Home Blog Page 3303

ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆ: ಸತೀಶ್ ಜಾರಕಿಹೊಳಿ ಸ್ಪರ್ಧೆಗೆ ವಿರೋಧ….

0
ಬೆಳಗಾವಿ,ಮಾರ್ಚ್,23,2021(www.justkannada.in):  ಏಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣಾ ಕಣ ರಂಗೆರಿದ್ದು ಈ ನಡುವೆ ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆಗೆ ಅವರ ಅಭಿಮಾನಿಗಳೇ ವಿರೋಧ ವ್ಯಕ್ತಪಡಿಸಿದ್ದಾರೆ. ಹೌದು ಈ ಕುರಿತು ಸಾಮಾಜಿಕ...

ಪ.ಜಾತಿ, ಪ.ಪಂಗಡದ ಸಂಶೋಧಕರಿಗೆ ಲ್ಯಾಪ್ ಟಾಪ್ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ವಿತರಣೆ

0
ಮೈಸೂರು,ಮಾರ್ಚ್,22,2021(www.justkannada.in) : ಸಂಶೋಧಕರು ಸಂಶೋಧನೆಗೆ ಹೆಚ್ಚು ಒತ್ತು ನೀಡುವ ಮೂಲಕ ಸಂಶೋಧನೆಯ ಮೌಲ್ಯ ಹೆಚ್ಚಿಸಬೇಕು. ಈ ಉದ್ದೇಶದಿಂದ ವಿವಿಯ ವತಿಯಿಂದ ಸಂಶೋಧಕರಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊಘಿ.ಜಿ.ಹೇಮಂತ್...

ಕೆ.ಎಸ್.ಟಿ.ಡಿ.ಸಿಯಿಂದ ಒಂದು ದಿನದಲ್ಲಿ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ದರ್ಶನ ಪ್ಯಾಕೇಜ್

0
ಬೆಂಗಳೂರು, ಮಾ.22: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಆಯೋಜಿಸುತ್ತಿರುವ ವ್ಯವಸ್ಥಿತ ಪ್ರವಾಸಗಳಲ್ಲೊಂದಾದ ದಕ್ಷಿಣ ಕರ್ನಾಟಕ ಪ್ರವಾಸದ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನಕ್ಕೆ ಶೀಘ್ರ ದರ್ಶನ ವ್ಯವಸ್ಥೆ ಕಲ್ಪಿಸಿ,...

ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಕೃಷಿ ಸಚಿವ ಬಿ.ಸಿ ಪಾಟೀಲ್…

0
ಬೆಂಗಳೂರು,ಮಾರ್ಚ್,22,2021(www.justkannada.in): ಕೇಂದ್ರದ ರೈತ-ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗಾಗಿ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನಾಸ್ಥಳಕ್ಕೆ ಕೃಷಿ ಸಚಿವ ಬಿ.ಸಿ ಪಾಟೀಲ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರದ ರೈತ-ಕಾರ್ಮಿಕ ವಿರೋಧಿ...

ಕೋವಿಡ್ ಎರಡನೇ ಅಲೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ- ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು, ಮಾರ್ಚ್ 22, 2021(www.justkannada.in): ಕೋವಿಡ್ ಎರಡನೇ ಅಲೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಆದರೆ ಸೆಮಿ ಲಾಕ್ ಡೌನ್ ಅಥವಾ ಲಾಕ್ ಡೌನ್ ಇಂದಿನ ಪರಿಸ್ಥಿತಿಗೆ ಅನ್ವಯವಾಗುವುದಿಲ್ಲ ಎಂದು ಆರೋಗ್ಯ ಮತ್ತು...

ಸಿಡಿ ಪ್ರಕರಣ ಉಪಚುನಾವಣೆಯಲ್ಲಿ ನಮಗೆ ಪ್ಲಸ್ ಅಥವಾ ಮೈನಸ್ ಆಗುವುದಿಲ್ಲ- ಸತೀಶ್ ಜಾರಕಿಹೊಳಿ….

