ಭಕ್ತಾದಿಗಳ ಜೊತೆ ಪಾದಯಾತ್ರೆ : ಶಿಡ್ಲು ಮಲ್ಲಿಕಾರ್ಜುನ ದರ್ಶನ ಪಡೆದ ಸಂಸದ ಯದುವೀರ್
ಮೈಸೂರು, ಅಕ್ಟೋಬರ್, 21,2025 (www.justkannada.in): ದೀಪಾವಳಿ ಅಮಾವಾಸ್ಯೆ ಸಂದರ್ಭದಲ್ಲಿ ಐತಿಹಾಸಿಕ ಪಿರಿಯಾಪಟ್ಟಣ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ ದೇವರ ದರ್ಶನ ಪಡೆದಿದ್ದು ಧನ್ಯತಾ ಭಾವ ಮೂಡಿಸಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ...
RSS ಬಗ್ಗೆ ಹೇಳಿಕೆ: ಪ್ರಿಯಾಂಕ್ ಖರ್ಗೆ ಜೊತೆ ನಾವು ನಿಲ್ಲುತ್ತೇವೆ- ಮಾಜಿ ಮೇಯರ್ ಪುರುಷೋತ್ತಮ್
ಮೈಸೂರು,ಅಕ್ಟೋಬರ್,21,2025 (www.justkannada.in): ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ಕುರಿತು ನೀಡಿರುವ ಹೇಳಿಕೆ ಮತ್ತು ಅದರ ಬದ್ದತೆ ಬಗ್ಗೆ ಅವರ ಪರ ನಾವು...
ಸರ್ಕಾರ ಸೀಜ್ ಮಾಡಿದ ಮನೆಗೆ ನುಗ್ಗಿದ ಕಳ್ಳರು: ವಸ್ತುಗಳನ್ನು ದೋಚಲು ಯತ್ನ?
ಮೈಸೂರು,ಅಕ್ಟೋಬರ್,21,2025 (www.justkannada.in): ಸರ್ಕಾರ ಸೀಜ್ ಮಾಡಿದ ಮನೆಗೆ ಕಳ್ಳರು ನುಗ್ಗಿರುವ ಘಟನೆ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ದಾರ್ ವಲ್ಲಭಬಾಯಿ ಪಟೇಲ್ ನಗರದಲ್ಲಿ ನಡೆದಿದೆ.
ಗ್ರೀನ್ ಬಡ್ಸ್ ಆಗ್ರೋ ಫಾರಂ ಪ್ರೈ.ಲಿ.ಗೆ ಸೇರಿದ...
ಅಕ್ರಮ ಜಾನುವಾರುಗಳ ಸಾಗಾಟ: ಸಿನಿಮೀಯ ರೀತಿ ಪೊಲೀಸರಿಂದ ಚೇಸ್, 20 ದನಕರುಗಳ ರಕ್ಷಣೆ
ಮೈಸೂರು,ಅಕ್ಟೋಬರ್,21,2025 (www.justkannada.in): ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸಿನಿಮೀಯ ರೀತಿ ಬೊಲೆರೋ ಚೇಸ್ ಮಾಡಿ 20 ದನಕರುಗಳನ್ನ ರಕ್ಷಣೆ ಮಾಡಿದ್ದಾರೆ.
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ...
ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕ- ಸಿ.ಎಂ ಸಿದ್ದರಾಮಯ್ಯ ಮೆಚ್ಚುಗೆ
ಬೆಂಗಳೂರು ಅಕ್ಟೋಬರ್,21,2025 (www.justkannada.in): ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ-ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು ಅಕ್ಟೋಬರ್, 21,2025 (www.justkannada.in): ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು...
ಕೇಂದ್ರ ಸಚಿವ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ಬಿವೈ ವಿಜಯೇಂದ್ರ
ಬೆಂಗಳೂರು, ಅಕ್ಟೋಬರ್, 21,2025 (www.justkannada.in): ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಕೋರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.
ಕೇಂದ್ರ...
ವಿದ್ಯಾರ್ಥಿ ಮೇಲೆ ಮುಖ್ಯಶಿಕ್ಷಕ ಹಲ್ಲೆ: ಆರೋಪಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ, ಅಕ್ಟೋಬರ್,21,2025 (www.justkannada.in): ಚಿತ್ರದುರ್ಗದ ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿ ಕಾಲಿನಿಂದ ಒದ್ದು ವಿಕೃತಿ...
12 ದಿನಗಳಲ್ಲಿ 23 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಹಾಸನಾಂಬೆ ದರ್ಶನ: ನಾಳೆ ಕೊನೇ ದಿನ
ಹಾಸನ, ಅಕ್ಟೋಬರ್, 21,2025 (www.justkannada.in): ವರ್ಷದಲ್ಲಿ ಒಂದು ಬಾರಿ ಬಾಗಿಲು ತೆರೆಯುವ ಹಾಸನಾಂಬೆಯ ಉತ್ಸವಕ್ಕೆ ನಾಳೆ ತೆರೆ ಬೀಳಲಿದ್ದು ನಾಳೆ ಸಾರ್ವಜನಿಕರ ದರ್ಶನಕ್ಕೆ ಕೊನೇ ದಿನವಾಗಿದೆ.
ಹಾಸನಾಂಬೆಯ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದು...
ಸಿಎಂ, ಡಿಸಿಎಂ ಭೇಟಿಯಾಗಿ ಚರ್ಚೆ: ದೀಪಾವಳಿ ಹಬ್ಬದ ಶುಭಕೋರಿದ ಉದ್ಯಮಿ ಕಿರಣ್ ಮಜುಂದಾರ್ ಷಾ
ಬೆಂಗಳೂರು, ಅಕ್ಟೋಬರ್,21,2025 (www.justkannada.in): ಬೆಂಗಳೂರಿನ ರಸ್ತೆ ಗುಂಡಿಗಳು, ಕಸದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಟುವಾಗಿ ಟೀಕಿಸಿ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದ ಉದ್ಯಮಿ ಕಿರಣ್ ಮಜುಂದಾರ್ ಷಾ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...













