Saturday, June 27, 2026

BDA Apartments

Home Blog Page 330

ಅ. 24 ಮತ್ತು 25ರಂದು ಸೆಸ್ಕ್ ಆನ್‌ ಲೈನ್‌ ಸೇವೆಗಳು ಅಲಭ್ಯ

0
ಮೈಸೂರು, ಅಕ್ಟೋಬರ್‌, 23, 2025 (www.justkannada.in):  ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಅಕ್ಟೋಬರ್‌ 24 ಮತ್ತು 25ರಂದು ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ ಎಂದು...

ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟುಕೊಡ್ತಾರೆ- ಕೇಂದ್ರ ಸಚಿವ ವಿ.ಸೋಮಣ್ಣ

0
ನವದೆಹಲಿ,ಅಕ್ಟೋಬರ್,23,2025 (www.justkannada.in): ನಮಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯ  ತಮ್ಮ ಸಿಎಂ ಹುದ್ದೆ ಬಿಟ್ಟುಕೊಡುತ್ತಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಈ ವರ್ಷ...

MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಏನು..?

0
ಬೆಳಗಾವಿ,ಅಕ್ಟೋಬರ್,23,2025 (www.justkannada.in): ನಾನು ಸಿಎಂ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್...

ಬೆಂಗಳೂರಿನಲ್ಲಿ ಪಟಾಕಿ ಅವಘಡ: 250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ

0
ಬೆಂಗಳೂರು, ಅಕ್ಟೋಬರ್​ 23,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ದೀಪಾವಳಿ ಹಬ್ಬದ  ಸಂಭ್ರಮದ ನಡುವೆ ಪಟಾಕಿ ಅವಘಡ ಪ್ರಕರಣಗಳು ಹೆಚ್ಚಳವಾಗಿದೆ.  ಪಟಾಕಿ ಅವಘಡದಿಂದ ಸುಮಾರು250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿಯಾಗಿದೆ ಎಂಬ ಮಾಹಿತಿ...

ಕುವೆಂಪುನಗರದ “ಯಮ” ಬ್ಲಾಕ್!

0
ಮೈಸೂರು,ಅಕ್ಟೋಬರ್,23,2025 (www.justkannada.in):  ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ 1ನೇ ಕ್ರಾಸ್ ರಸ್ತೆಯ ಒಂದು ಭಾಗವನ್ನು ಉದ್ದಕ್ಕೂ ಅಗೆದಿದ್ದಾರೆ. ಕಾಮಗಾರಿ ಮುಗಿದ ನಂತರ ಅಗೆದ ಭಾಗವನ್ನು ಸರಿಯಾಗಿ ಮುಚ್ಚದೇ ಇರುವುದರಿಂದ ಮಾರಣಾಂತಿಕ ಯಮರೂಪಿ...

ಸತೀಶ್ ಜಾರಕಿಹೊಳಿ  ಕುರಿತು ಹೇಳಿಕೆಗೆ ಸ್ಪಷ್ಟನೆ ಕೊಟ್ಟ MLC ಯತೀಂದ್ರ ಸಿದ್ದರಾಮಯ್ಯ

0
ಬೆಂಗಳೂರು,ಅಕ್ಟೋಬರ್,23,2025 (www.justkannada.in): ನಮ್ಮ ತಂದೆ ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಅವರ ವೈಚಾರಿಕತ್ವ, ಪ್ರಗತಿಪರ ಚಿಂತನೆಗಳು ಹಾಗೂ ಎಲ್ಲರನ್ನೂ ಸಮಾನಾಗಿ ತೆಗೆದುಕೊಂಡು ಹೋಗುವ ನಾಯಕತ್ವದ ಗುಣ ಸಚಿವ  ಸತೀಶ್‌ ಜಾರಕಿಹೊಳಿಯವರಲ್ಲಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ...

‘ಅಧಿಕಾರದ ಜಪ ಹೊಂದಾಣಿಕೆ ನೆಪ’: ಹೆಚ್.ಎ ವೆಂಕಟೇಶ್ ಟೀಕೆ

0
ಬೆಂಗಳೂರು,ಅಕ್ಟೋಬರ್,23,2025 (www.justkannada.in): ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಜಂಟಿಯಾಗಿ ಹೋರಾಟ ಮಾಡಲು...

ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿಯ ಬಂಧನ

0
ಮಂಡ್ಯ, ಅಕ್ಟೋಬರ್,23,2025 (www.justkannada.in):  ಶೀಲ ಶಂಕಿಸಿ ಪತ್ನಿಯನ್ನ ಪತಿ ಕೊಲೆಗೈದ ಘಟನೆ ಮಂಡ್ಯ ತಾಲ್ಲೂಕು ಕಾಳೇನಹಳ್ಳಿಯಲ್ಲಿ ನಡೆದಿದೆ. ಶ್ವೇತಾ(36) ಕೊಲೆಯಾದ ಪತ್ನಿ.  ಲೋಕೇಶ್ ಹತ್ಯೆಗೈದ ಪತಿ.  ಶ್ವೇತಾ ಮತ್ತು ಲೋಕೇಶ್ ಕಳೆದ 17 ವರ್ಷಗಳ...

ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ: DC ಡಾ.ಕುಮಾರ್ ಅಭಿನಂದನೆ

0
ಮಂಡ್ಯ, ಅಕ್ಟೋಬರ್,21,2025 (www.justkannada.in): ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ  ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದು ಈ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿದ ಎಲ್ಲರಿಗೂ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಭಿನಂದನೆ ಸಲ್ಲಿಸಿದ್ದಾರೆ....

ದಸರಾ, ದೀಪಾವಳಿಯಲ್ಲಿ ನಂದಿನಿ ಬ್ರಾಂಡ್‌ ನಿಂದ ದಾಖಲೆಯ ಸಿಹಿ ಮಾರಾಟ

0
ಮೈಸೂರು,ಅಕ್ಟೋಬರ್,21,2025 (www.justkannada.in): ದಸರಾ, ದೀಪಾವಳಿ ಅವಧಿಯಲ್ಲಿ ರಾಜ್ಯದ ಹೆಮ್ಮೆಯ “ನಂದಿನಿ” ಬ್ರಾಂಡ್‌ನಿಂದ ದಾಖಲೆಯ ಸಿಹಿ ಮಾರಾಟವಾಗಿದೆ. 2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ...