Home Blog Page 3306

ಶಾಸಕ ಜಿ.ಟಿ.ದೇವೆಗೌಡಗೆ ಜೆಡಿಎಸ್ಸೆ ಅನಿವಾರ್ಯ- ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ…

0
ಮೈಸೂರು,ಮಾರ್ಚ್,22,2021(www.justkannada.in):  ಈಗಾಗಲೇ ಜೆಡಿಎಸ್ ನಿಂದ ದೂರ ಉಳಿದಿರುವ ಶಾಸಕ ಜಿ.ಟಿ ದೇವೇಗೌಡರಿಗೆ ಟಾಂಗ್ ನೀಡಿರುವ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ, ಶಾಸಕ ಜಿ.ಟಿ.ದೇವೆಗೌಡಗೆ ಜೆಡಿಎಸ್ಸೆ ಅನಿವಾರ್ಯ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...

ಮಸ್ಕಿ ಕ್ಷೇತ್ರದ ಅಭಿವೃದ್ಧಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ..? – ಸಿಎಂ ಬಿಎಸ್ ವೈ ಹೇಳಿಕೆಗೆ ಹೆಚ್.ಡಿ ಕುಮಾರಸ್ವಾಮಿ ಟೀಕೆ…

0
ಬೆಂಗಳೂರು,ಮಾರ್ಚ್,22,2021(www.justkannada.in):  ಮಸ್ಕಿ ಕ್ಷೇತ್ರದ ಅಭಿವೃದ್ದಿ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ನೀಡಿದ್ದ ಹೇಳಿಕೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ...

“ನಮ್ಮಲ್ಲಿ ಅಸೂಯೆ ಪಡೋರು, ಕಾಲು ಎಳೆಯೋರು ಹೆಚ್ಚು” : ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮಾರ್ಚ್,21,2021(www.justkannada.in) : ನಮ್ಮಲ್ಲಿ ಅಸೂಯೆ ಪಡೋರು, ಕಾಲು ಎಳೆಯೋರು ಹೆಚ್ಚು. ಯಾರೂ ಯಾರನ್ನೂ ದ್ವೇಷ ಮಾಡಬಾರದು. ಹಣ ಮಾಡಲು ಪಕ್ಷಗಳಿಗೆ ಸೇರೋದಲ್ಲ. ಜನರ ಸೇವೆ ಮಾಡುವುದಕ್ಕೆ ರಾಜಕೀಯಕ್ಕೆ ಬರುತ್ತೇವೆ, ಯಾರೇ ರಾಜಕೀಯಕ್ಕೆ ಬರಬೇಕಾದರೂ...

“ನಂಜನಗೂಡು ರಥೋತ್ಸವಕ್ಕೆ ಅವಕಾಶ ನೀಡಿ” : ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ

0
ಮೈಸೂರು,ಮಾರ್ಚ್,21,2021(www.justkannada.in) :  ನಂಜನಗೂಡು ರಥೋತ್ಸವಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.ಜನಗೂಡು ದೇವಸ್ಥಾನದ ಎದುರು ಸ್ಥಳೀಯರೊಂದಿಗೆ ಜಮಾವಣೆಗೊಂಡ ಅವರು, ಶತಮಾನದ ಇತಿಹಾಸವುಳ್ಳ ನಂಜನಗೂಡು ರಥೋತ್ಸವಕ್ಕೆ ಅನುಮತಿ ನೀಡಬೇಕು...

“ಮತ್ತೆ ಮುಷ್ಕರ ಮಾಡಿ ಸಾರ್ವಜನಿಕ ಟೀಕೆಗೆ ಗುರಿಯಾಗುವುದು ಬೇಡ” : ಸಚಿವ ಲಕ್ಷ್ಮಣ ಸವದಿ ಮನವಿ

0
ಬೆಂಗಳೂರು,ಮಾರ್ಚ್,21,2021(www.justkannada.in) : ಸಾರಿಗೆ ಇಲಾಖೆಯೊಂದು ಕುಟುಂಬ, ಕುಟುಂಬದಲ್ಲಿ ಚರ್ಚಿಸೋಣ. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳೋಣ. ಮತ್ತೆ ಮುಷ್ಕರ ಮಾಡಿ ಸಾರ್ವಜನಿಕ ಟೀಕೆಗೆ ಗುರಿಯಾಗುವುದು ಬೇಡ ಎಂದು ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ...