0
ಬೆಳಗಾವಿ,ಮಾರ್ಚ್,22,2021(www.justkannada.in): ರಮೇಶ್ ಜಾರಕಿಹೊಳಿ ಸಿ.ಡಿ. ಪ್ರಕರಣ ಉಪ ಚುನಾವಣೆಯಲ್ಲಿ ನಮಗೆ ಪ್ಲಸ್ ಅಥವಾ ಮೈನಸ್ ಆಗುವುದಿಲ್ಲ. ಆ ವಿಷಯವನ್ನು ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸಲು ಪಕ್ಷದ ವೇದಿಕೆಯಲ್ಲಿ ನಿರ್ಧಾರ ಆಗಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ...

ಸಿಡಿ ಪ್ರಕರಣ ನ್ಯಾಯಾಂಗ ತನಿಖೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ…

0
ಬೆಂಗಳೂರು,ಮಾರ್ಚ್,22,2021(www.justkannada.in): ಸಿಡಿ ಪ್ರಕರಣವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳೊಬ್ಬರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಇಲ್ಲದಿದ್ದರೇ ಇಂತಹ ಪ್ರಕರಣಗಳಲ್ಲಿ ನ್ಯಾಯ ಸಿಗುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದರು. ವಿಧಾನಸಭೆಯಲ್ಲಿ ಸಿಡಿ ವಿಚಾರ ಪ್ರಸ್ತಾಪಿಸಿ...

‘Courts, Police Stations were not required”: Litterateur Dr. Moodnakadu Chinnaswamy

0
Mysuru, Mar. 22, 2021 (www.justkannada.in): "If Buddha's Panchasheela principles would have been followed, there wouldn't have been the need of having courts and police...

“ಎನ್ ಪಿ ಎ ಯಲ್ಲಿ ಶಿಕ್ಷಣ ಸಾಲದ್ದೇ ಹೆಚ್ಚು ಪಾಲು” : ರಾಜ್ಯ ಕಾಂಗ್ರೆಸ್ ಟ್ವೀಟ್

0
ಬೆಂಗಳೂರು,ಮಾರ್ಚ್,22.2021(www.justkannada.in) : ಎನ್ ಪಿ ಎ ಯಲ್ಲಿ ಶಿಕ್ಷಣ ಸಾಲದ್ದೇ ಹೆಚ್ಚು ಪಾಲು. ಭವಿಷ್ಯದ ಕನಸು ಹೊತ್ತು ವಿದ್ಯಾಭ್ಯಾಸಕ್ಕಾಗಿ ಸಾಲ ಮಾಡಿದ ವಿದ್ಯಾರ್ಥಿಗಳಿಗೆ ಉದ್ಯೋಗವಿಲ್ಲದೆ ತೀರಿಸಲಾಗುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.ಮೋದಿ...

ವಿಧಾನಸಭೆಯಲ್ಲಿ ಸಿಡಿ ವಿಚಾರ ಪ್ರಸ್ತಾಪ: ಬಾಂಬೆಗೆ ಹೋದವರಿಗಷ್ಟೇ ಷಡ್ಯಂತ್ರದ ಭಯ ಏಕೆ..?  ಸಿದ್ಧರಾಮಯ್ಯ ಪ್ರಶ್ನೆ…

0
ಬೆಂಗಳೂರು,ಮಾರ್ಚ್,22,2021(www.justkannada.in):  ಬೇರೆ ಯಾರಿಗೂ ಷಡ್ಯಂತ್ರದ ಭಯ ಇಲ್ಲ. ಆದರೆ ಬಾಂಬೆಗೆ ಹೋದವರಿಗಷ್ಟೇ ಷಡ್ಯಂತ್ರದ ಭಯ ಏಕೆ..?   ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ...