ಕಾಂಗ್ರೆಸ್ ಮುಖಂಡರ ಮೇಲೆ ಬಿಜೆಪಿ ಸರಕಾರದ ಕಿರುಕುಳ ಖಂಡಿಸಿ ಜನಾಕ್ರೋಶ ಜಾಥಾ : ಕಾಂಗ್ರೆಸ್ ನಾಯಕರು ಭಾಗಿ
ಬೆಂಗಳೂರು,ಮಾರ್ಚ್,13,2021(www.justkannada.in) : ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲೆ ರಾಜ್ಯ ಬಿಜೆಪಿ ಸರಕಾರ ಸುಳ್ಳು ಪ್ರಕರಣ ದಾಖಲು ಮಾಡಿ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಬೃಹತ್ ಜನಾಕ್ರೋಶ ಜಾಥಾ.
ಶಿವಮೊಗ್ಗದಲ್ಲಿ ಭದ್ರಾವತಿ ಶಾಸಕ ಸಂಗಮೇಶ್ ಮತ್ತು...
2 ಕಡೆ ವಿಧಾನಮಂಡಲ ಅಧಿವೇಶನ, ಸ್ಪೀಕರ್ ಜೊತೆಗೆ ಚರ್ಚೆ : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಬೆಂಗಳೂರು,ಮಾರ್ಚ್,13,2021(www.justkannada.in) : ಎರಡು ಕಡೆ ವಿಧಾನಮಂಡಲ ಅಧಿವೇಶನ ನಡೆಸುತ್ತಿರುವ ನಿಟ್ಟಿನಲ್ಲಿ ಈ ಕುರಿತು ಸ್ಪೀಕರ್ ಅವರೊಂದಿಗೆ ಚರ್ಚಿಸುವುದಾಗಿ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಹಾಗೂ ಅಧಿಕಾರಿಗಳೊಂದಿಗೆ...
ರಾಸಲೀಲೆ ಸಿಡಿ ಕೇಸ್: ಆಪ್ತನ ಮೂಲಕ ದೂರು ನೀಡಿದ ರಮೇಶ್ ಜಾರಕಿಹೊಳಿ…
ಬೆಂಗಳೂರು,ಮಾರ್ಚ್,13,2021(www.justkannada.in): ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲಾಕ್ ಮೇಲ್ ಆರೋಪದ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತನ್ನ ಆಪ್ತನ ಮೂಲಕ ದೂರು ನೀಡಿದ್ದಾರೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಆಪ್ತ...
ಶ್ರೀರಾಮ ಕೇವಲ ಬಿಜೆಪಿಯವರ ಸ್ವತ್ತಲ್ಲ. ಶ್ರೀರಾಮ ನಮ್ಮವನು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು,ಮಾರ್ಚ್,13,2021(www.justkannada.in) : ಶ್ರೀರಾಮ ಕೇವಲ ಬಿಜೆಪಿಯವರ ಸ್ವತ್ತಲ್ಲ. ಶ್ರೀರಾಮ ನಮ್ಮವನು, ನಾವೆಲ್ಲಾ ಅವರ ಮಕ್ಕಳು. ಬಿಜೆಪಿ ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವಿನಾ ಕಾರಣ ಕೇಸ್ ಹಾಕುವ ಮೂಲಕ, ಕಿರುಕುಳ ನೀಡುತ್ತಿದ್ದು, ಇದರ...
ಸರ್ಕಾರದ ನಿರ್ಲಕ್ಷ ಖಂಡಿಸಿ ಮುಂದಿನ ವಾರ ಸಭೆ; ಕರ್ನಾಟಕ ಬಂದ್ ಗೆ ದಿನಾಂಕ ನಿಗದಿ-ವಾಟಾಳ್ ನಾಗರಾಜ್…
ಬೆಂಗಳೂರು,ಮಾರ್ಚ್,13,2021(www.justkannada.in): ಕಾವೇರಿ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಮುಂದಿನ ವಾರ ಕನ್ನಡ ಪರ ಸಂಘಟನೆಗಳ ಸಭೆ ನಡೆಸಿ ಕರ್ನಾಟಕ ಬಂದ್ ಗೆ ದಿನಾಂಕ ನಿಗದಿ ಮಾಡುತ್ತೇವೆ ಎಂದು...
