡಿದ್ದಾರೆ. ನಾವು ಎತ್ತಿದ ಹಲವು ಪ್ರಶ್ನೆಗಳಿಗೆ ಅವರು ಉತ್ತರ ನೀಡಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.
ವಿಧಾನಸಭೆ...



