Home Blog Page 3326

ಇಂದಿನಿಂದ 2 ದಿನಗಳ ಕಾಲ ಎಲ್ಲಾ ಬ್ಯಾಂಕ್ ಗಳ ವಹಿವಾಟು ಬಂದ್…

0
ಮೈಸೂರು,ಮಾರ್ಚ್,15,2021(www.justkannada.in): ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಇಂದಿನಿಂದ ಎರಡು ದಿನಗಳ ಕಾಲ ಬ್ಯಾಂಕ್ ನೌಕರರು ಮುಷ್ಕರ ಹೂಡಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ಬ್ಯಾಂಕ್ ವಹಿವಾಟು ಬಂದ್ ಆಗಿದೆ. ಬ್ಯಾಂಕ್ ನೌಕರರ ಸಂಯುಕ್ತ ವೇದಿಕೆಯಿಂದ ಮುಷ್ಕರಕ್ಕೆ...

ಬಿಜೆಪಿ ಸರ್ಕಾರ ಬಡವರಿಂದ ಭೂಮಿ ವಾಪಸ್ಸು ಕಿತ್ತುಕೊಳ್ಳುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

0
ಬೆಂಗಳೂರು,ಮಾರ್ಚ್,14,2021(www.justkannada.in) :  ಕಾಂಗ್ರೆಸ್ ಸರ್ಕಾರ ಇದ್ದಾಗ ಬಡವರಿಗೆ ಭೂಮಿ ನೀಡಿದ್ದೆವು. ಬಿಜೆಪಿ ಸರ್ಕಾರ ಬಂದು ಅದನ್ನು ವಾಪಸ್ಸು ಕಿತ್ತುಕೊಳ್ಳುತ್ತಿದೆ. ಈಗ ರೈತರಿಗೆ ನೀಡಿರುವ ಭೂಮಿಯನ್ನು ಮಾರಾಟ ಮಾಡಬಾರದು. ಈ ವಿಚಾರವಾಗಿ ನಾವು ಮುಂದೆ...

“ಎಲುಬಿಲ್ಲದ ನಾಲಿಗೆ ಏನನ್ನಾದರೂ ಹೇಳುತ್ತವೆ” : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

0
ಬೆಂಗಳೂರು,ಮಾರ್ಚ್,14,2021 (www.justkannada.in) : ಸಿಡಿ ರಾಮ, ಬಾಂಬೆ ರಾಮ ಎಂದು ಎಲುಬಿಲ್ಲದ ನಾಲಿಗೆ ಏನನ್ನಾದರೂ ಹೇಳುತ್ತವೆ. ರಾಜ್ಯದ ಜನ ಕಾಂಗ್ರೆಸ್ಸಿಗರಿಗೆ ತಕ್ಕ ಉತ್ತರ ಕೊಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ...

“ತಮಿಳುನಾಡು ವಿಧಾನಸಭೆ ಚುನಾವಣೆ : ಅಣ್ಣಾಮಲೈ, ನಟಿ ಖುಷ್ಬುಗೆ ಬಿಜೆಪಿ ಟಿಕೆಟ್”

0
ಬೆಂಗಳೂರು,ಮಾರ್ಚ್,14,2021(www.justkannada.in) : ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಟಿ ಕಮ್ ರಾಜಕಾರಣಿ ಖುಷ್ಬು ಸುಂದರ್‌ಗೆ ತಮಿಳುನಾಡು ವಿಧಾನಸಭೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ. ಎಐಎಡಿಎಂಕೆ ಜೊತೆ ಮೈತ್ರಿ ಒಪ್ಪಂದದಂತೆ...

ಪದೇ ಪದೇ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು,ಮಾರ್ಚ್,14,2021(www.justkannada.in) : ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ...

ಯಾವುದೇ ವಿಚಾರವಾಗಲಿ, ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಮೈತ್ರಿ ಇಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ 

0
ಮೈಸೂರು,ಮಾರ್ಚ್,14,2021(www.justkannada.in) : ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ, ಇನ್ನು ಮುಂದೆ  ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ...

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಎಸ್ ಐ ಟಿ ಬದಲಿಗೆ, ಸಿಬಿಐ ತನಿಖೆಗೆ ಒಪ್ಪಿಸಿ : ಶಾಸಕ ಬಸನಗೌಡ...

0
ಬೆಂಗಳೂರು,ಮಾರ್ಚ್,14,2021(www.justkannada.in) : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಅನುಮಾನವ್ಯಕ್ತಪಡಿಸಿದ್ದು, ಸಿಬಿಐ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ. ಎಸ್ ಐ ಟಿ ತನಿಖೆ...

“ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಯಾರು ಯಾರನ್ನು ಸಿಲುಕಿಸಲು ಆಗುವುದಿಲ್ಲ” : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

0
ಬೆಂಗಳೂರು,ಮಾರ್ಚ್,14,2021(www.justkannada.in) : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಯಾರು ಯಾರನ್ನು ಸಿಲಿಕಿಸಲು ಆಗುವುದಿಲ್ಲ. ಕಾನೂನು ಯಾರ ಪರವಲ್ಲ. ಪ್ರಕರಣ ಸಂಬಂಧ ತನಿಖೆಯಾಗಬೇಕು. ಪೊಲೀಸರೇ ಅಂತಿಮ ತೀರ್ಮಾನ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ...

“ನೈಟ್ ಕರ್ಫ್ಯೂ ಜಾರಿ, ಯಾವುದೇ ಚರ್ಚೆ ನಡೆದಿಲ್ಲ” : ಗೃಹ ಸಚಿವ ಬಸವರಾಜ ಬೊಮ್ಮಾಯಿ 

0
ಬೆಂಗಳೂರು,ಮಾರ್ಚ್,14,2021(www.justkannada.in) : ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವುದಾಗಿ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.ಬೆಂಗಳೂರಿನಲ್ಲಿ...

“ಲಾಕ್ ಡೌನ್ ಆಗಬಾರದು, ಕರ್ಪ್ಯೂ ಮಾಡಬಾರದು ಅಂದರೆ ಸಹಕರಿಸಿ” : ಸಿಎಂ ಯಡಿಯೂರಪ್ಪ ಮನವಿ 

0
ಬೆಂಗಳೂರು,ಮಾರ್ಚ್,14,2021(www.justkannada.in) : ಕೋವಿಡ್ ಸೋಂಕು ಕೈ ಮೀರಿ ಹೋಗುತ್ತಿದೆ. ಸರ್ಕಾರದ ಜೊತೆ ಜನರು ಸಹಕರಿಸಬೇಕು, ಲಾಕ್ ಡೌನ್ ಆಗಬಾರದು ಅಂತಿದ್ದರೆ, ಕರ್ಪ್ಯೂ ಮಾಡಬಾರದು ಅಂತಿದ್ದರೆ ಸಹಕರಿಸಿ ಎಂದು ಸಿಎಂ ಯಡಿಯೂರಪ್ಪ ಜನರಲ್ಲಿ ಕೇಳಿಕೊಂಡಿದ್ದಾರೆ.ಕೋವಿಡ್...