Home Blog Page 3327

“ssp.postmatric.karnataka.gov.in ಎಲ್ಲಾ ಸ್ಕಾಲರ್ ಶಿಪ್ ಗೂ ಏಕೈಕ ಜಾಲತಾಣ” : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

0
ಬೆಂಗಳೂರು,ಮಾರ್ಚ್,14,2021(www.justkannada.in) :  ವಿದ್ಯಾರ್ಥಿಗಳು DCET ಬಗ್ಗೆ ಕೇಳಿದ ಪ್ರಶ್ನೆಗಳ ವಿಚಾರವಾಗಿ ಕೆಲವು ಅಂಶಗಳು 2020-21ನೇ ಸಾಲಿಗೆ, ರಾಜ್ಯ ಪೋಸ್ಟ್ ಮೆಟ್ರಿಕ್ ಸ್ಕಾಲರ್ ಶಿಪ್ ಅರ್ಜಿಯನ್ನು ssp.postmatric.karnataka.gov.in ಜಾಲತಾಣದಲ್ಲಿ ಆನ್ ಲೈನ್ ಮುಖಾಂತರ ಅರ್ಜಿ...

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಂತ್ರಸ್ತ ಯುವತಿಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ನೋಟಿಸ್

0
ಬೆಂಗಳೂರು, ಮಾಚ್‍ 14, 2021 (www.justkannada.in): ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಡಿಯೋ...

“ಬೆಂಗಳೂರಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ, ಪಾಲಿಕೆ ಮಾರ್ಷಲ್‌ಗಳಿಗೆ ಹೆಚ್ಚಿನ ಅಧಿಕಾರ”

0
ಬೆಂಗಳೂರು,ಮಾರ್ಚ್,14,2021(www.justkannada.in) : ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮಾಜಿಕ ಅಂತರವನ್ನು ಕಾಪಾಡದೇ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾರ್ಷಲ್‌ಗಳಿಗೆ ಹೆಚ್ಚಿನ...

“ಮೈಸೂರು ಅರಮನೆ ಅಂಗಳದ ಧ್ವನಿ ಮತ್ತು ಬೆಳಕು” ನಾಳೆಯಿಂದ ಮತ್ತೆ ಶುರು

0
ಬೆಂಗಳೂರು,ಮಾರ್ಚ್,14,2021(www.justkannada.in) : ವಿಶ್ವವಿಖ್ಯಾತ ಮೈಸೂರು ಅರಮನೆ ಅಂಗಳದ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಾಳೆಯಿಂದ ಮತ್ತೆ ಶುರುವಾಗಲಿದೆ.  ಕೊರೊನಾ ಕಾರಣದಿಂದ ಅರಮನೆ ಮಂಡಳಿಯು ಈ ಕಾರ್ಯಕ್ರಮವನ್ನು ರದ್ದು ಪಡಿಸಿತ್ತು. ಇದೀಗ ನಾಳೆಯಿಂದಲೇ ಧ್ವನಿ ಮತ್ತು...

ಪರೀಕ್ಷೆ ಇಲ್ಲದೇ ಪಾಸ್, ಬೇಸಿಗೆ ರಜೆ ನಿರ್ಧಾರ ಇಲ್ಲ: ಸಚಿವ ಸುರೇಶ್ ಕುಮಾರ್

0
ಬೆಂಗಳೂರು, ಮಾಚ್‍ 14, 2021 (www.justkannada.in):  ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಉತ್ತಿರ್ಣ ಮಾಡುವ ಮತ್ತು ಶಾಲಾ ಮಕ್ಕಳಿಗೆ ಬೇಸಿಗೆ ರಜೆ ನೀಡುವ ಬಗ್ಗೆ ಘೋಷಣೆ ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...

ಮಾನಸಗಂಗೋತ್ರಿ ವಿದ್ಯಾರ್ಥಿನಿಯಲದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣು…!

