ನಿನ್ನೆ ನಡೆದ ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ- ಡಿಸಿಪಿ ಗೀತಾ ಪ್ರಸನ್ನ ಹೇಳಿಕೆ…
ಮೈಸೂರು,ಮಾರ್ಚ್,23,2021(www.justkannada.in): ನಿನ್ನೆ ನಗರದ ಹಿನಕಲ್ ರಿಂಗ್ ರಸ್ತೆಯಲ್ಲಿ ಸಂಚಾರಿ ಪೊಲೀಸರ ತಪಾಸಣೆ ವೇಳೆ ಅಯತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣ ಸಂಬಂಧ ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ. ನಿನ್ನೆಯ ಘಟನೆಯಲ್ಲಿ ನಮ್ಮ ಇಬ್ಬರು...
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸಿದ್ದರಾಮಯ್ಯ ಆಗ್ರಹ…
ಬೆಂಗಳೂರು,ಮಾರ್ಚ್,23,2021(www.justkannada.in): ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪ್ರಕರಣ ಕುರಿತು ಇಂದು ಮಾಧ್ಯಮಗಳ...
ಆಫ್ ಲೈನ್ ತರಗತಿ ನಿಲ್ಲದು, ನಿಗದಿತ ಪರೀಕ್ಷೆಗಳಲ್ಲಿ ಬದಲಾವಣೆ ಇಲ್ಲ –ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಮಾರ್ಚ್,23,2021(www.justkannada.in): ಕೋವಿಡ್ 2ನೇ ಅಲೆ ಕಾರಣಕ್ಕೆ ಪದವಿ ಕೋರ್ಸುಗಳ ಆಫ್‌ಲೈನ್ ತರಗತಿಗಳು ನಿಲ್ಲುವುದಿಲ್ಲ ಹಾಗೂ ಪರೀಕ್ಷೆಗಳು ಕೂಡ ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್...
ಮೊದಲು ನಿಮ್ಮ ಪಕ್ಷದ ನಾಯಕರನ್ನ ಹಿಡಿದಿಟ್ಟುಕೊಳ್ಳಿ- ಹೆಚ್ ಡಿಕೆ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವ್ಯಂಗ್ಯ…
ಮೈಸೂರು,ಮಾರ್ಚ್,23,2021(www.justkannada.in): ಶಾಸಕ ತನ್ವೀರ್ ಸೆಠ್ ಜೆಡಿಎಸ್ ಗೆ ಬಂದರೆ ಸ್ವಾಗತ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಮೊದಲು ನಿಮ್ಮ ಪಕ್ಷದ ನಾಯಕರನ್ನು...
ಕನ್ನಡ ಶಾಲೆ ಅಳಿಸಿ ವಿವೇಕರ ಸ್ಮಾರಕ ನಿರ್ಮಾಣ ಬೇಡ- ಸರ್ಕಾರಕ್ಕೆ ಪ್ರೊ ಪಿ.ವಿ. ನಂಜರಾಜ ಅರಸ್ ಆಗ್ರಹ…
ಮೈಸೂರು,ಮಾರ್ಚ್,23,2021(www.justkannada.in): ಮೈಸೂರಿನಲ್ಲಿ ವಿವೇಕಾನಂದರ ಸ್ಮಾರಕ ಜಾಗದ ವಿವಾದ ಮತ್ತೆ ಶುರುವಾಗಿದ್ದು, ಕನ್ನಡ ಶಾಲೆ ಅಳಿಸಿ, ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣ ಮಾಡೋದು ಬೇಡ ಎಂದು ಸರ್ಕಾರಕ್ಕೆ ಇತಿಹಾಸ ತಜ್ಞ ಪ್ರೊ. ಪಿ.ವಿ. ನಂಜರಾಜ...
ಸಿಎಂ ಬಿಎಸ್ ವೈ ರಾಜೀನಾಮೆಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹ…
ಮೈಸೂರು,ಮಾರ್ಚ್,23,2021(www.justkannada.in): ಹೂವಿನನಾಯಕನಹಳ್ಳಿ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂ. ಲಕ್ಷ್ಮಣ್. ಪ್ರಕರಣ ಸಂಬಂಧ ಮುಖ್ಯಮಂತ್ರಿ ಮತ್ತು ಕೈಗಾರಿಕಾ...
Citizens protest against traffic police behavior in Mysuru: Eight people held in attack on...
Mysuru, Mar. 23,2021 (www.justkannada.in): In an incident that occurred in Mysuru yesterday a two-wheeler rider slipped from his vehicle and lost his life when...
Belagavi Lok Sabha Byelections: Satish Jarkiholi’s candidature opposed
Belagavi, Mar. 23, 2021 (www.justkannada.in): Byelection to the Belagavi Lok Sabha seat is scheduled on April 17. Satish Jarkiholi is competing for the Lok...
ಹದಿನಾರು ಕೆರೆ ಸ್ವಚ್ಚತೆಗೆ ಮೈಸೂರು ಇನ್ನರ್ ವೀಲ್ ಪಣ : ಮಾ.25 ರಂದು ಕಾರ್ಯಕ್ರಮ ನಿಗದಿ….
ಮೈಸೂರು,ಮಾರ್ಚ್,23,2021(www.justkannada.in): ದೇಶಿ ಹಾಗೂ ವಿದೇಶಿ ಹಕ್ಕಿಗಳನ್ನು ಆಕರ್ಷಿಸುವ ನಂಜನಗೂಡು ತಾಲ್ಲೂಕು ಹದಿನಾರು ಕೆರೆ ಸ್ವಚ್ಚತೆಗೆ ರೋಟರಿ ಹಾಗೂ ಇನ್ನರ್ ವೀಲ್ ಸಂಸ್ಥೆಗಳು ಮುಂದಾಗಿದ್ದು, ಮಾರ್ಚ್ 25ರ ಗುರುವಾರ ಕಾರ್ಯಕ್ರಮ ನಿಗದಿಯಾಗಿದೆ.
ರೋಟರಿ ಮೈಸೂರು ಸೌತ್...
ಎಸ್ ಐಟಿ ತನಿಖೆಯಿಂದ ಸತ್ಯಾಂಶ ಹೊರಬರಲ್ಲ- ವಿಪಕ್ಷ ನಾಯಕ ಸಿದ್ದರಾಮಯ್ಯ….
ಬೆಂಗಳೂರು,ಮಾರ್ಚ್,23,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸುತ್ತಿದ್ದು ಈ ನಡುವೆ ಕಾಂಗ್ರೆಸ್ ಸದಸ್ಯರು ಸಿಡಿಗಳನ್ನ ಪ್ರದರ್ಶಿಸಿ ವಿಧಾನಸಭೆಯಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಎಸ್ ಐಟಿ...



