ಸಿರಿಧಾನ್ಯ ಬಳಸಿ ಆರೋಗ್ಯ ಉತ್ತಮವಾಗಿರಿಸಿಕೊಳ್ಳಿ: ಜಾಗೃತ ಜಾಥಾ ಮೂಲಕ ಅರಿವು…
ಮೈಸೂರು,ಮಾರ್ಚ್,20,2021(www.justkannada.in) : ಕೃಷಿ ಇಲಾಖೆಯ ವತಿಯಿಂದ ಭದ್ರತಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು.ನಗರದ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗದಿಂದ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಜಾಥಾ ಆರಂಭಿಸುವ ಮೂಲಕ ಸಿರಿಧಾನ್ಯಗಳ...
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ….
ಮೈಸೂರು,ಮಾರ್ಚ್,20,2021(www.justkannada.in): ಸಿ.ಸಿ.ಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಇರ್ಫಾನ್ ಪಾಷ (27), ರಿಯಾಜ್ ಪಾಷ (23) ಬಂಧಿತ ಆರೋಪಿಗಳು. ಬಂಧಿತರಿಂದ 5 ಕೆಜಿ 570 ಗ್ರಾಂ...
ಕಾಂಗ್ರೆಸ್ ಯೋಜನೆಗೆ ಪ್ರಸ್ತುತ ಸರ್ಕಾರದಿಂದ ಮರು ನಾಮಕರಣ : ಶಾಸಕ ತನ್ವೀರ್ ಸೇಠ್ ಟೀಕೆ
ಬೆಂಗಳೂರು,ಮಾರ್ಚ್,20,2021(www.justkannada.in) : ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು 'ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್' (NRLM) ಜಾರಿಗೆ ತಂದಿತು. ಪ್ರಸ್ತುತ ಸರ್ಕಾರವು ಈ ಯೋಜನೆಗೆ 'ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ' ಎಂದು ಮರು...
ರಾಜ್ಯಕ್ಕೆ ಆಗಮಿಸಿದ ರೈತ ನಾಯಕರಾದ ರಾಕೇಶ್ ಟಿಕಾಯಿತ್, ಯದುವೀರ್ ಸಿಂಗ್ ಅವರಿಗೆ ಸ್ವಾಗತ…..
ಬೆಂಗಳೂರು,ಮಾರ್ಚ್,20,2021(www.justkannada.in): ಕರ್ನಾಟಕದ ರೈತ ಚಳುವಳಿಯನ್ನು ಬಲಗೊಳಿಸಲು ರಾಜ್ಯಕ್ಕೆ ಆಗಮಿಸಿರುವ ಕಿಸಾನ್ ಸಂಯುಕ್ತ ಮೋರ್ಚಾ ರಾಷ್ಟ್ರೀಯ ಮುಖಂಡರುಗಳಾದ ರಾಕೇಶ್ ಟಿಕಾಯಿತ್ ರವರು ಮತ್ತು ಯದುವೀರ್ ಸಿಂಗ್ ರವರನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.
ಇಂದು...
ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಹೂಳು ಕೃಷಿ ಭೂಮಿಗೆ ಸೂಕ್ತ: ಸದುಪಯೋಗಪಡಿಸಿಕೊಳ್ಳುವಂತೆ ರೈತರಿಗೆ ಮನವಿ
ಬೆಂಗಳೂರು,ಮಾರ್ಚ್,20,2021(www.justkannada.in) : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವರ್ತೂರು ಕೆರೆಯಲ್ಲಿನ ಹೂಳನ್ನು ಸಾರ್ವಜನಿಕರು ಅಗತ್ಯಕ್ಕನುಸಾರ ತೆಗೆದುಕೊಂಡು ಹೋಗಬಹುದಾಗಿದ್ದು, ಕೆರೆಯ ಸುತ್ತಮುತ್ತಲಿನ ರೈತರು ಇದರ ಸದುಪಯೋಗ ಪಡೆಯುವ ಉದ್ದೇಶದಿಂದ ಬಿಡಿಎ ಸೈಟ್ ಆಫೀಸ್ ಗಳಲ್ಲಿ ಮನವಿ...
