ವಿದ್ಯಾರ್ಥಿ ಮೇಲೆ ಕಾಲಿನಿಂದ ಒದ್ದು ಹಲ್ಲೆ ನಡೆಸಿ ವಿಕೃತಿ ಮೆರೆದ ಮುಖ್ಯ ಶಿಕ್ಷಕ
ಚಿತ್ರದುರ್ಗ,ಅಕ್ಟೋಬರ್,21,2025 (www.justkannada.in): ತನ್ನ ಅಜ್ಜಿಗೆ ಫೋನ್ ಮಾಡಿದ್ದಕ್ಕೆ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಗುರು...
ಎಲ್ಲರೂ ಸಂಜೆ ನಾಟಕ ಆಡಿದ್ರೆ: ಸಿಎಂ,ಡಿಸಿಎಂ ಹಗಲಲ್ಲೇ ನಾಟಕ ಮಾಡ್ತಾರೆ- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
ನವದೆಹಲಿ,ಅಕ್ಟೋಬರ್,21,2025 (www.justkannada.in): ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕಾರ್ಯಕ್ರಮ ಆಯೋಜನೆಗೆ ಅನುಮತಿ ಪಡೆಯಬೇಕು ಎಂದು ಸರ್ಕಾರ ಕೈಗೊಂಡಿರುವ ತೀರ್ಮಾನದ ಬಗ್ಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಕೇಂದ್ರ ಸಚಿವ ವಿ.ಸೋಮಣ್ಣ...
ಅ.31ರೊಳಗೆ ಕಡ್ಡಾಯವಾಗಿ ಜಾತಿ ಗಣತಿ ಸಮೀಕ್ಷೆ ಮುಗಿಯಬೇಕು-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಅಕ್ಟೋಬರ್,21,2025 (www.justkannada.in): ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು ಈಗಾಗಲೇ ಸಮೀಕ್ಷೆಯ ಅವಧಿಯನ್ನ ಸರ್ಕಾರ ಅಕ್ಟೋಬರ್ 31ಕ್ಕೆ ವಿಸ್ತರಿಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 31ರೊಳಗೆ ಜಾತಿಗಣತಿ ಸಮೀಕ್ಷೆ ಕಡ್ಡಾಯವಾಗಿ ಮುಗಿಸುವಂತೆ ಡಿಸಿಎಂ...
ಆರ್ ಎಸ್ ಎಸ್ ನಿಷೇಧಿಸಿಲ್ಲ: ಶೆಟ್ಟರ್ ಅವರ ಅವಧಿಯ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ಪುತ್ತೂರು, ಅಕ್ಟೋಬರ್ 20,2025 (www.justkannada.in): ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕು ನುಗ್ಗಲು: 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ದಕ್ಷಿಣ ಕನ್ನಡ, ಅಕ್ಟೋಬರ್, 20,2025 (www.justkannada.in): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮವೊಂದರಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು...
ನಾನು ಸಿಎಂ ಆಗಿರುವವರೆಗೂ ಬಡವರ ಪರ ಯೋಜನೆಗಳು ನಿಲ್ಲಲ್ಲ- ಸಿಎಂ ಸಿದ್ದರಾಮಯ್ಯ
ದಕ್ಷಿಣ ಕನ್ನಡ, ಅಕ್ಟೋಬರ್,20,2025 (www.justkannada.in): ನಾನು ಸಿಎಂ ಆಗಿರುವವರೆಗೂ ಬಡವರ ಪರ ಯಾವುದೇ ಯೋಜನೆಗಳು ನಿಲ್ಲಲ್ಲ. ಮುಂದುವರೆಯುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ...
ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ: ರಮೇಶ್ ಕತ್ತಿ ವಿರುದ್ದ FIR
ಯಾದಗಿರಿ,ಅಕ್ಟೋಬರ್,20,2025 (www.justkannada.in): ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಠಾಣೆಯಲ್ಲಿ ಮಾಜಿ...
ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಅವರ ತಂದೆಯನ್ನ ಸಿಎಂ ಮಾಡಿ ತೋರಿಸಲಿ- ಮಾಜಿ ಶಾಸಕ ಸವಾಲು
ಕೊಡಗು, ಅಕ್ಟೋಬರ್,20,2025 (www.justkannada.in): ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಸೇರಿ ಖಾಸಗಿ ಸಂಘ ಸಂಸ್ಥೆಗಳು ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯಬೇಕೆಂದು ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ನಾಯಕರು...
ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣು
ಹಾವೇರಿ,ಅಕ್ಟೋಬರ್,20,2025 (www.justkannada.in): ಕೌಟುಂಬಿಕ ಕಲಹಕ್ಕೆ ಬೇಸತ್ತು ವರದಾ ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ವರದಹಳ್ಳಿ ಸಮೀಪ ಒಂದು ಘಟನೆ ನಡೆದಿದೆ.
ಹಾವೇರಿ ತಾಲೂಕಿನ ವರದಹಳ್ಳಿಯಲ್ಲಿ ತಾಯಿ ಸವಿತಾ...