0
ಮೈಸೂರು,ಮಾರ್ಚ್,14,2021(www.justkannada.in) : ಮೈಸೂರು ವಿವಿ ಮಾನಸಗಂಗೋತ್ರಿಯ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ (24) ಎಂದು ಗುರುತಿಸಲಾಗಿದ್ದು, ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ. ರಾತ್ರಿ...

‘ರಾಬರ್ಟ್’ ಡಿ ಬಾಸ್ ಫ್ಯಾನ್ಸ್ ಹೋರಾಟ: ಲಿಂಕ್ ಹಂಚುತ್ತಿದ್ದ ವ್ಯಕ್ತಿ ಅಂಧರ್

0
ಬೆಂಗಳೂರು, ಮಾಚ್‍ 14, 2021 (www.justkannada.in): ರಾಬರ್ಟ್ ಸಿನಿಮಾ ಪೈರಸಿ ಮಾಡುತ್ತಿದ್ದ ಆರೋಪಿಯನ್ನು ದರ್ಶನ್ ಅಭಿಮಾನಿಗಳೇ ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಪೈರಸಿ ಕುರಿತು ಉಮಾಪತಿ ಫಿಲ್ಮ್ ವ್ಯವಸ್ಥಾಪಕ ಮಂಜುನಾಥ ನೀಡಿದ ದೂರಿನ ಅನ್ವಯ ಆರೋಪಿ...

“ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೋಟಿಸ್”

0
ಬೆಂಗಳೂರು,ಮಾರ್ಚ್,14,2021(www.justkannada.in) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಸಿಡಿ ಪ್ರಕರಣದ ಬಗ್ಗೆ ರಮೇಶ್...

ಗುಡಿಸಲಿಗೆ ಆಕಸ್ಮಿಕ ಬೆಂಕಿ : ಸುಮಾರು 60ಕ್ಕೂ ಹೆಚ್ಚು ಕುರಿ, 20ಮೇಕೆ ಸಾವು

0
ಬೆಂಗಳೂರು,ಮಾರ್ಚ್,14,2021(www.justkannada.in) : ಗೌರಿಬಿದನೂರು ತಾಲ್ಲೂಕಿನ ಡಿ.ಪಾಳ್ಯ ಹೋಬಳಿಯ ಪುಲಮಾಕಲಹಳ್ಳಿಯಲ್ಲಿ ಶನಿವಾರ ರಾತ್ರಿ ಗುಡಿಸಲಿಗೆ ಬಿದ್ದ ಆಕಸ್ಮಿಕ ಬೆಂಕಿಯಲ್ಲಿ ಸುಮಾರು 60ಕ್ಕೂ ಹೆಚ್ಚು ಕುರಿ, 20 ಮೇಕೆ ಮತ್ತು ನಾಲ್ಕು ಜಾನುವಾರು ಸುಟ್ಟು ಕರಕಲಾಗಿವೆ. ಗಂಗಾಧರಪ್ಪ...

“ಬೆಳಗಾವಿಯಲ್ಲಿ ಮರಾಠಿಗರ ಶೋಷಣೆಯಾಗುತ್ತಿದೆ” : ಶಿವಸೇನೆ ನಾಯಕ ಸಂಜಯ್ ರಾವತ್ 

0
ಬೆಂಗಳೂರು,ಮಾರ್ಚ್,14,2021(www.justkannada.in) : ಬೆಳಗಾವಿಯಲ್ಲಿ ಮರಾಠಿಗರ ಶೋಷಣೆಯಾಗುತ್ತಿದ್ದು, ಸಮಸ್ಯೆ ಇತ್ಯರ್ಥಕ್ಕೆ ಮಹಾರಾಷ್ಟ್ರ ಸರ್ಕಾರ ಸರ್ವಪಕ್ಷಗಳ ನಿಯೋಗದೊಂದಿಗೆ ಬೆಳಗಾವಿಗೆ ಬರಬೇಕಾಗುತ್ತದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅಸಮಾಧಾನ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ...