ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಸಹಾಯ ಮಾಡುವೆ: ಸಚಿವ ಮಧು ಬಂಗಾರಪ್ಪ ಭರವಸೆ
ಬೆಂಗಳೂರು, ಆಗಸ್ಟ್,20,2026 (www.justkannada.in): ರಾಜ್ಯದ ಬಿಸಿಯೂಟ ನೌಕರರ ಪರವಾಗಿ ಎಂದಿಗೂ ನಾನು ಜೊತೆ ಇರುತ್ತೇನೆ. ಮಾನ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಮಗನಾಗಿ ನಿಮಗೆಲ್ಲ ಸಹಾಯ ಮಾಡಲು ಸಿದ್ಧನಿದ್ದೇನೆ ಎಂದು...
ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸುವಿಕೆ: ಕೊಡಗು ಜನರ ಹಿತರಕ್ಷಣೆ ಭರವಸೆ ನೀಡಿದ ಸಂಸದ ಯದುವೀರ್
ಮೈಸೂರು,ಆಗಸ್ಟ್,20,2026 (www.justkannada.in): ಡಾ. ಕೆ. ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯನಿರತ ತಂಡದ ವರದಿ ಆಧಾರಿತ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ (ESA) ಕರಡು ಅಧಿಸೂಚನೆಯ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯ ಜನರ...
2019ರಿಂದಲೇ ಸರ್ಕಾರದ ಎಚ್ಚರಿಕೆ.. ಈಗ ಮತ್ತೆ ಬದಲಿ ನಿವೇಶನ ರದ್ದಿಗೆ ಆದೇಶ..!
ಮೈಸೂರು,ಆಗಸ್ಟ್,20,2026 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ನಿಯಮಬಾಹಿರವಾಗಿ ಬದಲಿ ನಿವೇಶನ ಹಂಚಿಕೆ ಮಾಡದಂತೆ 2019ರಿಂದಲೇ ಸರ್ಕಾರದ ಮಟ್ಟದಲ್ಲಿ ಸೂಚನೆಗಳು ಮತ್ತು ಆಕ್ಷೇಪಗಳು ವ್ಯಕ್ತವಾಗಿದ್ದವು. 2023ರಲ್ಲೂ...
ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ
ಮಹಾಬಲಿಪುರಂ, ಆಗಸ್ಟ್, 20,2026 (www.justkannada.in): "ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ...
ಮುಡಾ ಹಗರಣ: ಎಲ್ಲಾ ಸೈಟ್ ಗಳನ್ನ ರದ್ದು ಮಾಡಿ ದಿಟ್ಟತನ ತೋರಿಸಿ- ಸಾ.ರಾ ಮಹೇಶ್
ಮೈಸೂರು,ಆಗಸ್ಟ್,20,2026 (www.justkannada.in): ಮುಡಾ 50:50 ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸೈಟ್ ಗಳನ್ನ ರದ್ದು ಮಾಡಿದ್ದು, ಈ ಕ್ರಮ ಸ್ವಾಗತಾರ್ಹ. ಆದರೆ 2019 ರಿಂದ 2023 ರವರೆಗಿನ...
ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲ್ ಹತ್ಯೆ
ನಲ್ಗೊಂಡ,ಆಗಸ್ಟ್,20,2026 (www.justkannada.in): ತಂದೆ ತಾಯಿ ಮತ್ತು ಶಿಕ್ಷಕರನ್ನ ದೇವರ ಸಮಾನ ಎಂದು ಹೇಳುತ್ತಾರೆ. ಆದರೆ ವಿದ್ಯಾರ್ಥಿಗಳೇ ಕ್ಷುಲ್ಲಕ ಕಾರಣಕ್ಕೆ ಶಾಲೆಯ ಪ್ರಾಂಶುಪಾಲರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದಲ್ಲಿ...
KMF ಪಶು ಆಹಾರ ಕಲಬೆರಕೆ ಅವ್ಯವಹಾರ ಪ್ರಕರಣ: ನಾಲ್ವರು ಹಿರಿಯ ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು,ಆಗಸ್ಟ್,20,2026 (www.justkannada.in): ಕೆಎಂಎಫ್ ಪಶು ಆಹಾರ ಕಲಬೆರಕೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಿಎಸ್ ನಾಗೇಶ್ ಹಿರಿಯ ಉಪನಿರ್ದೇಶಕರು(ಪಶು ಆಹಾರ), ಜೆ.ಜಯಕುಮಾರ್ ನಿರ್ದೇಶಕರು (ಪಶು...
ಬಲಾಢ್ಯ ಶೈಕ್ಷಣಿಕ, ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಬಾರದು: MLC ಕೆ.ಶಿವಕುಮಾರ್
ಬೆಂಗಳೂರು,ಆಗಸ್ಟ್,19,2026 (www.justkannada.in): ರಾಜ್ಯದ ಸರ್ಕಾರಿ ಭೂಮಿಯನ್ನು ಬಡವರ ಕಲ್ಯಾಣ ಕಾರ್ಯಕ್ರಮಕ್ಕೆ ಹೊರತುಪಡಿಸಿ ಬಲಾಢ್ಯ ಶೈಕ್ಷಣಿಕ, ಧಾರ್ಮಿಕ ಸಂಸ್ಥೆಗಳಿಗೆ ನೀಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರು ಒತ್ತಾಯಿಸಿದರು.
ವಿಧಾನ ಮಂಡಲ ಅಧಿವೇಶನದಲ್ಲಿ ಬುಧವಾರ...
ಯೂಟ್ಯೂಬರ್ ಗಳಿಗೂ ಪೊಲೀಸ್ ನಿಗಾ? ಸಾಮಾಜಿಕ ಮಾಧ್ಯಮಕ್ಕೆ ಕಮಿಷನರ್ ಸೀಮಾ ಲಾಟ್ಕರ್ ಖಡಕ್ ಎಚ್ಚರಿಕೆ
ಮೈಸೂರು,ಆಗಸ್ಟ್,19,2026 (www.justkannada.in): ಸಾಮಾಜಿಕ ಮಾಧ್ಯಮದ ಮೂಲಕ ಕ್ಷಣಾರ್ಧದಲ್ಲಿ ಲಕ್ಷಾಂತರ ಜನರನ್ನು ತಲುಪುವ ಸಾಮರ್ಥ್ಯವಿರುವ ಯೂಟ್ಯೂಬ್ ಹಾಗೂ ರೀಲ್ಸ್ ಗಳ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ. ಸಾಮಾಜಿಕ ಜಾಲತಾಣಗಳ ದುರ್ಬಳಕೆಯನ್ನು ತಡೆಯಲು ಮುಂದಿನ ದಿನಗಳಲ್ಲಿ...
EXCLUSIVE BREAKING NEWS: MDA ಬದಲಿ ನಿವೇಶನ ಹಂಚಿಕೆ ರದ್ದು: ₹2,000 ಕೋಟಿ ಮೌಲ್ಯದ 1,100 ನಿವೇಶನಗಳಿಗೆ ಕುತ್ತು!
ಮೈಸೂರು, ಆ.19: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಲಾಗಿರುವ ಸುಮಾರು 1,100 ಬದಲಿ ನಿವೇಶನಗಳ ಹಂಚಿಕೆ ರದ್ದುಪಡಿಸಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ...













