ಪ್ರಸಿದ್ಧ ನಂಜನಗೂಡು ಪಂಚಮಹಾರಥೋತ್ಸವ ರದ್ಧು…
ಮೈಸೂರು,ಮಾರ್ಚ್,17,2021(www.justkannada.in): ನಂಜನಗೂಡು ರಥೋತ್ಸವದ ಮೇಲೆ ಕೊರೋನಾ ಕರಿನೆರಳು ಬಿದ್ದಿದ್ದು ನಂಜನಗೂಡಿನ ಪಂಚಮಹಾರಥೋತ್ಸವವನ್ನ ರದ್ಧುಗೊಳಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಎರಡನೇ ಅಲೆ ಭೀತಿ ಹಿನ್ನಲೆ. ಪ್ರಸಿದ್ಧ ನಂಜನಗೂಡಿನ ಪಂಚಮಹಾರಥೋತ್ಸವ ರದ್ದುಗೊಳಿಸಿ...
ಕೊರೋನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಕೇಂದ್ರ ಸಚಿವ ದಿಲೀಪ್ ಗಾಂಧಿ ನಿಧನ
ನವದೆಹಲಿ,ಮಾರ್ಚ್,17,2021(www.justkannada.in): ಕೊರೋನಾಗೆ ತುತ್ತಾಗಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ ನಿಧನರಾಗಿದ್ದಾರೆ.
ದಿಲೀಪ್ ಗಾಂಧಿ ಅವರಿಗೆ ಕೊರೊನಾ ಸೋಂಕು ತಗಲಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ...
ಕೇಂದ್ರ ಸರ್ಕಾರದ ಜುಟ್ಟು ಹಿಡಿದು ಏಕೆ ಪ್ರಶ್ನೆ ಮಾಡುತ್ತಿಲ್ಲ..? – ಶಾಸಕ ಶಿವಲಿಂಗೇಗೌಡ ಕಿಡಿ
ಬೆಂಗಳೂರು,ಮಾರ್ಚ್,16,2021(www.justkannada.in): ಪ್ರವಾಹಕ್ಕೂ ದುಡ್ಡಿಲ್ಲ. ಬರಕ್ಕೂ ದುಡ್ಡಿಲ್ಲ, ನಿಮ್ಮ ಬಳಿ ಯಾವುದಕ್ಕೂ ದುಡ್ಡಿಲ್ಲ. ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರದ ಜುಟ್ಟು ಹಿಡಿದು ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಜೆಡಿಎಸ್ ಶಾಸಕ ಕೆ.ಎಂ....
ಮೈಮುಲ್ ಚುನಾವಣೆ ಫಲಿತಾಂಶ: ಶಾಸಕ ಜಿಟಿಡಿ ಬೆಂಬಲಿಗರಿಗೆ ಭಾರಿ ಮುನ್ನಡೆ…
ಮೈಸೂರು,ಮಾರ್ಚ್,16,2021(www.justkannada.in): ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಶಾಸಕ ಜಿ.ಟಿ ದೇವೇಗೌಡರಿಗೆ ಪ್ರತಿಷ್ಟೆಯಾಗಿರುವ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿ ಚುನಾವಣೆಯ ಮತದಾನ ಇಂದು ನಡೆದಿದ್ದು ಫಲಿತಾಂಶ ಹೊರಬೀಳುತ್ತಿದೆ.
ಕ್ಷಣ ಕ್ಷಣಕ್ಕೂ...
ವಿಶ್ವಾಸಾರ್ಹತೆ ಕಳೆದುಕೊಂಡಿರುವ ಎಸ್ಐಟಿಯಿಂದ ನಿಸ್ಪಕ್ಷಪಾತ ತನಿಖೆ ಸಾಧ್ಯವಿಲ್ಲ” : ಶಾಸಕ ಈಶ್ವರ್ ಖಂಡ್ರೆ
ಬೆಂಗಳೂರು,ಮಾರ್ಚ್,16,2021(www.justkannada.in) : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ನಿಸ್ಪಕ್ಷಪಾತ ತನಿಖೆಗೆ ಮೊದಲಿನಿಂದಲೂ ಒತ್ತಾಯಿಸುತ್ತಾ ಬಂದಿದ್ದೇವೆ. ವಿಶ್ವಾಸಾರ್ಹತೆ ಕಳೆದುಕೊಂಡಿರುವ ಎಸ್ಐಟಿಯಿಂದ ಅದು ಸಾಧ್ಯವಿಲ್ಲವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.ಅಪರಾಧ ಮಾಡುವವರು, ದೌರ್ಜನ್ಯ ಎಸಗುವವರು...