ಜನರ ಸಮಸ್ಯೆ ಪರಿಹಾರಕ್ಕಾಗಿ ಕಾಲ್ ಸೆಂಟರ್ ಸ್ಥಾಪನೆ – ಸಚಿವ ಡಾ. ನಾರಾಯಣಗೌಡ…
ಮಂಡ್ಯ .ಮಾ,20,2021(www.justkannada.in): ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದ ಮೂಲಕ ಬೊಪ್ಪೇಗೌಡನಪುರ ಗ್ರಾಮದ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ...
ಮಾಜಿ ಸಚಿವ ಹೆಚ್ ಟಿ ಕೃಷ್ಣಪ್ಪ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಚಿವ ಡಾ. ನಾರಾಯಣಗೌಡ
ಬೆಂಗಳೂರು,ಮಾರ್ಚ್,19,2021: ಇಂದು ನಿಧನರಾದ ಮಾಜಿ ಸಚಿವ ಹೆಚ್ ಟಿ ಕೃಷ್ಣಪ್ಪ ಅವರ ಪಾರ್ಥಿವ ಶರೀರಕ್ಕೆ ಸಚಿವ ಡಾ. ನಾರಾಯಣಗೌಡ ಅಂತಿಮ ನಮನ ಸಲ್ಲಿಸಿದರು. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿರುವ ಅವರ ನಿವಾಸಕ್ಕೆ ತೆರಳಿ ಅಂತಿಮನಮನ...
ಮಹಾರಾಣಿ ಕೆಂಪನಂಜಮ್ಮಣ್ಣಿ ಅವರ ಮಾಡಿರುವ ಸಮಾಜದ ಬದಲಾವಣೆ ಬಗ್ಗೆ ಜನರಿಗೆ ತಿಳಿಸಬೇಕು- ಹಿರಿಯ ಸಾಹಿತಿ, ಆರ್ಯಾಂಬ ಪಟ್ಟಾಭಿ..
ಮೈಸೂರು,ಮಾರ್ಚ್,19,2021(www.justkannada.in): ಕರ್ನಾಟಕ ಸೇನಾ ಪಡೆ ವತಿಯಿಂದ, ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಮ್ಮ ನಾಡಿನ ಹೆಮ್ಮೆಯ ಮಹಾರಾಣಿ ಕೆಂಪನಂಜಮ್ಮಣ್ಣಿ - ವಾಣಿವಿಲಾಸ ಸನ್ನಿಧಾನ ಅಮ್ಮ ರವರ ದಿನಾಚರಣೆ ಕಾರ್ಯಕ್ರಮವನ್ನು...
ರಕ್ತದಾನ ಜಾಗೃತಿಗೆ ಸಂಘ, ಸಂಸ್ಥೆಗಳು ಕೈ ಜೋಡಿಸಬೇಕು- ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಮಾರ್ಚ್ 19,2021(www.justkannada.in): ರಕ್ತದಾನ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಲು ಸರ್ಕಾರದೊಂದಿಗೆ ಸಂಘ, ಸಂಸ್ಥೆಗಳು ಕೂಡ ಕೈ ಜೋಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು.
ಲಯನ್ಸ್...
ಕಲಬುರಗಿ ರೈಲ್ವೆ ಡಿವಿಷನ್ ಕಚೇರಿ ಕುರಿತು ಕೇಂದ್ರ ರೈಲ್ವೆಸಚಿವರ ಹೇಳಿಕೆಗೆ ಆಕ್ರೋಶ….
ನವದೆಹಲಿ,ಮಾರ್ಚ್,19,2021(www.justkannada.in): ಕಲಬುರಗಿ ರೈಲ್ವೆ ಡಿವಿಷನ್ ಕಚೇರಿಯನ್ನು ಸಂಪೂರ್ಣವಾಗಿ ಕೈಬಿಡಲಾಗಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದರು.
ಸದನದಲ್ಲಿ ಇಂದು ಮೊದಲನೇ ಪ್ರಶ್ನೆಯಾಗಿ 8 ವರ್ಷಗಳಾದರೂ 2014 ರ ಕೇಂದ್ರ ಬಜೆಟ್ ನಲ್ಲಿ ಮಂಜೂರಾಗಿದ್ದರು...



