ಯಾವುದೇ ಕಾರಣಕ್ಕೂ ಕೆಆರ್ ಎಸ್ ನಲ್ಲಿ ಡಿಸ್ನಿಲ್ಯಾಂಡ್ ಬೇಡ: ಸುಪ್ರೀಂ ಮೊರೆ ಹೋಗಲು ಸಿದ್ಧ – ಇಂಜಿನಿಯರ್ ಎಂ.ಲಕ್ಷ್ಮಣ್...
ಮೈಸೂರು,ಮಾರ್ಚ್,13,2021(www.justkannada.in): ಕೆ ಆರ್ ಎಸ್‌ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ ಯೋಜನೆಗೆ ಮತ್ತೆ ಜೀವ ತುಂಬಲು ಹೊರಟ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಗೆ ಆರಂಭದಲ್ಲೇ ವಿರೋಧ ವ್ಯಕ್ತವಾಗಿದೆ.
ಹೌದು ಕೆ ಆರ್ ಎಸ್‌ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣಕ್ಕೆ...
“ಕಾಂಗ್ರೆಸ್ ನಾಯಕರ ಆಟ ಈಗ ನಡೆಯಲ್ಲ” : ಸಚಿವ ಬಿ.ಶ್ರೀರಾಮುಲು ವಾಗ್ದಾಳಿ
ಬೆಂಗಳೂರು,ಮಾರ್ಚ್,13,2021(www.justkannada.in) : ಕಾಂಗ್ರೆಸ್ ನಾಯಕರ ಆಟ ಈಗ ನಡೆಯಲ್ಲ. ಬಜೆಟ್ ಸೇರಿದಂತೆ ಯಾವುದೇ ಚರ್ಚೆಗೆ ಬಾರದೇ ಓಡುತ್ತಿದ್ದಾರೆ. ಈಗ ಭದ್ರಾವತಿಯಲ್ಲೀ ಹೋರಾಟ ಮಾಡಲು ಹೊರಟಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ...
“ಒಡೆಯರ್ ಪ್ರತಿಮೆಯ ಮುಖದ ಮೇಲೆ ಜೇನು ಗೂಡು” : ತೆರವಿಗಾಗಿ ಸಾರ್ವಜನಿಕರ ಒತ್ತಾಯ
ಮೈಸೂರು,ಮಾರ್ಚ್,13,2021(www.justkannada.in) : ನಗರದ ಹೃದಯಭಾಗ ಕೆ.ಆರ್.ವೃತ್ತದಲ್ಲಿರುವ ಕೃಷ್ಣರಾಜೇಂದ್ರ ಒಡೆಯರ್ ಅವರ ಪ್ರತಿಮೆಯ ಮುಖದ ಮೇಲೆ ಜೇನುಹುಳು ಗೂಡು ಕಟ್ಟಿದೆ.
ಸಾರ್ವಜನಿಕರು ಪ್ರತಿದಿನ ಬೆಳಿಗ್ಗೆ ಈ ಭಾಗದಲ್ಲಿ ವಾಯುವಿಹಾರಕ್ಕಾಗಿ ತೆರಳಲಿದ್ದು, ಯಾರಾದರೂ ಕಿಡಿಗೇಡಿಗಳು ಅಕಸ್ಮಾತ್ ಕಲ್ಲು...
ಕಾಂಗ್ರೆಸ್ ನವರು ಜೀವಂತವಾಗಿದ್ದೇವೆ ಎಂದು ತೋರಿಸೋದಕ್ಕೆ ಸಮಾವೇಶ : ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ
ಬೆಂಗಳೂರು,ಮಾರ್ಚ್,13,2021(www.justkannada.in) : ಸಮಾವೇಶಕ್ಕೆ ಬರುವ ದೊಡ್ಡ ದೊಡ್ಡ ನಾಯಕರ ಪಟ್ಟಿಯನ್ನು ನಾನು ನೋಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಬರ್ತಿದ್ದಾರೆ. ಕಾಂಗ್ರೆಸ್ ನವರು ನಾವು ಜೀವಂತವಾಗಿದ್ದೇವೆ ಎಂದು ತೋರಿಸೋದಕ್ಕೆ...