“ಸಿಡಿ ಪ್ರಕರಣ, ಉದ್ಯಮಿಯೊಬ್ಬರ ಮನೆಯ ಮೇಲೆ ವಿಶೇಷ ತನಿಖಾ ತಂಡ(ಎಸ್‌ಐಟಿ ) ದಾಳಿ”

0
ಬೆಂಗಳೂರು,ಮಾರ್ಚ್,21,2021(www.justkannada.in)  : ರಮೇಶ್ ಜಾರಕಿಹೊಳೀ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಬೆಂಗಳೂರಿನ ಜೆಪಿ ನಗರದಲ್ಲಿರುವ ಉದ್ಯಮಿ ಶಿವಕುಮಾರ್ ಮನೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು. ಸುಮಾರು ಎರಡು...

“ರಾಜ್ಯದಲ್ಲಿ ಈಗ ಸಿಡಿ ಕಾಲ ಬಂದಿದೆ. ಇನ್ನಷ್ಟು ಸಿಡಿ ಇದ್ದರೇ ಬಿಡುಗಡೆ ಆಗಲಿ” : ಎಂ ಎಲ್ ಸಿ...

0
ಮಡಿಕೇರಿ,ಮಾರ್ಚ್,21,2021(www.justkannada.in) : ಕರ್ನಾಟಕ ಸರ್ಕಾರದಲ್ಲಿ  ಒಮ್ಮೊಮ್ಮೆ ಒಂದೊಂದು ಕಾಲ. ಒಮ್ಮೆ  ಮಳೆಗಾಲ, ಒಮ್ಮೆ ಚಳಿಗಾಲ, ಈಗ ರಾಜ್ಯದಲ್ಲಿ ಸಿಡಿ ಕಾಲ ಬಂದಿದೆ. ಇನ್ನಷ್ಟು ಸಿಡಿ ಇದ್ದರೇ ಬಿಡುಗಡೆ ಆಗಲಿ ಎಂದು ಎಂ ಎಲ್...

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ : ಸಚಿವ ಬಸವರಾಜ ಬೊಮ್ಮಾಯಿ

0
ಬೆಂಗಳೂರು,ಮಾರ್ಚ್,21,2021(www.justkannada.in) : ಶಾಲಾ, ಕಾಲೇಜುಗಳ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತವೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ. ಬದಲಿಗೆ ಕೋವಿಡ್...

ಮೇ 1ರಂದು ನಟ ಶಿವರಾಜ್ ಕುಮಾರ್ ಸೇರಿದಂತೆ 4 ಕೊಲೆ ಮಾಡುವುದಾಗಿ ಪತ್ರ : ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್

0
ಬೆಂಗಳೂರು,ಮಾರ್ಚ್,21,2021(www.justkannada.in) :  ಮೇ 1ರಂದು ನಟ ಶಿವರಾಜ್ ಕುಮಾರ್, ಶಾಸಕ ಸಿ.ಟಿ.ರವಿ, ಹಿರಿಯ ಪತ್ರಕರ್ತರೊಬ್ಬರು ಸೇರಿದಂತೆ ನನ್ನನ್ನೂ ಕೊಲೆ ಮಾಡುವುದಾಗಿ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್ ಹೇಳಿದ್ದಾರೆ.ಈ ಕುರಿತು ಪೊಲೀಸರಿಗೆ...

ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡು : ಯತ್ನಾಳ್ ಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸವಾಲು

0
ಬೆಂಗಳೂರು,ಮಾರ್ಚ್,21,2021(www.justkannada.in) : ಯತ್ನಾಳ್ ಸಿಎಂ ಆಗುವ ಹಗಲು ಗನಸು ಕಾಣುತ್ತಿದ್ದಾರೆ. ಸಿಎಂ ಬಿಎಸ್ ವೈ ಅವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುವುದು ಸರಿಯಲ್ಲ. ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡು ಎಂದು ಶಾಸಕ...