ಬಿಹಾರ ಚುನಾವಣೆಗೆ ಹಣ: ಬಿಜೆಪಿ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು
ಬೆಂಗಳೂರು,ಅಕ್ಟೋಬರ್,20,2025 (www.justkannada.in): ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಹೋಗುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಆರೋಪ ಮಾಡಿದ್ದ ಸಂಸದ ಬಿವೈ ರಾಘವೇಂದ್ರಗೆ ಡಿ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ...
ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಭಾಗಿಯಾಗಲು ಅವಕಾಶವಿದೆ- ಸಂಸದ ಶೆಟ್ಟರ್
ಹುಬ್ಬಳ್ಳಿ,ಅಕ್ಟೋಬರ್,20,2025 (www.justkannada.in): ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಪಿಡಿಒರನ್ನು ಅಮಾನತು ಮಾಡಿದ ಸರ್ಕಾರದ ನಡೆ ವಿರುದ್ದ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್, ಆರ್.ಎಸ್.ಎಸ್...
ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳ ಪ್ರಾರಂಭ: 3 ಸಾವಿರ ಕೋಟಿ ರೂ. ಮೀಸಲು- ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ, ಅಕ್ಟೋಬರ್,20,2025 (www.justkannada.in): ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುವುದು. ಕರ್ನಾಟಕ ಪಬ್ಲಿಕ್ ಶಾಲೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು...
ನೌಕಾಪಡೆಯೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
ಗೋವಾ,ಅಕ್ಟೋಬರ್,20,2025 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಆಚರಿಸಿದ್ದಾರೆ.
ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ ಐಎನ್‌ಎಸ್ ವಿಕ್ರಾಂತ್ ನಲ್ಲಿ ನೌಕಾಪಡೆ...
ಜಾತಿ ಗಣತಿ ಸಮೀಕ್ಷೆ: ಅವಧಿ, ಅ.31ರವರೆಗೆ ವಿಸ್ತರಣೆ
ಬೆಂಗಳೂರು, ಅಕ್ಟೋಬರ್,20,2025 (www.justkannada.in): ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿವಾರು ಸಮೀಕ್ಷೆ) ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ...
ಹಾಸನಾಂಬೆ ದರ್ಶನ ಪಡೆದು ಬರುವಾಗ ಅಪಘಾತ: ಇಬ್ಬರು ಸಾವು
ಹಾಸನ,ಅಕ್ಟೋಬರ್,20,2025 (www.justkannada.in): ಹಾಸನಾಂಬೆ ದರ್ಶನ ಪಡೆದು ವಾಪಸ್ ಬರುವಾಗ ವೇಗವಾಗಿ ಬಂದ ಕಾರು ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.
ಚನ್ನರಾಯಪಟ್ಟಣದ ಕಗ್ಗಲಿಕಾವಲು ಫಾರೆಸ್ಟ್...
ದೀಪಾವಳಿ ಸಂಭ್ರಮದ ನಡುವೆ ಎಚ್ಚರಿಕೆಯೂ ಇರಲಿ: ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ- ಕೆ.ಎಂ. ಮುನಿಗೋಪಾಲ್ ರಾಜು
ಮೈಸೂರು, ಅಕ್ಟೋಬರ್ ,19, 2025 (www.justkannada.in): ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮನವಿ ಮಾಡಿದೆ.
ದೀಪಾವಳಿ ಹಬ್ಬದ ಆಚರಣೆಯ...
RSS ಪಥಸಂಚಲನದಲ್ಲಿ ಭಾಗಿಯಾದ ಪಿಡಿಒ ಸಸ್ಪೆಂಡ್ : ಸರ್ಕಾರದ ವಿರುದ್ದ ಬಿವೈ ವಿಜಯೇಂದ್ರ ಕಿಡಿ
ಬೆಂಗಳೂರು,ಅಕ್ಟೋಬರ್,18,2025 (www.justkannada.in): ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಗಣವೇಷಧಾರಿಯಾಗಿ ಭಾಗವಹಿಸಿದ್ದ ಸಿರವಾರ ಪಿಡಿಒ ಪ್ರವೀಣಕುಮಾರ್ ಕೆ.ಪಿ. ಅವರನ್ನು ಅಮಾನತು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ...
ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
ಮೈಸೂರು,ಅಕ್ಟೋಬರ್,18,2025 (www.justkannada.in): ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಹೊಸಕೆರೆಯಲ್ಲಿ ಈ ದುರಂತ ಸಂಭವಿಸಿದ್ದು, ಬದನಾಳು ಗ್ರಾಮದ ಚಂದನ್...
ಎಲ್ಲರಿಗೂ ಶಿಕ್ಷಣ, ಸಮಾನ ಅವಕಾಶಗಳು ದೊರೆತರೆ ಮಾತ್ರ ಸಮ ಸಮಾಜದ ನಿರ್ಮಾಣ ಸಾಧ್ಯ- ಸಿಎಂ ಸಿದ್ದರಾಮಯ್ಯ
ಮೈಸೂರು ಅಕ್ಟೋಬರ್, 18,2025 (www.justkannada.in): ವಿದ್ಯೆ ಯಾರೊಬ್ಬರ ಸ್ವತ್ತು ಅಲ್ಲ. ಎಲ್ಲರಿಗೂ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮ ಸಮಾಜದ ನಿರ್ಮಾಣ ಮಾಡಲು ಸಾಧ್ಯ. ಎಲ್ಲರೂ ಶಿಕ್ಷಣ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...