ಬಜೆಟ್ ನಲ್ಲಿ ಎಸ್ ಸಿ ಮತ್ತು ಎಸ್ ಟಿಗೆ ಕನಿಷ್ಠ ಅನುದಾನ ನಿಗದಿಪಡಿಸಿರುವ ಸರ್ಕಾರದ ಧೋರಣೆ ಖಂಡಿಸಿ ಸಭೆ…..
ಮೈಸೂರು,ಮಾರ್ಚ್,13,2021(www.justkannada.in): ಈ ಬಾರಿ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಕನಿಷ್ಠ ಅನುದಾನ ನಿಗದಿಪಡಿಸಿರುವ ಕ್ರಮವನ್ನ ಖಂಡಿಸಿ ಮಾಜಿ ಮೇಯರ್ ಪುರೋಷತ್ತಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ವಿಶ್ವಮೈತ್ರಿ ಬುದ್ಧ ವಿಹಾರದಿಂದ ಅಶೋಕ ವೃತ್ತದ...
ಪಠ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಆ್ಯಪ್ ತರಗತಿಗಳ ಪರಿಚಯ : ಆ್ಯಪ್ ಸಂಸ್ಥಾಪಕ ಕೆ.ವಿ.ಪ್ರಕಾಶ್
ಮೈಸೂರು,ಮಾರ್ಚ್,13,2021(www.justkannada.in) : ವಿದ್ಯಾವಿನ್ ಆನ್‌ಲೈನ್ ಶಿಕ್ಷಣ ಸಂಸ್ಥೆಯು ರಾಜ್ಯ ಪಠ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಆ್ಯಪ್ ತರಗತಿಗಳನ್ನು ಪರಿಚಯಿಸಿದೆ ಎಂದು ಆ್ಯಪ್ ಸಂಸ್ಥಾಪಕ ಕೆ.ವಿ.ಪ್ರಕಾಶ್ ಹೇಳಿದರು.ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರಲ್ಲಿ ನೆರವೇರಿದ ‘ಸಪ್ತ ಸಾಗರದಾಚೆ ಎಲ್ಲೋ’ ಮುಹೂರ್ತ!
ಬೆಂಗಳೂರು, ಮಾರ್ಚ್ 13, 2021 (www.justkannada.in):
ಬೆಂಗಳೂರಿನ ದೇವಾಲಯವೊಂದರಲ್ಲಿ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮುಹೂರ್ತ ಕಾರ್ಯಕ್ರಮ ಸರಳವಾಗಿ ನೆರವೇರಿದೆ.
ಅಂದಹಾಗೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಚಾರ್ಲಿ 777 ಸಿನಿಮಾ ಬಳಿಕ ನಟಿಸುತ್ತಿರುವ ಸಪ್ತ...
ಹೆಬ್ಬಾಳ ಕೆರೆಯಲ್ಲಿ ಭಾರಿ ಗಾತ್ರದ ಮೀನುಗಳ ಸಾವು…
ಮೈಸೂರು,ಮಾರ್ಚ್,13,2021(www.justkannada.in): ಮೈಸೂರಿನ ರಿಂಗ್ ರಸ್ತೆಯ ಹೊರಭಾಗದಲ್ಲಿರುವ ಹೆಬ್ಬಾಳ ಕೆರೆಯಲ್ಲಿ ಭಾರಿ ಗಾತ್ರದ ಮೀನುಗಳು ಸಾವನ್ನಪ್ಪಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಇತ್ತೀಚೆಗಷ್ಟೇ ಹೆಬ್ಬಾಳ ಕೆರೆ ಅಭಿವೃದ್ಧಿ ಹೊಂದಿತ್ತು. ಸದ್ಯ ಕೆರೆ ಅಭಿವೃದ್ಧಿ ಪಡಿಸಲು ಇನ್ಫೋಸಿಸ್ ನ...
ಪೈರಸಿ ವಿರುದ್ಧ ‘ರಾಬರ್ಟ್’ ಟೀಂ ಹೋರಾಟ
ಬೆಂಗಳೂರು, ಮಾರ್ಚ್ 13, 2021 (www.justkannada.in):
ಚಾಲೆಂಜಿಂಗ್ ಸ್ಟಾರ್ ರಾಬರ್ಟ್ ಚಿತ್ರಕ್ಕೂ ಪೈರಸಿ ಕಾಟ ಎದುರಾಗಿದೆ. ಇದನ್ನು ತಡೆಯಲು 3000 ಕ್ಕೂ ಹೆಚ್ಚು ವೆಬ್‌ಸೈಟ್ ಲಿಂಕ್ ಅಳಿಸಲಾಗಿದೆ.
2021 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ...



