Home Blog Page 3308

“ಸಾಲ ತೀರಿಸಲಾಗದೇ ವ್ಯಕ್ತಿ ನೇಣಿಗೆ ಶರಣು”

0
ಮೈಸೂರು,ಮಾರ್ಚ್,21,2021(www.justkannada.in) : ಸಂಘ ಸಂಸ್ಥೆಗಳಲ್ಲಿ ಪಡೆದ ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮಹೇಶ್(36) ಮೃತ ದುರ್ದೈವಿಯಾಗಿದ್ದು, ನಗರದ ಹೊರವಲಯದ ಗೊರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಹೇಶ್ ಸಂಘ, ಸಂಸ್ಥೆಗಳು ಹಾಗೂ ಕೈಸಾಲ ಪಡೆದಿದ್ದರು. ಆದರೆ,...

“ಹಾಸನದಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ, ಮೂವರು ಸಾವು”

0
ಹಾಸನ,ಮಾರ್ಚ್,21,2021(www.justkannada.in) : ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ಬೆಂಕಿ ದುರಂತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ಆಸಿಡ್ ಕೆಮಿಕಲ್...

“ಖಾಸಗಿ ಬಸ್ ಉರುಳಿಬಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಾಯ”

0
ಮೈಸೂರು,ಮಾರ್ಚ್,21,2021(www.justkannada.in) :  ಚಾಲಕನ ಬೇಜಾವಾಬ್ದಾರಿತನದಿಂದ ಕಂದಕಕ್ಕೆ ಉರುಳಿದ ಬಸ್ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೈಸೂರು, ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಾತ್ರಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಸಂದರ್ಭ ನಂಜನಗೂಡು ಗ್ರಾಮದ ಕಂದೇಗಾಲ ಗ್ರಾಮದ...

ಇಬ್ಬರು ದ್ವಿಚಕ್ರ ವಾಹನ ಕಳ್ಳರ ಬಂಧನ : 6 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳು ವಶ

0
ಮೈಸೂರು,ಮಾರ್ಚ್,21,2021(www.justkannada.in) : ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿ ಸೇರಿದಂತೆ ಅವುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು,  6 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳು ವಶಪಡಿಸಿಕೊಂಡಿದ್ದಾರೆ.ನರಸಿಂಹರಾಜ ಪೊಲೀಸರು ಕಾರ್ಯಾಚರಣೆ...

“ವರುಣಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ, ಪಕ್ಷ ನಿರ್ಧಾರ” : ಸಿಎಂ ಬಿ.ಎಸ್.ಯಡಿಯೂರಪ್ಪ

0
ಬೆಂಗಳೂರು,ಮಾರ್ಚ್,21,2021(www.justkannada.in) : ಬಿ.ವೈ.ವಿಜಯೇಂದ್ರ ಉಪಚುನಾವಣೆಯ ಬಳಿಕ ಮೈಸೂರು ಭಾಗದಲ್ಲಿ 2, 3 ಕ್ಷೇತ್ರಗಳನ್ನು ಸಂಘಟಿಸುವ ಕಾರ್ಯ ಮಾಡಲಿದ್ದು, ವರುಣಾ ಕ್ಷೇತ್ರದಿಂದ ಅವರು ಸ್ಪರ್ಧಿಸುವುದನ್ನು ಪಕ್ಷ ನಿರ್ಧರಿಸಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮುಂದಿನ ದಿನಗಳಲ್ಲಿ...

“ಸಾಲದ ಶೂಲ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ”

0
ಮೈಸೂರು,ಮಾರ್ಚ್,21,2021(www.justkannada.in) : ಸಾಲಬಾಧೆ ಹಿನ್ನೆಲೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಕಾನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೈತ ಚಲುವೇಗೌಡ(69) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಶರಣಾದ ರೈತರಾಗಿದ್ದಾರೆ. ಪತ್ನಿ ಮತ್ತು  ಚಲುವೇಗೌಡ  ಜಂಟಿ...

ಕೊರೊನಾ ಎರಡನೇ ಅಲೆ, ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ : ಸಚಿವ ಡಾ.ಸುಧಾಕರ್ ಆದೇಶ 

0
ಬೆಂಗಳೂರು,ಮಾರ್ಚ್,21,2021(www.justkannada.in) : ಕೊರೊನಾ ಎರಡನೇ ಅಲೆ ಹಿನ್ನಲೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಆದೇಶ ಹೊರಡಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ...

ಉಪಚುನಾವಣೆ: ಮಾ.29 ಕ್ಕೆ ಮಸ್ಕಿ, 30 ರಂದು ಬಸವ ಕಲ್ಯಾಣದಲ್ಲಿ ನಾಮಪತ್ರ ಸಲ್ಲಿಕೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

0
ಬೆಂಗಳೂರು,ಮಾರ್ಚ್, 20,2021(www.justkannada.in): ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ಮಸ್ಕಿಯಲ್ಲಿ ಇದೇ ತಿಂಗಳು 29 ರಂದು ಹಾಗೂ ಬಸವ ಕಲ್ಯಾಣದಲ್ಲಿ 30 ರಂದು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಒಬ್ಬರೇ...

ಎಲೆಹುಂಡಿ ಗ್ರಾಮದಲ್ಲಿ ಸಂಚರಿಸಿ, ಅಹವಾಲು ಕೇಳಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ…..

0
ಮೈಸೂರು,ಮಾರ್ಚ್,20,2021(www.justkannada.in):  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ" ಕಾರ್ಯಕ್ರಮದ ಅಂಗವಾಗಿ ಶನಿವಾರ ಹೆಚ್.ಡಿ.ಕೋಟೆ ತಾಲ್ಲೂಕು ಕಸಬಾ ಹೋಬಳಿಯ ಎಲೆಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಭೇಟಿ ನೀಡಿ, ಗ್ರಾಮದಲ್ಲಿ ಸಂಚರಿಸಿದರು. ಮೊದಲಿಗೆ ಗ್ರಾಮದ ವರದರಾಜಸ್ವಾಮಿ...

ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಹೇಳಿಕೆ : ಹೆಚ್.ವಿಶ್ವನಾಥ್ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…

0
  ಮೈಸೂರು,ಮಾರ್ಚ್,20,2021(www.justkannada.in):  ರಾಜ್ಯದಲ್ಲಿ ಅಡ್ಜೆಸ್ಟ್ ಮೆಂಟ್ ರಾಜಕಾರಣ ನಡೆಯುತ್ತಿದೆ ಎಂಬ ಎಂಎಲ್‌ಸಿ ಹೆಚ್. ವಿಶ್ವನಾಥ್ ಹೇಳಿಕೆಗೆ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮಾಜಿ ಜಿ.ಪಂ ಅಧ್ಯಕ್ಷ ಕೆಸಿ ಬಲರಾಮ್ ವಿಧಿವಶ ಹಿನ್ನಲೆ. ಬಲರಾಮ್ ಅಂತಿಮ ದರ್ಶನಕ್ಕಾಗಿ ಮೈಸೂರಿಗೆ...