Home Blog Page 3297

Minister K. Sudhakar apologizes on his statement

0
Bengaluru, Mar.24, 2021 (www.justkannada.in): "Reacting to the sleaze CD case and its investigation, Health Minister Dr. K. Sudhakar had challenged all the 224 MLAs...

ರಾಕೇಶ್ ಟಿಕಾಯತ್ ವಿರುದ್ಧದ ಎಲ್ಲಾ ಕೇಸುಗಳನ್ನ ಹಿಂಪಡೆಯುವಂತೆ ಆಗ್ರಹಿಸಿ ಗೃಹ ಸಚಿವರಿಗೆ ಪತ್ರ…

0
ಬೆಂಗಳೂರು,ಮಾರ್ಚ್,24,2021(www.justkannada.in):  ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ದಾಖಲಿಸಿರುವ ಕೇಸು ಹಾಗೂ ರಾಜ್ಯದ ಇತರೆ ಯಾವುದೇ ಠಾಣೆಗಳಲ್ಲಿ ದಾಖಲಿಸಿರುವ ಕೇಸುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು...

“ಯುವಜನರ ಎದುರು ಅನೇಕ ಸವಾಲುಗಳು” : ಕುಲಪತಿ ಡಾ.ನಾಗೇಶ್ ವಿ.ಬೆಟ್ಟಕೋಟೆ

0
ಮೈಸೂರು,ಮಾರ್ಚ್,24,2021(www.justkannada.in) : ಭಾರತವು ಮುಂದುವರಿದ ದೇಶಗಳ ದಾಸ್ಯಕ್ಕೆ ಒಳಗಾಗುತ್ತಿದ್ದು, ಯುವಜನರ ಎದುರು ಅನೇಕ ಸವಾಲುಗಳಿವೆ ಎಂದು ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಕುಲಪತಿ ಡಾ.ನಾಗೇಶ್ ವಿ.ಬೆಟ್ಟಕೋಟೆ ಬೇಸರವ್ಯಕ್ತಪಡಿಸಿದರು.ಮಾನಸ ಗಂಗೋತ್ರಿಯ...

ಇತ್ತೀಚೆಗೆ ಮೃತಪಟ್ಟ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ ಬಿಎಸ್ ವೈ….

0
ಬೆಂಗಳೂರು,ಮಾರ್ಚ್,24,2021(www.justkannada.in):   ಇತ್ತೀಚೆಗೆ ಮೃತಪಟ್ಟ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ.  ಪರಿಹಾರವನ್ನ ಸಿಎಂ ಬಿಎಸ್ ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ ಪತ್ರಕರ್ತರಾದ...

ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವಾಗಿದ್ದರೇ ವಿಷಾದ ವ್ಯಕ್ತಪಡಿಸುತ್ತೇನೆ- ಸಚಿವ ಸುಧಾಕರ್…..

0
ಬೆಂಗಳೂರು,ಮಾರ್ಚ್,24,2021(www.justkannada.in):  ಎಲ್ಲರೂ ಸತ್ಯ ಹರಿಶ್ಚಂದ್ರರೇ..? ಏಕಪತ್ನಿ ವ್ರತಸ್ಥರೇ..? ರಾಜ್ಯದ ಎಲ್ಲಾ 224 ಶಾಸಕರ ಬಗ್ಗೆ ತನಿಖೆಯಾಗಲಿ. ಅವರ ಬಂಡವಾಳ ಬಯಲಾಗುತ್ತದೆ ಎಂದು ಹೇಳಿಕೆ ನೀಡಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇದೀಗ ತಮ್ಮ ಹೇಳಿಕೆ...

ಸಚಿವ ಸುಧಾಕರ್ ಹೇಳಿಕೆಗೆ  ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ಷೇಪ…

0
ಬೆಂಗಳೂರು,ಮಾರ್ಚ್,24,2021(www.justkannada.in):  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೀಡಿರುವ ಏಕಪತ್ನಿ ವ್ರತಸ್ಥರೇ ಎಂಬ ಹೇಳಿಕೆ ಕುರಿತು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ಷೇಪ  ವ್ಯಕ್ತಪಡಿಸಿದ್ದಾರೆ. ಸಚಿವ ಸುಧಾಕರ್ ಅವರ ಹೇಳಿಕೆ ಇಂದು...

Sleaze CD case – Minister Sudhakar says investigation should be done against all 224...

0
Bengaluru, Mar. 24, 2021 (www.justkannada.in): Health and Medical Education Minister Dr. K. Sudhakar today made an open challenge that if investigation is conducted against...

ಏಕಪತ್ನಿ ವ್ರತಸ್ಥರೇ ಎಂಬ ಸಚಿವ ಡಾ.ಕೆ ಸುಧಾಕರ್ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ..?

0
ಬೆಂಗಳೂರು,ಮಾರ್ಚ್,24,2021(www.justkannada.in):  ಏಕಪತ್ನಿ ವ್ರತಸ್ಥರೇ ಎಂಬ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಇಲ್ಲಿ ಎಲ್ಲರ ಮನೆಯ ದೋಸಿಯೂ ತೂತೆ. ಸಚಿವರಾಗಿ ಸುಧಾಕರ್ ಇಂತಹ ಹೇಳಿಕೆ ಕೊಡಬಾರದು...

ಸುಧಾಕರ್ ಅವರೇ ತಾವು ಏಕಪತ್ನಿ ವ್ರತಸ್ಥರಾಗಿದ್ದೀರಾ..? ಹಾಗಾದ್ರೆ ಕೋರ್ಟ್ ಗೆ ಹೋಗಿದ್ದೇಕೆ..?- ರಾಜ್ಯ ಕಾಂಗ್ರೆಸ್ ಟಾಂಗ್…

0
ಬೆಂಗಳೂರು,ಮಾರ್ಚ್,24,2021(www.justkannada.in):  ರಾಜ್ಯದ 224 ಶಾಸಕರ ವಿರುದ್ಧವೂ ತನಿಖೆಯಾಗಲಿ. ಯಾರು ಸತ್ಯ ಹರಿಶ್ಚಂದ್ರ, ಯಾರು ಶ್ರೀರಾಮಚಂದ್ರ, ಯಾರು ಏಕಪತ್ನಿ ವ್ರತಸ್ತ ಎಂಬುದು ತನಿಖೆಯಿಂದ ತಿಳಿಯಲಿ ಎಂದು ಸವಾಲು ಹಾಕಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ...

ಕುಡಿದ ಮತ್ತಿನಲ್ಲಿ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು….

0
ಮೈಸೂರು,ಮಾರ್ಚ್,24,2021(www.justkannada.in): ಕುಡಿದ ಮತ್ತಿನಲ್ಲಿ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಅರವಿಂದನಗರದಲ್ಲಿ ಈ ಘಟನೆ ನಡೆದಿದೆ. ರಾಜೇಶ್(32) ಮೃತಪಟ್ಟ ವ್ಯಕ್ತಿ. ರಾಜೇಶ್  ವೃತ್ತಿಯಲ್ಲಿ ಖಾಸಗಿ ಕಾರ್ ಡ್ರೈವರ್...