ಸಿಡಿ ಪ್ರಕರಣ ಎಸ್ ಐಟಿ ತನಿಖೆ ಬಗ್ಗೆ ನಾನು ಏನು ಮಾತನಾಡಲ್ಲ- ಗೃಹ ಸಚಿವ ಬಸವರಾಜ ಬೊಮ್ಮಾಯಿ….
ಬೆಂಗಳೂರು,ಮಾರ್ಚ್,13,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸುತ್ತಿದೆ. ಹೀಗಾಗಿ ತನಿಖೆ ಬಗ್ಗೆ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಡಿ ವಿಚಾರ ಕುರಿತು...
ಇಂದಿನಿಂದ 4 ದಿನಗಳ ಕಾಲ ಬ್ಯಾಂಕ್ ವಹಿವಾಟು ಬಂದ್…
ಬೆಂಗಳೂರು,ಮಾರ್ಚ್,13,2021(www.justkannada.in): ಬ್ಯಾಂಕ್ ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿ ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫಾರಮ್ಸ್ ಆಫ್ ಬ್ಯಾಂಕ್ ಇಂಡಿಯಾ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್...
“ಲಿಂಗಾಂಬುದಿ ಕೆರೆಗೆ ಮಳೆಯ ನೀರು ಸರಾಗವಾಗಿ ತಲುಪುವಂತೆ ಮಾಡಬೇಕು” : ಸಚಿವ ಸಿ.ಪಿ.ಯೋಗೇಶ್ವರ್ ಸೂಚನೆ
ಮೈಸೂರು,ಮಾರ್ಚ್,13,2021(www.justkannada.in) : ಲಿಂಗಾಂಬುದಿ ಕೆರೆಗೆ ಮಳೆಯ ನೀರು ಹರಿದು ಬರುವ ಕಾಲುವೆಗಳು ಕಸಕಡ್ಡಿ ಹಾಗೂ ಪ್ಲಾಸ್ಟಿಕ್ ಸೇರಿದಂತೆ ಅನುಪಯುಕ್ತ ವಸ್ತುಗಳಿಂದ ತುಂಬಿಹೋಗಿದೆ. ಹೀಗಾಗಿ, ಕಾಲುವೆಗಳಲ್ಲಿ ತುಂಬಿರುವ ತ್ಯಾಜ್ಯ ತೆರವುಗೊಳಿಸಿ ಮಳೆಯ ನೀರು ಸರಾಗವಾಗಿ...
ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಬಂಧನ…
ಮಂಗಳೂರು,ಮಾರ್ಚ್,13,2021(www.justkannada.in): ಅಕ್ರಮವಾಗಿ ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಕೇರಳ ಮೂಲದ ಮಮ್ಮನಿ ಖಾಲಿದ್ ಬಂಧಿತ ಆರೋಪಿ. ಬಂಧಿತನಿಂದ 33,75,470 ರೂ ಮೌಲ್ಯದ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ...
ಬ್ರಹ್ಮಕುಮಾರಿ ಮುಖ್ಯ ಆಡಳಿತಾಧಿಕಾರಿಣಿ ದಾದಿ ಹೃದಯಮೋಹಿನಿ ನಿಧನ : ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ
ಬೆಂಗಳೂರು,ಮಾರ್ಚ್,13,2021(www.justkannada.in) : ಬ್ರಹ್ಮಕುಮಾರಿ ಮುಖ್ಯ ಆಡಳಿತಾಧಿಕಾರಿಣಿಯಾಗಿದ್ದ ದಾದಿ ಹೃದಯಮೋಹಿನಿಯವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ದೇಶದ ವಿವಿಧೆಡೆ ಆಂತರಿಕ ಶಾಂತಿ ನೀಡುವ ಅನೇಕ ರಾಜಯೋಗದ...
ಬಸ್ ಮೇಲೆ ಕಲ್ಲು ತೂರಾಟ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಸ್ಥಗಿತ….
ಬೆಂಗಳೂರು,ಮಾರ್ಚ್,13,2021(www.justkannada.in): ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಮತ್ತೆ ತಾರಕಕ್ಕೇರಿದ್ದು ಈ ನಡುವೆ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮಹಾರಾಷ್ಟ್ರ ಬಸ್ ಮೇಲೆ...