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್…
ಬೆಂಗಳೂರು,ಮಾರ್ಚ್,16,2021(www.justkannada.in): ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದೆ.
ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್ 17 ರಂದು...
ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯಿಂದ ಮೈಸೂರು ವಿ.ವಿ.ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರಿಗೆ ಅಭಿನಂದನೆ….
ಮೈಸೂರು,ಮಾರ್ಚ್,16,2021(www.justkannada.in): ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ವತಿಯಿಂದ ಮೈಸೂರು ವಿ.ವಿ.ಕುಲಪತಿಗಳಾದ ಪ್ರೊ.ಜಿ. ಹೇಮಂತ್ ಕುಮಾರ್ ರವರಿಗೆ ಅಭಿನಂದಿಸಲಾಯಿತು.
ಇಂದು ಮೈಸೂರು ವಿಶ್ವವಿದ್ಯಾ ನಿಲಯದ ಕುಲಪತಿಗಳ ಕಚೇರಿಯಲ್ಲಿ ಅರಸು ಪ್ರತಿಮೆ ಪ್ರತಸ್ಥಾಪನ ಸಮಿತಿ ವತಿಯಿಂದ ಮೈಸೂರು...
ದಲಿತ ನಾಯಕರು ಬೆಳೆದಾಗ ಜಾತಿವಾದಿಗಳು ಪಟ್ಟಭದ್ರಹಿತಾಶಕ್ತಿಗಳು ತುಳಿಯುತ್ತಾರೆ- ಪ್ರಸನ್ನಾನಂದಪುರಿ ಸ್ವಾಮೀಜಿ…
ಬೆಂಗಳೂರು,ಮಾರ್ಚ್,16,2021(www.justkannada.in): ದಲಿತ ನಾಯಕರು ಬೆಳೆದಾಗ ಜಾತಿವಾದಿಗಳು ಪಟ್ಟಭದ್ರಹಿತಾಶಕ್ತಿಗಳು ತುಳಿಯುತ್ತಾರೆ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿಗಳು ಹೇಳಿದರು.
ಸದಾಶಿವನಗರದ ನಿವಾಸದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನ ಭೇಟಿಯಾಗಿ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಕೆಲ ಕಾಲ ಚರ್ಚೆ ನಡೆಸಿದರು. ರಮೇಶ್...
‘ಡಿಜಿಟಲ್ ಇಂಡಿಯಾ’ವು ಕಾಂಗ್ರೆಸ್ ಯೋಜನೆಯ ಮರುನಾಮಕರಣ” : ಶಾಸಕ ತನ್ವೀರ್ ಸೇಠ್
ಮೈಸೂರು,ಮಾರ್ಚ್,16,2021(www.justkannada.in) : ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 2006, ಮೇ 18ರಂದು 'ರಾಷ್ಟ್ರೀಯ ಇ-ಆಡಳಿತ ಯೋಜನೆ(NEGP)'ಯನ್ನು ಜಾರಿಗೆ ತಂದಿತು. ಪ್ರಸ್ತುತ ಈ ಯೋಜನೆಯನ್ನೇ 'ಡಿಜಿಟಲ್ ಇಂಡಿಯಾ' ಎಂದು ಮರು ನಾಮಕರಣ ಮಾಡಿ ಯಥಾವತ್ತಾಗಿ...
ನಡತೆ ಶಂಕಿಸಿ ಪತಿಯಿಂದ ಕಿರುಕುಳ ಆರೋಪ: ಪತ್ನಿ ಆತ್ಮಹತ್ಯೆಗೆ ಶರಣು…
ಮೈಸೂರು,ಮಾರ್ಚ್,16,2021(www.justkannada.in): ನಡೆತೆ ಶಂಕಿಸಿ ಪತಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಕೆ.ಆರ್ ನಗರ ಮೂಲದ ಬಿಂದುಶ್ರೀ ಆತ್ಮಹತ್ಯೆಗೆ ಶರಣಾಗಿರುವ ಪತ್ನಿ. ಪತಿ...



